ಬೆಂಗಳೂರಿನಲ್ಲಿ ಮಳೆ ಹಾನಿ ಹಿನ್ನೆಲೆ; ಹಾನಿ ಪೀಡಿತ ಪ್ರದೇಶಗಳಿಗೆ ಬಿಜೆಪಿ ನಾಯಕರ ಭೇಟಿ

ಬೆಂಗಳೂರು; ಬೆಂಗಳೂರಿನಲ್ಲಿ ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಬಿಜೆಪಿ ನಾಯಕರು ಭೇಟಿ ನೀಡಿದರು.  ಸಿಲ್ಕ್ ಬೋರ್ಡ್ ನಲ್ಲಿ ನೀರು ನುಗ್ಗಿರುವ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲಿಸಿದ್ರು. ವಿಧಾನಸಭೆ ವಿಪಕ್ಷ ನಾಯಕ ಆರ್....

ಬಿಬಿಎಂಪಿ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ರೆ ಸಮಸ್ಯೆ ಆಗ್ತಿರಲಿಲ್ಲ; ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ

  ಬೆಂಗಳೂರು; ಮಳೆ ಬಗ್ಗೆ ಬಿಬಿಎಂಪಿ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ರೆ ಸಮಸ್ಯೆ ಆಗ್ತಿರಲಿಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಳೆ ಅವಾಂತರ ಬಗ್ಗೆ ಮಾತನಾಡಿದ ಅವರು  ಕಳೆದ ಮೂರ್ನಾಲ್ಕು ದಿನಗಳಲ್ಲಿ...

ಅಪರೇಷನ್ ಸಿಂದೂರ ಬಗ್ಗೆ ಮಾತನಾಡಿದ ನಾಯಕರನ್ನ ಪಾಕಿಸ್ತಾನಕ್ಕೆ ಕಳಿಸಬೇಕೆಂದು ಬಿಜೆಪಿ ನಾಯಕರ ಹೇಳಿಕೆಗೆ ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು; ಅಪರೇಷನ್ ಸಿಂದೂರ ಬಗ್ಗೆ ಮತನಾಡಿದ ನಾಯಕರನ್ನ ಪಾಕಿಸ್ತಾನಕ್ಕೆ ಕಳಿಸಬೇಕೆಂದು ಬಿಜೆಪಿ ನಾಯಕರ ಹೇಳಿಕೆಗೆ ಸಚಿವ ಪ್ರಿಯಾಂಕ ಖರ್ಗೆ ತಿರುಗೇಟು ಕೊಟ್ಟಿದ್ದಾರೆ. ಬಹಳ ಸ್ಪಷ್ಟವಾಗಿ ಮೊದಲ ‌ದಿನದಿಂದಲೂ ಸರ್ಕಾರದ ಯಾವುದೇ ನಿರ್ಧಾರ ಇದ್ರು ಸರ್ಕಾರದ...

ಕರ್ನಾಟಕದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರ ಬಾಯಿಯನ್ನು ಮುಚ್ಚಿಸಬೇಕು: ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

ಬೆಂಗಳೂರು; ಕರ್ನಾಟಕದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರ ಬಾಯಿಯನ್ನು ಮುಚ್ಚಿಸಬೇಕು  ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಪಾಕಿಸ್ತಾನದ ವಿರುದ್ಧದ ಹೋರಾಟದಲ್ಲಿ ತನ್ನ ನಿಲುವು ಏನು ಎಂಬುದನ್ನು ಕಾಂಗ್ರೆಸ್...

ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ವತಿಯಿಂದ ಆಯೋಜನೆ ಮಾಡಿದ ಅಮೃತ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ...

ಬೆಂಗಳೂರು; ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ವತಿಯಿಂದ ಆಯೋಜನೆ ಮಾಡಿದ  ಅಮೃತ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾದರು. ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ  ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸಿಎಂ ಉದ್ಘಾಟಿಸಿದ್ರು. ಕಾರ್ಯಕ್ರಮದಲ್ಲಿ ಸಣ್ಣ...

ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದ ಕೊರಗಜ್ಜನ ಕೋಲದಲ್ಲಿ ಭಾಗಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದ ಕೊರಗಜ್ಜನ ಕೋಲದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗಿಯಾದರು. ಈ ಬಗ್ಗೆ ಮಾತನಾಡಿರುವ ಅವರು "ಕರಾವಳಿಯ ದೈವಾರಾಧನೆಯ ಪರಂಪರೆ ನಾಡಿನ ಧಾರ್ಮಿಕ ಹಾಗೂ ಸಾಂಸ್ಕøತಿಕ ಹೊನ್ನ ಕಲಶವಿದ್ದಂತೆ" ಎಂದಿದ್ದಾರೆ....

ಭಯೋತ್ಪಾದಕರನ್ನು ಹೊಡೆಯುವ ಜೊತೆಗೆ ಭಯೋತ್ಪಾದನೆಯ ಡಿಎನ್ ಎ ಯನ್ನು ಕೂಡಾ ಸುಟ್ಟು ಹಾಕಬೇಕು; ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ...

ಬೆಂಗಳೂರು; ಭಯೋತ್ಪಾದಕರನ್ನು ಹೊಡೆಯುವ ಜೊತೆಗೆ ಭಯೋತ್ಪಾದನೆಯ ಡಿಎನ್ ಎ ಯನ್ನು ಕೂಡಾ ಸುಟ್ಟು ಹಾಕಬೇಕು ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಕಾಂಗ್ರೆಸ್ ನ ಕೆಲವು ಸ್ನೇಹಿತರು ಅಪಸ್ವರದ ಮಾತಾಡುತ್ತಿದ್ದಾರೆ.ಕೊತ್ತನೂರು...

ಕರ್ನಲ್ ಸೋಪಿಯಾ ಖುರೇಷಿ ಬಗ್ಗೆ ಅವಹೇಳನ ಮಾಡಿದವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದೇನೆ; ಗೃಹ ಸಚಿವ ಜಿ ಪರಮೇಶ್ವರ್...

ಬೆಂಗಳೂರು;  ಕರ್ನಲ್ ಸೋಪಿಯಾ ಖುರೇಷಿ ಬಗ್ಗೆ ಅವಹೇಳನ ಮಾಡಿದವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಕರ್ನಲ್ ಸೋಪಿಯಾ ಖುರೇಷಿ ಬಗ್ಗೆ ಅವಹೇಳನ ವಿಚಾರದ ಬಗ್ಗೆ ಮಾತನಾಡಿದ ಅವರು...

ನಮ್ಮ ಒಬ್ಬ ಸೈನಿಕ ಕೂಡಾ ಪಾಕಿಸ್ತಾನ ದಾಳಿಯಲ್ಲಿ ಸಾಯಲಿಲ್ಲ: ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್...

ಬೆಂಗಳೂರು: ನಮ್ಮ ಒಬ್ಬ ಸೈನಿಕ ಕೂಡಾ ಪಾಕಿಸ್ತಾನ ದಾಳಿಯಲ್ಲಿ ಸಾಯಲಿಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ಹೇಳಿದ್ದಾರೆ. ಆಪರೇಷನ್ ಸಿಂಧೂರದ ಅಂಗವಾಗಿ ಭಾರತದ ಸೇನೆಯೊಂದಿಗೆ ರಾಷ್ಟ ರಕ್ಷಣೆಗಾಗಿ ನಾಗರಿಕರು...

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಕಾಂಗ್ರೆಸ್ ಸಾಕ್ಷಿ ಕೇಳಿದ್ದು ಸೈನಿಕರ ಬಗ್ಗೆ ಸಂಶಯ ವ್ಯಕ್ತಪಡಿಸಿದಂತೆ ಅಲ್ಲವೇ? ವಿಧಾನ ಪರಿಷತ್ ಸದಸ್ಯ...

ಬೆಂಗಳೂರು; ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಕಾಂಗ್ರೆಸ್ ಸಾಕ್ಷಿ ಕೇಳಿದ್ದು ಸೈನಿಕರ ಬಗ್ಗೆ ಸಂಶಯ ವ್ಯಕ್ತಪಡಿಸಿದಂತೆ ಅಲ್ಲವೇ? ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನವರ ಟೋನ್ ನೋಡಿದಾಗ ಬಿಜೆಪಿ ಮತ್ತು...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,400ಚಂದಾದಾರರುಚಂದಾದಾರರಾಗಬಹುದು

Recent Posts