ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೆಐಎಡಿಬಿ ಜಮೀನು ಹಂಚಿಕೆ ವಿಚಾರ; ರಾಜ್ಯಪಾಲರಿಗೆ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ದೂರು
ಬೆಂಗಳೂರು; ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೆಐಎಡಿಬಿ ಜಮೀನು ಹಂಚಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಸಿಎ ಸೈಟ್‌ಗಳನ್ನ ಆಸ್ಪತ್ರೆ, ಪೋಸ್ಟ್ ಆಫೀಸ್...
ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯದಿಂದ ಅನುಮತಿ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡುತ್ತಿರುವ ಫೋಟೋ , ವೀಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಭಾರೀ...
ದರ್ಶನ್ ರನ್ನು ಕೋರ್ಟ್ ಆದೇಶದ ಮೇಲೆ ಶಿಫ್ಟ್ ಮಾಡ್ತೇವೆ; ಸಿಎಂ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು; ನಟ ದರ್ಶನ್ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ. ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಇಂದು...
ದರ್ಶನ್ ರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಬಗ್ಗೆ ನಾವು ತೀರ್ಮಾನ ಮಾಡಕ್ಕಾಗಲ್ಲ; ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ
ಬೆಂಗಳೂರು; ದರ್ಶನ್ ರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಬಗ್ಗೆ ನಾವು ತೀರ್ಮಾನ ಮಾಡಕ್ಕಾಗಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಬೇರೆ ಜೈಲಿಗೆ ದರ್ಶನ್...
ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಪ್ರಕರಣ; ಡಿ ಬಾಸ್ ವಿರುದ್ಧ ದಾಖಲಾಯ್ತು ಮೂರು ಎಫ್ ಐಆರ್
ಬೆಂಗಳೂರು: ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಪಟ್ಟಂಚೆ ಡಿ ಬಾಸ್ ವಿರುದ್ಧ ಮೂರು ಎಫ್ ಐಆರ್ ದಾಖಲಾಗಿದೆ.ಈ ಮೂರು ಎಫ್ ಐಆರ್ ಗಳಲ್ಲೂ ನಟ ದರ್ಶನ್ ಅವರನ್ನು ಆರೋಪಿಯನ್ನಾಗಿ...
ಬೆಳಗಾವಿ; ಗೃಹಲಕ್ಷ್ಮಿ ಹಣದಲ್ಲಿ ಇಡೀ ಗ್ರಾಮಕ್ಕೆ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಅವರನ್ನು ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ
ಬೆಳಗಾವಿ; ಗೃಹಲಕ್ಷ್ಮಿ ಹಣದಲ್ಲಿ ಇಡೀ ಗ್ರಾಮಕ್ಕೆ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಸನ್ಮಾನಿಸಿದ್ರು.
ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿಯನ್ನು ಇಂದು ಬೆಳಗಾವಿ ವಿಮಾನ...
ವೈಟ್ನರ್ ವಿಚಾರ ಸಾಕ್ಷಿ ಸಮೇತ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು
ಬೆಂಗಳೂರು; ಮುಡಾ ಪ್ರಕರಣದ ದಾಖಲೆಗೆ ವೈಟ್ನರ್ ಹಚ್ಚಿದ ಪ್ರಕರಣಕ್ಕೆ ಬಿಜೆಪಿ, ಜೆಡಿಎಸ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸಾಕ್ಷಿ ಸಮೇತ ತಿರುಗೇಟು ನೀಡಿದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಸಿಎಂ...
ದರ್ಶನ್ ಫೋಟೋ ವೈರಲ್ ಪ್ರಕರಣದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು; ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...
ಬೆಂಗಳೂರು; ದರ್ಶನ್ ಫೋಟೋ ವೈರಲ್ ಪ್ರಕರಣದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರಿಗೆ ಸಚಿವ, ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್ ರಾಜಾತಿಥ್ಯ...
ಮುಡಾ ಪ್ರಕರಣದ ದಾಖಲೆಗೆ ವೈಟ್ನರ್ ಹಚ್ಚಿದ ಪ್ರಕರಣ; ಬಿಜೆಪಿ, ಜೆಡಿಎಸ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು; ಮುಡಾ ಪ್ರಕರಣದ ದಾಖಲೆಗೆ ವೈಟ್ನರ್ ಹಚ್ಚಿದ ಪ್ರಕರಣಕ್ಕೆ ಬಿಜೆಪಿ, ಜೆಡಿಎಸ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸಾಕ್ಷಿ ಸಮೇತ ತಿರುಗೇಟು ನೀಡಿದ್ದಾರೆ.ವೈಟ್ನರ್ ಹಿಂದೆ ಏನಿದೆ ಎಂದು ವೀಡಿಯೋ ದಾಖಲೆ ಬಿಡುಗಡೆ ಮಾಡಿ ತೋರಿಸಿದ್ದಾರೆ...
ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ; ಕೇಸನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು; ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು...