ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ; ಮಾಜಿ ಸಚಿವ ನಾಗೇಂದ್ರ ಆಪ್ತನ ಖಾತೆಯಿಂದಲೇ ಹಣ ವರ್ಗಾವಣೆ
ರಾಯಚೂರು: ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮಾಜಿ ಸಚಿವ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ವಿಚಾರಣೆ ವೇಳೆ ಇಡಿ ಅಧಿಕಾರಿಗಳಿಗೆ ಹಲವು...
ಮುಡಾ ಸೈಟ್ ಹಂಚಿಕೆ ಪ್ರಕರಣ; ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣೆ ಆಯೋಗಕ್ಕೆ ಎರಡನೇ ದೂರು
ಬೆಂಗಳೂರು : ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣೆ ಆಯೋಗಕ್ಕೆ ಎರಡನೇ ದೂರು ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಎರಡು ಪ್ರತ್ಯೇಕ ದೂರು ಸಲ್ಲಿಸಲಾಗಿದೆ. ದೂರಿನಲ್ಲಿ 2018-23ರ...
ಕಾವೇರಿ ನೀರು ಬಿಡುಗಡೆ ಕುರಿತು CWRC ಆದೇಶ ಹಿನ್ನೆಲೆ : ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ
ಬೆಂಗಳೂರು: ಕಾವೇರಿ ನೀರು ಬಿಡುಗಡೆ ಕುರಿತು CWRC ಆದೇಶ ನೀಡಿರುವ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.
ಕಾವೇರಿ ಜಲಾನಯನ ಪ್ರದೇಶ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿದಿನ 1ಟಿಎಂಸಿ ಕಾವೇರಿ ನೀರು ಬಿಡುಗಡೆ ಕುರಿತು...
ವಾಲ್ಮೀಕಿ ನಿಗಮದ ಹಗರಣದಲ್ಲಿ ನಾಗೇಂದ್ರ ಬಂಧನ ಪ್ರಕರಣ ; ಚುನಾವಣೆಗೂ ಕೂಡ 20.29 ಕೋಟಿ ಹಣ ಬಳಸಿಕೊಂಡಿದ್ದಾರೆ ಎಂದು...
ಬೆಂಗಳೂರು; ವಾಲ್ಮೀಕಿ ನಿಗಮದ ಹಗರಣದಲ್ಲಿ ನಾಗೇಂದ್ರ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಶಾಸಕ ಪಿ.ರಾಜೀವ್ ಹೇಳಿಕೆ ನೀಡಿದ್ದಾರೆ.
ಚುನಾವಣೆಗೂ ಕೂಡ 20.29 ಕೋಟಿ ಹಣ ಬಳಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಪಿ.ರಾಜೀವ್ ಹೇಳಿಕೆ ನೀಡಿದ್ದಾರೆ.ರಿಮ್ಯಾಂಡ್...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ;ಮಾಜಿ ಸಚಿವ ಬಿ ನಾಗೇಂದ್ರರನ್ನು ಜುಲೈ 18ರವರೆಗೆ ಇಡಿ ಕಸ್ಟಡಿಗೆ...
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಿನ್ನೆ ಮಾಜಿ ಸಚಿವ ಬಿ ನಾಗೇಂದ್ರರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಅವರನ್ನು ಇಂದು ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ...
ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಸೂರಜ್ ರೇವಣ್ಣ ಅರೆಸ್ಟ್ ಪ್ರಕರಣ; ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಎಸ್ ಐಟಿ ಅಧಿಕಾರಿಗಳಿಂದ ಅರೆಸ್ಟ್ ಆಗಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಂಎಲ್ಸಿ ಡಾ. ಸೂರಜ್ ರೇವಣ್ಣ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ ಪ್ರಕರಣಕ್ಕೆ...
ಎಂಎಲ್ಸಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸನಗೌಡ ಬಾದರ್ಲಿ
ಬೆಂಗಳೂರು; ವಿಧಾನಸಭೆದಿಂದ ವಿಧಾನಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಬಸನಗೌಡ ಬಾದರ್ಲಿ ಎಂಎಲ್ಸಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಸಭಾಪತಿ ಬಸವರಾಜ್ ಹೊರಟ್ಟಿಯವರು ಪ್ರಮಾಣವಚನ ಭೋದನೆ ಮಾಡಿದ್ರು.
ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿವಕುಮಾರ್, ಸಚಿವರಾದ ಕೆ.ಹೆಚ್.ಮುನಿಯಪ್ಪಎನ್.ಎಸ್.ಬೋಸರಾಜು,ಮಾಜಿ...
ವಾಲ್ಮೀಕಿ ನಿಗಮದ ಹಣಕಾಸು ಅವ್ಯವಹಾರ ಪ್ರಕರಣ; ಜುಲೈ 15 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ವಿಧಾನಸೌಧ ಮುತ್ತಿಗೆಗೆ ಬಿಜೆಪಿ...
ಬೆಂಗಳೂರು; ವಾಲ್ಮೀಕಿ ನಿಗಮದ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುಲೈ 15 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧರಿಸಿದೆ.ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಮುತ್ತಿಗೆಗೆ...
ವಾಲ್ಮೀಕಿ ನಿಗಮದಲ್ಲಿ ಹಣಕಾಸು ಅವ್ಯವಹಾರ ಪ್ರಕರಣ; ಬೆಂಗಳೂರಿನಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸುದ್ದಿಗೋಷ್ಠಿ
ಬೆಂಗಳೂರು; ವಾಲ್ಮೀಕಿ ನಿಗಮದಲ್ಲಿ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸುದ್ದಿಗೋಷ್ಠಿ ನಡೆಸಿದ್ರು. ಇದೇ ವೇಳೆ ಮಾತನಾಡಿದ ಅವರು ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಪರಿಶಿಷ್ಟ ವರ್ಗಕ್ಕೆ ನ್ಯಾಯ...
ಎಸ್ ಸಿಪಿ ಟಿಎಸ್ ಪಿ ಹಣ ಬಳಕೆ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರ್ಕಾರದಿಂದ ಪತ್ರ ವಿಚಾರ: ಬೆಂಗಳೂರಿನಲ್ಲಿ...
ಬೆಂಗಳೂರು; ಎಸ್ ಸಿಪಿ ಟಿಎಸ್ ಪಿ ಹಣ ಬಳಕೆ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರ್ಕಾರದಿಂದ ಪತ್ರ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸುದ್ದಿಗೋಷ್ಟಿ ನಡೆಸಿದರು.
ಈ ವೇಳೆ ಮಾತನಾಡಿದ...