ಕಾಂಗ್ರೆಸ್ ಕಾರ್ಯಕರ್ತರಿಂದ ಮಾತ್ರ ಸಂವಿಧಾನ ಉಳಿಸಲು ಸಾಧ್ಯ: ಸಿಎಂ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರಿಂದ ಮಾತ್ರ ಸಂವಿಧಾನ ಉಳಿಸಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. : ಇಂದು ಕೆಪಿಸಿಸಿ ಕಚೇರಿಯಲ್ಲಿ ಮಹಾತ್ಮಾ ಗಾಂಧೀಜಿ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಸಿಎಂ...
ನಾನು ಪಕ್ಷ ಸಂಘಟನೆ ಮಾತ್ರ ಮಾಡುತ್ತಿದ್ದೇನೆ,ನನ್ನ ಮೇಲೆ ತಪ್ಪು ಹೊರಿಸುವುದು ಬೇಡ; ಬೆಂಗಳೂರಿನಲ್ಲಿ ಬಿಜೆಪಿರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ
ಬೆಂಗಳೂರು; ನಾನು ಪಕ್ಷ ಸಂಘಟನೆ ಮಾತ್ರ ಮಾಡುತ್ತಿದ್ದೇನೆ,ನನ್ನ ಮೇಲೆ ತಪ್ಪು ಹೊರಿಸುವುದು ಬೇಡ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
23 ಜಿಲ್ಲೆಗಳ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ವಿಚಾರದ ಬಗ್ಗೆ ಮಾತನಾಡಿದ...
ಸಚಿವರಾದ ಡಾ.ಜಿ ಪರಮೇಶ್ವರ್ ಮತ್ತು ಹೆಚ್ ಕೆ ಪಾಟೀಲ್ ಜಂಟಿ ಸುದ್ದಿಗೋಷ್ಠಿ
ಬೆಂಗಳೂರು; ಸಚಿವರಾದ ಡಾ.ಜಿ ಪರಮೇಶ್ವರ್ ಮತ್ತು ಹೆಚ್ ಕೆ ಪಾಟೀಲ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ರು. ಈ ವೇಳೆ ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್ ನಾನು ಗೃಹ ಸಚಿವರು ಸಭೆ ನಡೆಸಿದ್ದೇವೆ. ಮೈಕ್ರೋ...
ಇವತ್ತಿನ ರಾಜ್ಯಾಧ್ಯಕ್ಷ ಮಿಸ್ಟರ್ ಬಿ.ವೈ. ವಿಜಯೇಂದ್ರ ಅವರ ಧೋರಣೆ ಬೇಸರ ತಂದಿದೆ: ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್...
ಬೆಂಗಳೂರು: ಇವತ್ತಿನ ರಾಜ್ಯಾಧ್ಯಕ್ಷ ಮಿಸ್ಟರ್ ಬಿ.ವೈ. ವಿಜಯೇಂದ್ರ ಅವರ ಧೋರಣೆ ಬೇಸರ ತಂದಿದೆ ಎಂದು ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿಯನ್ನು ನಂಬಿ ಇಲ್ಲಿ ಆಂತರಿಕ ಪ್ರಜಾಪ್ರಭುತ್ವ,...
ಸುಪ್ರೀಂಕೋರ್ಟ್ ಆದೇಶ ಮಾಡಿದರೂ ಒಳ ಮೀಸಲಾತಿಯನ್ನು ಸರ್ಕಾರ ಕೊಟ್ಟಿಲ್ಲ : ಬೆಂಗಳೂರಿನಲ್ಲಿ ಸಂಸದ ಗೋವಿಂದ ಕಾರಜೋಳ ಹೇಳಿಕೆ
ಬೆಂಗಳೂರು; ಸುಪ್ರೀಂಕೋರ್ಟ್ ಆದೇಶ ಮಾಡಿದರೂ ಒಳ ಮೀಸಲಾತಿಯನ್ನು ಸರ್ಕಾರ ಕೊಟ್ಟಿಲ್ಲ ಎಂದು ಬೆಂಗಳೂರಿನಲ್ಲಿ ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.
