ಕೆಪಿಸಿಸಿ ಕಚೇರಿಯಲ್ಲಿ ಹೆಚ್.ಎಂ ರೇವಣ್ಣ ಹಾಗೂ ಮಾಜಿ ಸಂಸದ ಉಗ್ರಪ್ಪ ಜಂಟಿ ಸುದ್ದಿಗೋಷ್ಠಿ

ಬೆಂಗಳೂರು; ಕೆಪಿಸಿಸಿ ಕಚೇರಿಯಲ್ಲಿ ಹೆಚ್.ಎಂ ರೇವಣ್ಣ ಹಾಗೂ ಮಾಜಿ ಸಂಸದ ಉಗ್ರಪ್ಪ ಜಂಟಿ ಸುದ್ದಿಗೋಷ್ಠಿ ನಡೆಸಿದ್ರು. ಈ ವೇಳೆ ಮೈಕ್ರೋ ಫೈನಾನ್ಸ್ ಬಿಲ್ ವಿಚಾರದಲ್ಲಿ ರಾಜ್ಯಪಾಲರ ನಿರ್ಧಾರದ ವಿರುದ್ಧ ಹೆಚ್.ಎಂ ರೇವಣ್ಣ ಅಸಮಾಧಾನ...

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ರಾಜ್ಯ ಬಿಜೆಪಿ ನಾಯಕರು ಹೇಳಿದ್ದೇನು?

ನವದೆಹಲಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಹೀನಾಯ ಸೋಲು ಅನುಭವಿಸಿದ್ದಾರೆ. ಬಿಜೆಪಿ 27 ವರ್ಷಗಳ ಬಳಿಕ ಐತಿಹಾಸಿಕ ಜಯ ಗಳಿಸಿದೆ. ಈ ಬಗ್ಗೆ ರಾಜ್ಯ  ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈ...

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಹಿನ್ನೆಲೆ ;ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಂಭ್ರಮಾಚರಣೆ

ಬೆಂಗಳೂರು; ನವದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಹಿನ್ನೆಲೆ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ...

ತಪ್ಪುಗಳು ಮಾಡದೇ ಇರಲಿ ಅಂತ ನಾವು ದಂಡದ ಪ್ರಮಾಣ ಹೆಚ್ಚು ಮಾಡಿದ್ದೇವೆ: ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ

ಬೆಂಗಳೂರು:  ರಾಜ್ಯಪಾಲರು ಸುಗ್ರೀವಾಜ್ಞೆ ವಾಪಾಸ್ ಕಳುಹಿಸಿದ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದು ಅಬ್ಸರ್ ವೇಷನ್ ಹಾಕಿ ವಾಪಾಸ್ ಕೊಟ್ಟಿದ್ದಾರೆ. ಈಗಾಗಲೇ ನಮ್ಮ‌ ಸರ್ಕಾರ ಉತ್ತರ ಕೊಟ್ಟು, ಮತ್ತೆ...

ಮುಡಾ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಈ ರೀತಿ ತೀರ್ಪು ಬರುತ್ತೆ ಎಂದು ನಾವು ನಿರೀಕ್ಷಿಸಿದ್ದೆವು: ಗೃಹ ಸಚಿವ ಡಾಕ್ಟರ್...

  ಬೆಂಗಳೂರು: ಮುಡಾ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಈ ರೀತಿ ತೀರ್ಪು ಬರುತ್ತೆ ಎಂದು ನಾವು ನಿರೀಕ್ಷಿಸಿದ್ದೆವು ಎಂದು ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ರೀತಿ ತೀರ್ಪು...

ಸಿದ್ದರಾಮಯ್ಯ ನವೆಂಬರ್ ನಲ್ಲಿ ಸಿಎಂ ಸ್ಥಾನ ಬಿಡಬೇಕಾಗಬಹುದು: ವಿಪಕ್ಷ ನಾಯಕ ಆರ್ ಅಶೋಕ್ ಅಚ್ಚರಿ ಹೇಳಿಕೆ

ಬೆಂಗಳೂರು; ಸಿದ್ದರಾಮಯ್ಯ ನವೆಂಬರ್ ನಲ್ಲಿ ಸಿಎಂ ಸ್ಥಾನ ಬಿಡಬೇಕಾಗಬಹುದು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಬಂದು 20 ತಿಂಗಳಲ್ಲಿ ಯಾವುದೇ ಅಭಿವೃದ್ಧಿ...

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಕಾನೂನಾತ್ಮಕ ಹೋರಾಟವನ್ನು ಮುಂದುವರಿಸುತ್ತೇವೆ: ಪ್ರತಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು; ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಕಾನೂನಾತ್ಮಕ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.ಮಲ್ಲೇಶ್ವರಂನಲ್ಲಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಲೋಕಾಯುಕ್ತ ಮತ್ತು ಇಡಿ...

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಧಾರವಾಡ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ಧಾರವಾಡ ಹೈಕೋರ್ಟ್...

ರೆಬೆಲ್ ನಾಯಕರು ಬೆಂಗಳೂರಿನಲ್ಲಿದ್ದುಕೊಂಡು ರಾಷ್ಟ್ರೀಯ ನಾಯಕರಾಗಲು ಹೊರಟಿದ್ದಾರೆ; ಬೆಂಗಳೂರಿನಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿಕೆ

ಬೆಂಗಳೂರು; ರೆಬೆಲ್ ನಾಯಕರು ಬೆಂಗಳೂರಿನಲ್ಲಿದ್ದುಕೊಂಡು ರಾಷ್ಟ್ರೀಯ ನಾಯಕರಾಗಲು ಹೊರಟಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ನಿನ್ನೆ ನಾವು 12 ಜನ ಮಾಜಿ ಶಾಸಕರು ಸಭೆ ಮಾಡಿದ್ದೆವು. ಇಷ್ಟು ದಿನ ಕಟ್ಟಾ...

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಯಾವಾಗ ಬೇಕಾದರೂ ಆಗಬಹುದು; ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಯಾವಾಗ ಬೇಕಾದರೂ ಆಗಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಫೆ. 20 ರೊಳಗೆ ಆಗಬಹುದು...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts