ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ವಾಗ್ದಾಳಿ

ಬೆಂಗಳೂರು; ಮುಡಾ ಪ್ರಕರಣದಲ್ಲಿ ಮುಂದಿನ ಹೋರಾಟ ಕುರಿತು ಬೆಂಗಳೂರಿನ ಬಿಜೆಪಿ ಕಚೇರಿಯಲ್ವಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮುಖವಾಡ...

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡೋದು ಭಗವಾನ್ ರಾಮನಿಗೆ ಮಾಡುವ ಅವಮಾನ; ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ

ಬೆಂಗಳೂರು: ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡೋದು ಭಗವಾನ್ ರಾಮನಿಗೆ ಮಾಡುವ ಅವಮಾನ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡುವ ಪ್ರಸ್ತಾಪವನ್ನು...

ಮಾಜಿ ಸಚಿವ ಬಿ ನಾಗೇಂದ್ರಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಇಡಿ ಅಧಿಕಾರಿಗಳು; , ವಾಲ್ಮೀಕಿ ಕಚೇರಿ ಸೇರಿದಂತೆ 18...

ಬೆಂಗಳೂರು: ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ನಾಗೇಂದ್ರ ಅವರ ನಿವಾಸ,  ವಾಲ್ಮೀಕಿ ಕಚೇರಿ ಸೇರಿದಂತೆ 18 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಮತ್ತು...

DC, CEO ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ DC, CEO ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಎರಡನೇ ದಿನವೂ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಡಕ್ ಸೂಚನೆ ನೀಡಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ...

ರಾಮನಗರ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರ ನಿಯೋಗದಿಂದ ಸಿಎಂ ಭೇಟಿ; ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು...

ಬೆಂಗಳೂರು; ರಾಮನಗರ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರ ನಿಯೋಗ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.ಈ  ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ...

ಮುಡಾ ಹಗರಣ ನಡೆದೇ ಇಲ್ಲ ಅಂದರೆ ಅಧಿಕಾರಿಗಳ ಮೂಲಕ ತನಿಖೆ ಯಾಕೆ ನಡೆಸ್ತಾಯಿದ್ದೀರಿ?; ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಬೆಂಗಳೂರಿನ ಜೆಡಿಎಸ್ ಕಛೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಹೊಸ ಶಾಸಕಾಂಗ ಪಕ್ಷದ ನಾಯಕನನ್ನ ಗುರುತಿಸುವ ಜವಾಬ್ದಾರಿ ಕೊಟ್ಟಿದ್ದಾರೆ.ಸದಸ್ಯತ್ವ ನೋಂದಣಿ ಬಗ್ಗೆ ಚರ್ಚೆ ಮಾಡಿದ್ದೇವೆ.31...

ಡೆಂಗ್ಯೂ ತಡೆಗಟ್ಟದಿದ್ರೆ ಚಿಕನ್ ಗುನ್ಯಾ, ಜೀಕಾ ವೈರಸ್ ಬರಬಹುದು; ಸಂಸದ ಡಾ. ಸಿ.ಎನ್. ಮಂಜುನಾಥ್ ಸುದ್ದಿಗೋಷ್ಟಿಯಲ್ಲಿ ಹೇಳಿಕೆ

  ಬೆಂಗಳೂರು;  ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್  ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ರು. ಈ ವೇಳೆ ರಾಜ್ಯದಲ್ಲಿ ಡೆಂಗ್ಯೂ ಜ್ವರ ಹೆಚ್ಚಳವಾಗುತ್ತಿರುವ ಬಗ್ಗೆ ಮಾತನಾಡಿದ ಅವರು ಸೊಳ್ಳೆ ನಿಯಂತ್ರಣ ಆದರೆ ಮಾತ್ರ ಡೆಂಗ್ಯೂ...

ಕನ್ನಡದ ಮೇಷ್ಟ್ರಾದ ಸಿಎಂ ಸಿದ್ದರಾಮಯ್ಯ; ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳಿಗೆ ಸಿಎಂ ಕನ್ನಡ ಪಾಠ

ಬೆಂಗಳೂರು; ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮ್ಯ ದಿಡೀರ್ ಭೇಟಿ ನೀಡಿದರು. SCSP/TSP ಸಭೆಯ ಬಳಿಕ ನೇರವಾಗಿ ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಭೇಟಿ ನೀಡಿದರು. ಈ...

ಕೊಪ್ಪಳ ಲೋಕಸಭಾ ಕ್ಷೇತ್ರದ ಸೋಲಿನ‌ ಕುರಿತು ಪರಾರ್ಮಶೆ ಸಭೆ

ಕೊಪ್ಪಳ ಲೋಕಸಭಾ ಕ್ಷೇತ್ರದ ಸೋಲಿನ‌ ಕುರಿತು ಪರಾರ್ಮಶೆ ಸಭೆ ನಡೆಯಿತು. ಸಭೆಯಲ್ಲಿ ಶಾಸಕ ಜನಾರ್ದನ್ ರೆಡ್ಡಿ, ಹಾಲಪ್ಪ ಆಚಾರ್,‌ ಪರಾಜಿತ ಅಭ್ಯರ್ಥಿ ಡಾ ಬಸವರಾಜ್ ಕ್ಯಾವಟೂರು ಭಾಗಿಯಾಗಿದ್ದರು.ಈ ವೇಳೆ ನಾಯಕರ ಮುಂದೆ ಸೋಲಿಗೆ...

ಪತ್ನಿಯ ಬಳಿಕ ಮಗನನ್ನು ಭೇಟಿಯಾದ ಶಾಸಕ ಹೆಚ್ ಡಿ ರೇವಣ್ಣ

ಬೆಂಗಳೂರು; ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರ  ಜೈಲಿನಲ್ಲಿರುವ ಪ್ರಜವ್ಲ್ ರೇವಣ್ಣ ಅವರನ್ನು ಜುಲೈ 1 ಸೋಮವಾರದಂದು ಅವರ ತಾಯಿ ಭವಾನಿ ರೇವಣ್ಣ ಭೇಟಿಯಾಗಿ ಮಾತುಕತೆ ನಡೆಸಿದ್ದರು. ತಾಯಿ ಮುಂದೆ ಪ್ರಜ್ವಲ್...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,400ಚಂದಾದಾರರುಚಂದಾದಾರರಾಗಬಹುದು

Recent Posts