ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದಾಗಲೇ ಹೆಚ್ಡಿಕೆ ಮೂಗಿನಿಂದ ರಕ್ತಸ್ರಾವ; ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡಿಸ್ಚಾರ್ಜ್
ಬೆಂಗಳೂರು: ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದಾಗಲೇ ಮೂಗಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದ ನಂತರ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸ್ಸಾದರು.
ನಗರ ಖಾಸಗಿ ಹೋಟೆಲ್ ನಲ್ಲಿ...
ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು; ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.ಕೇಂದ್ರದ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ. ಕೇಂದ್ರದ ಯಾವುದೇ ಯೋಜನೆ, ಅನುದಾನ ನೀಡದಿರೋದನ್ನು ಖಂಡಿಸಿ...
ಅತ್ತ ಪತಿಗಾಗಿ ಮೂಕಾಂಬಿಕೆಯ ಮೊರೆ ಹೋದ ವಿಜಯಲಕ್ಷ್ಮೀ ದರ್ಶನ್ ; ಇತ್ತ ಚಾಮುಂಡೇಶ್ವರಿಯ ದರ್ಶನ ಪಡೆದ ದಿನಕರ್ ತೂಗುದೀಪ್
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಆದಷ್ಟು ಬೇಗ ರಿಲೀಸ್ ಮಾಡಿಸಬೇಕು ಎಂಬ ನಿಟ್ಟಿನಲ್ಲಿ ಅವರ ಪತಿ ವಿಜಯಲಕ್ಷ್ಮೀ ದರ್ಶನ್ ಹಾಗೂ ಸಹೋದರ ದಿನಕರ್ ತೂಗುದೀಪ...
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಬದಲಾಯಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ
ಬೆಂಗಳೂರು; ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಬದಲಾಯಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ರಾಮನಗರ ಜಿಲ್ಲೆಯನ್ನು...
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ವಿಚಾರಣೆ ಮುಂದೂಡಿಕೆ
ಬೆಂಗಳೂರು ; ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಒಂದು ವಾರ ಮುಂದೂಡಿದೆ.
ಜೂನ್ 27 ರಂದು ಮಾಜಿ ಸಿಎಂ...
ಮುಡಾ ಸೈಟ್ ಪ್ರಕರಣ ; ರಾಜ್ಯಪಾಲರಿಗೆಬಿಜೆಪಿ-ಜೆಡಿಎಸ್ ಶಾಸಕರ ನಿಯೋಗದಿಂದ ದೂರು
ಬೆಂಗಳೂರು: ಮುಡಾ ಸೈಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭೇಟಿಯಾದ ಬಿಜೆಪಿ-ಜೆಡಿಎಸ್ ಶಾಸಕರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ದೂರು ಸಲ್ಲಿಸಿತು. ಪಾದೆಯಾತ್ರೆ ಮೂಲಕ ಬಿಜೆಪಿ ಜೆಡಿಎಸ್ ನಾಯಕರು ರಾಜಭವನ ತಲುಪಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು.
ಈ...
ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿ.ಇ.ಒ ಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಆರೋಗ್ಯ ಸಚಿವರು
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಜೋರಾಗಿದ್ದು ಇದೀಗ ಡೆಂಗ್ಯೂ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬಂದಿರುವ 10 ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಉಪನಿರ್ದೇಶಕರು ತೆರಳಿ ಭೇಟಿ...
ಮುಡಾ ವಿಚಾರವಾಗಿ ಬಿಜೆಪಿಯಿಂದ ಮೈಸೂರು ಪಾದಯಾತ್ರೆ; ವಿಧಾನಸೌಧದ ಬಿಜೆಪಿ ಶಾಸಕಾಂಗ ಕಚೇರಿಯಲ್ಲಿ ಬಿಜೆಪಿ ನಾಯಕರ ಮಹತ್ವದ ಸಭೆ
ಬೆಂಗಳೂರು; ಮುಡಾ ವಿಚಾರವಾಗಿ ಬಿಜೆಪಿ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದೆ. ಈ ಹಿನ್ನೆಲೆ ವಿಧಾನಸೌಧದ ಬಿಜೆಪಿ ಶಾಸಕಾಂಗ ಕಚೇರಿಯಲ್ಲಿ ಬಿಜೆಪಿ ನಾಯಕರ ಮಹತ್ವದ ಸಭೆ ನಡೆಯಿತು. ವಿಧಾನಸೌಧದ ಬಿಜೆಪಿ ಶಾಸಕಾಂಗ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ...
ನಟ ದರ್ಶನ್ ಗೆ ಜೈಲೂಟವೇ ಫಿಕ್ಸ್; ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿ ಒಂದು ತಿಂಗಳಾಯ್ತು. ಜೈಲಿನ ವಿಐಪಿ ಸೆಲ್ ನಲ್ಲಿ ಒಬ್ಬಂಟಿಯಾಗಿರುವ ದರ್ಶನ್ ಅವರು ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಪರಪ್ಪನ...
ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಂದ ಅಹೋರಾತ್ರಿ ಧರಣಿ
ಬೆಂಗಳೂರು; : ಮುಡಾ ಹಗರಣ ಸಂಬಂಧ ಸದನದಲ್ಲಿ ಚರ್ಚೆಗೆ ಅವಕಾಶ ನೀಡದ ಕಾರಣ, ವಿಧಾನಸಭೆಯಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ವಿರುದ್ಧ ಧಿಕ್ಕಾರ ಕೂಗುತ್ತಾ, ಶ್ರೀರಾಮನ...