ಕ್ರಾಂತಿ ವೀರ ಬ್ರಿಗೇಡ್ ಉದ್ಘಾಟನೆ ಕುರಿತಾಗಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸುದ್ದಿಗೋಷ್ಠಿ
ಬೆಂಗಳೂರು; ಕ್ರಾಂತಿ ವೀರ ಬ್ರಿಗೇಡ್ ಉದ್ಘಾಟನೆ ಕುರಿತಾಗಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿದ್ರು. ಸುದ್ದಿಗೋಷ್ಟಿಯಲ್ಲಿ ವಿವಿಧ ಸ್ವಾಮೀಜಿಗಳು ಭಾಗಿಯಾಗಿದ್ರು. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸೋಮೇಶ್ವರ ಸ್ವಾಮೀಜಿ ಫೆಬ್ರವರಿ 4 ರಂದು...
ಕಳೆದ 6 ತಿಂಗಳಿನಿಂದ ಸರ್ಕಾರ 60% ನಲ್ಲಿ ಇದೆ; ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ
ಬೆಂಗಳೂರು; ಕಳೆದ 6 ತಿಂಗಳಿನಿಂದ ಸರ್ಕಾರ 60% ನಲ್ಲಿ ಇದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ವಿಧಾನಸೌಧದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ...
ಸತೀಶ್ ಜಾರಕಿಹೊಳಿ ನಾನು ಆಕಾಂಕ್ಷಿ ಅಂತ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ; ಮಾಜಿ ಸಂಸದ ಡಿಕೆ ಸುರೇಶ್
ಬೆಂಗಳೂರು; ಸತೀಶ್ ಜಾರಕಿಹೊಳಿ ನಾನು ಆಕಾಂಕ್ಷಿ ಅಂತ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
2028 ಕ್ಕೆ ನಾನು ಸಿಎಂ ಎಂಬ ಸತೀಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಅವರು...
ಕುಮಾರಸ್ವಾಮಿ ಅವ್ರು 60% ಕಮೀಷನ್ ಆರೋಪಕ್ಕೆ ಟಕ್ಕರ್ ಕೊಟ್ಟ ಗೃಹ ಸಚಿವ ಡಾ ಜಿ ಪರಮೇಶ್ವರ್
ಬೆಂಗಳೂರು; ಕುಮಾರಸ್ವಾಮಿ ಅವ್ರು 60% ಕಮೀಷನ್ ಆರೋಪಕ್ಕೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಟಕ್ಕರ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ರಾಜ್ಯದಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದವರು, ಕೇಂದ್ರದ ಮಂತ್ರಿ...
ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಕಾಪಿ ಮಾಡುತ್ತಿದೆ; ದೆಹಲಿ ಪ್ರದೇಶ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಡಿಸಿಎಂ ಡಿ.ಕೆ...
ನವದೆಹಲಿ; ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಕಾಪಿ ಮಾಡುತ್ತಿದೆ ಎಂದು ದೆಹಲಿ ಪ್ರದೇಶ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನಿಂದ ಗ್ಯಾರಂಟಿ...
ಬೆಂಗಳೂರಿನಲ್ಲಿ ಮಗುವಿನಲ್ಲಿ ಹೆಚ್ಎಂಪಿವಿ ಪತ್ತೆ ; ಗಾಬರಿ ಪಡುವ ಅವಶ್ಯಕತೆ ಇಲ್ಲ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರಿನಲ್ಲಿ ಮಗುವಿನಲ್ಲಿ ಹೆಚ್ಎಂಪಿವಿ ಪತ್ತೆಯಾಗಿದ್ದು ಯಾರೂ ಗಾಬರಿ ಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಈ ವೈರಸ್ ಹೊಸದೇನಲ್ಲ. ಈ ವೈರಸ್...
ಸಚಿವ ಪ್ರಿಯಾಂಕ್ ಖರ್ಗೆ ಪಿಎ ಕಿರುಕುಳದಿಂದ ಆತ್ಮಹತ್ಯೆ ಆಗಿದೆ: ಬೆಂಗಳೂರಿನಲ್ಲಿ ಶಾಸಕ ಡಾ. ಅಶ್ವಥ್ ನಾರಾಯಣ ಹೇಳಿಕೆ
ಬೆಂಗಳೂರು; ಸಚಿವ ಪ್ರಿಯಾಂಕ್ ಖರ್ಗೆ ಪಿಎ ಕಿರುಕುಳದಿಂದ ಆತ್ಮಹತ್ಯೆ ಆಗಿದೆ ಎಂದು ಬೆಂಗಳೂರಿನಲ್ಲಿ ಶಾಸಕ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕಾಂಗ್ರೆಸ್ ಸರ್ಕಾರದ ಮೇಲೆ ಕೇಂದ್ರ ಸಚಿವ ಕುಮಾರಸ್ವಾಮಿ 60% ಕಮಿಷನ್ ಆರೋಪ...
ಬೆಳಗಾವಿಯಲ್ಲಿ ಡಿ. 19 ರಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಹಿನ್ನೆಲೆ:ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ...
ಬೆಂಗಳೂರು; ಬೆಳಗಾವಿಯಲ್ಲಿ ಡಿ. 19 ರಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸಿ.ಟಿ. ರವಿ ದೂರು ನೀಡಿದ್ದಾರೆ. ಇ-ಮೇಲ್ ಮೂಲಕ 13 ಪುಟಗಳ...
ಮನಸೋ ಇಚ್ಛೆ ಬಸ್ ಟಿಕೆಟ್ ದರ ಏರಿಕೆ; ಬಸ್ ಟಿಕೆಟ್ ದರ ಏರಿಕೆಗೆ ಮಾಜಿ ಸಿಎಂ...
ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆಗೆ ಮಾಜಿ ಸಿಎಂ ಯಡಿಯೂರಪ್ಪ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಮನಸೋ ಇಚ್ಛೆ ಬಸ್ ಟಿಕೆಟ್ ದರ ಏರಿಸಲಾಗಿದೆ. ಸಾಮಾನ್ಯ ಜನರ ಮೇಲೆ...
ಬಸ್ ಟಿಕೆಟ್ ದರ ಏರಿಕೆ ಖಂಡಿಸಿ ಆರ್ ಅಶೋಕ್ ಪ್ರತಿಭಟನೆ ವಿಚಾರ: ಸ್ಪೀಕರ್ ಗೆ ಪತ್ರ ಬರೆದ ಕೆಪಿಸಿಸಿ...
ಬೆಂಗಳೂರು; ಬಸ್ ಟಿಕೆಟ್ ದರ ಏರಿಕೆ ಖಂಡಿಸಿ ಆರ್ ಅಶೋಕ್ ಪ್ರತಿಭಟನೆ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಪೀಕರ್ ಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಪತ್ರ ಬರೆದಿದ್ದಾರೆ. ಪ್ರತಿಭಟನೆ ವೇಳೆ ಪೊಲೀಸ್...



