ಒಳ ಮೀಸಲಾತಿ ಜಾರಿ ವಿಳಂಬ ವಿಚಾರದ ಬಗ್ಗೆ ಮಾತನಾಡಿದ ಅವರು ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್...
ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಸುಮೋಟೋ ಕೇಸ್ ದಾಖಲಿಸಿಕೊಳ್ಳಲು ಪೊಲೀಸರಿಗೆ ತಿಳಿಸಿದ್ದೇವೆ: ಗೃಹ ಸಚಿವ ಪರಮೇಶ್ವರ್ ಹೇಳಿಕೆ
ಬೆಂಗಳೂರು ; ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಸುಮೋಟೋ ಕೇಸ್ ದಾಖಲಿಸಿಕೊಳ್ಳಲು ಪೊಲೀಸರಿಗೆ ತಿಳಿಸಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಮಾತನಾಡಿದ ಅವರು ಸುಮೋಟೋ ತೆಗೆದುಕೊಳ್ಳಬೇಕು...
ಶ್ರೀರಾಮುಲು ಅವರ ವಿಚಾರದಲ್ಲಿನ ಬೆಳವಣಿಗೆ ಬೇಸರ ತಂದಿದೆ; ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಹೇಳಿಕೆ
ಬೆಂಗಳೂರು; ಶ್ರೀರಾಮುಲು ಅವರ ವಿಚಾರದಲ್ಲಿನ ಬೆಳವಣಿಗೆ ಬೇಸರ ತಂದಿದೆ ಎಂದು ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ತಪ್ಪು ಸರಿಗಳ ಬಗ್ಗೆ ನಾನು ಮಾತಾಡುತ್ತಿಲ್ಲ.ಅದನ್ನು...
ಹಗರಣ ನಡೆದಾಗ ನಾನು ಮಂತ್ರಿನೂ ಅಲ್ಲ ಸೈಟನ್ನು ಪಡೆದಿಲ್ಲ ಸೈಟನ್ನು ಕೊಟ್ಟು ಇಲ್ಲ; ನಗರ ಅಭಿವೃದ್ಧಿ ಸಚಿವ ಬೈರತಿ...
ಬೆಂಗಳೂರು: ಹಗರಣ ನಡೆದಾಗ ನಾನು ಮಂತ್ರಿನೂ ಅಲ್ಲ ಸೈಟನ್ನು ಪಡೆದಿಲ್ಲ ಸೈಟನ್ನು ಕೊಟ್ಟು ಇಲ್ಲ ಎಂದು ನಗರ ಅಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಡಿ ನೋಟಿಸ್ ಗೆ ಮಧ್ಯಂತರ ತಡೆ ವಿಚಾರದ...
ರಾಜಕೀಯ ಪ್ರೇರಿತರಾಗಿ EDಯನ್ನು ಬಳಸುತ್ತಿದ್ದಾರೆ: ವಿಧಾನಸೌಧದಲ್ಲಿ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿಕೆ
ಬೆಂಗಳೂರು: ರಾಜಕೀಯ ಪ್ರೇರಿತರಾಗಿ EDಯನ್ನು ಬಳಸುತ್ತಿದ್ದಾರೆ ಎಂದು ವಿಧಾನಸೌಧದಲ್ಲಿ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿಕೆ ನೀಡಿದ್ದಾರೆ.
ಲೋಕಾಯುಕ್ತ FIR ದಾಖಲು ಮಾಡಿದ ನಂತರ ED ಸಹ ತನಿಖೆ ಆರಂಭ ಮಾಡಿದ್ದು. ಇದೇ ಕಾನೂನು...
ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಅವರು ಬಿಬಿಎಂಪಿ, ಬಿಡಿಎ, BWSSB ಅಧಿಕಾರಿಗಳ ಜೊತೆ ಸಭೆ ನಡೆಸಿದ್ರು. ಕಾವೇರಿ ಭವನದಲ್ಲಿ ಅಧಿಕಾರಿಗಳ...


















