2026-27 ರೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ; ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ
ಹಾಸನ; ರಾಜ್ಯದ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026-27 ರೊಳಗೆ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ತಿಳಿಸಿದರು.ಅವರು ಇಂದು ಸಕಲೇಶಪುರದ ಹೆಬ್ಬನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸರ್ಕಾರದ...
ಹಾಸನ;ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಹಾಸನ; ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು.ಕೋಲಾರ, ಚಿಕಗಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ,...
ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಫೈಯರ್ ನಿಯೋಗ
ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರನ್ನು ಫೈಯರ್ ನಿಯೋಗ ಭೇಟಿ ಮಾಡಿತು. ಕಾವೇರಿ ನಿವಾಸದಲ್ಲಿ ಫೈಯರ್ ಸದಸ್ಯರು ಭೇಟಿ ಮಾಡಿದ್ರು.ಆ ದಿನಗಳು ಸಿನಿಮಾ ಖ್ಯಾತಿಯ ಚೇತನ್, ಶೃತಿ ಹರಿಹರನ್ ಸೇರಿದಂತೆ ನಾಲ್ಕು ಜನರ ನಿಯೋಗ...
ನಾಳೆ ಎತ್ತಿನಹೊಳೆ ಯೋಜನೆ ಲೋಕಾರ್ಪಣೆ ಹಿನ್ನೆಲೆ; ಡಿಸಿಎಂ ಡಿ ಕೆ ಶಿವಕುಮಾರ್ ಸುದ್ದಿಗೋಷ್ಟಿ
ಹಾಸನ; ನಾಳೆ ಎತ್ತಿನಹೊಳೆ ಯೋಜನೆ ಲೋಕಾರ್ಪಣೆ ಹಿನ್ನೆಲೆ ಡಿಸಿಎಂ ಡಿ ಕೆ ಶಿವಕುಮಾರ್ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ರಾಜ್ಯದ ಇತಿಹಾಸದಲ್ಲಿ ನಾಳೆ ಮೈಲಿಗಲ್ಲು. 2014 ರ ಮಾರ್ಚ್ ನಲ್ಲಿ...
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಅಭ್ಯರ್ಥಿ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲವಿಲ್ಲ; ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ
ಬೆಂಗಳೂರು; ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಅಭ್ಯರ್ಥಿ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದ್ದಾರೆ.
ಮೂರು ಕ್ಷೇತ್ರಗಳಲ್ಲಿ ಒಳ್ಳೆಯ ಅಭ್ಯರ್ಥಿಗಳನ್ನ ನಮ್ಮ ನಾಯಕತ್ವ ಹಾಕಲಿದೆ.ಸಿಪಿ ಯೋಗೇಶ್ವರ್ ನಮ್ಮ...
ರಾಜ್ಯ ಸರ್ಕಾರದಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ಎಂದು ಘೋಷಣೆ ; ಸಾರ್ವಜನಿಕರು ಹೆಚ್ಚು ಎಚ್ಚರಿಕೆ ವಹಿಸಲು ಆರೋಗ್ಯ ಸಚಿವ...
ಬೆಂಗಳೂರು; ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿರುವ ರಾಜ್ಯ ಸರ್ಕಾರ, ಡೆಂಗ್ಯೂ ನಿಯಂತ್ರಣ ವಿಚಾರವಾಗಿ ಸಾರ್ವಜನಿಕರನ್ನ ಎಚ್ಚರಗೊಳಿಸುವ ಪ್ರಯತ್ನಕ್ಕೆ ಕೈಹಾಕಿದೆ. ಈ ಕುರಿತಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ...
ಅರಣ್ಯ ಇಲಾಖೆ ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಪದಕ ಪ್ರದಾನ; ದಸರಾ ಆನೆ ಅಭಿಮನ್ಯು ಮಾವುತಗೆ ಸಿಎಂ ಚಿನ್ನದ...
ಬೆಂಗಳೂರು; ಅರಣ್ಯ ಇಲಾಖೆ ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಅವರು 2022 ಮತ್ತು 2023 ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದ್ರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ...
ಸುದ್ದಿಗೋಷ್ಠಿಯಲ್ಲಿ ಸಿದ್ಧರಾಮಯ್ಯ ವಿರುದ್ಧ ಪದ ಬಳಕೆಗೆ ಕ್ಷಮೆಯಾಚನೆ:ಅರವಿಂದ್ ಬೆಲ್ಲದ್ ನಡೆಗೆ ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆ
ಬೆಂಗಳೂರು; ಸುದ್ದಿಗೋಷ್ಠಿಯಲ್ಲಿ ಸಿದ್ಧರಾಮಯ್ಯ ವಿರುದ್ಧ ಬಳಸಿದ ಪದದ ಬಗ್ಗೆ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಕ್ಷಣೆಯಾಚನೆ ಮಾಡಿದ್ದಾರೆ. ಸಿಎಂಗೆ ಲಿಖಿತ ಕ್ಷಮಾಪಣಾ ಪತ್ರ ಬರೆದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್...
ರೇಣುಕಾಸ್ವಾಮಿ ಕೊಲೆ ಪ್ರಕರಣ; ಇಂದು ಅಥವಾ ನಾಳೆ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಬಳ್ಳಾರಿ ಜೈಲು ಸೇರಿದ್ದಾರೆ. ಇತ್ತ ಪೊಲೀಸರು ಪ್ರಕರಣಕ್ಕ ಸಂಬಂಧಪಟ್ಟಂತೆ ಎಲ್ಲಾ ರೀತಿಯ ತನಿಖೆ ಮುಕ್ತಾಯಗೊಳಿಸಿದ್ದು ಚಾರ್ಜ್ ಶೀಟ್ ಸಲ್ಲಿಕೆಗೆ ಮುಂದಾಗಿದ್ದಾರೆ.
ಎರಡು ದಿನಗಳ ಹಿಂದೆ...
ನಾಡದೇವತೆಯ ಮೊರೆ ಹೋಗಲಿರುವ ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ
ಬೆಂಗಳೂರು; ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ನಾಡದೇವತೆ ಮೊರೆ ಹೋಗಲಿದ್ದಾರೆ. ಸಿಎಂ ಸಿದ್ದರಾಮಯ್ಯ ತಾಯಿ ಚಾಮುಂಡೇಶ್ವರಿ ಮೊರೆ ಹೋಗಲಿದ್ದಾರೆ.20 ದಿನಗಳ ಅಂತರದಲ್ಲಿ ಎರಡನೇ ಬಾರಿ ಶಕ್ತಿದೇವತೆ, ನಾಡದೇವತೆಯ ದರ್ಶನ ಪಡೆಯಲಿದ್ದಾರೆ ಸಿಎಂ...