ತಾಕತ್ತಿದ್ದರೆ ಎಲ್ಲ ಬನ್ನಿ, ಯಾರ ಮೇಲೆ ಎಫ್ಐಆರ್ ಆಗಿದೆಯೋ ಎಲ್ಲರು ರಾಜೀನಾಮೆ ಕೊಡಿ: ದಸರಾ ಉದ್ಘಾಟನೆ ವೇಳೆ ಸಿಎಂ...
ಮೈಸೂರು; ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಶಾಸಕ ಜಿ ಟಿ ದೇವೇಗೌಡ ಬ್ಯಾಟ್ ಬೀಸಿದ್ದಾರೆ. ತಾಕತ್ತಿದ್ದರೆ ಎಲ್ಲ ಬನ್ನಿ.ಯಾರ ಮೇಲೆ ಎಫ್ಐಆರ್ ಆಗಿದೆಯೋ ಎಲ್ಲರು ರಾಜೀನಾಮೆ ಕೊಡಿ ಎಂದು ಸಿಎಂ...
ವಿಶ್ವವಿಖ್ಯಾತ ಮೈಸೂರು ದಸರಾಗೆ ಸಾಹಿತಿ ಹಂಪಾ ನಾಗರಾಜಯ್ಯ ಚಾಲನೆ; ಐದು ವರ್ಷ ಕಾಲ ಅಭಿವೃದ್ಧಿ ಮಾಡೇ ಮಾಡ್ತೀವಿ ಎಂದ...
ಮೈಸೂರು; ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ ಸಿಕ್ಕಿದೆ. ಹಿರಿಯ ಸಾಹಿತಿ ನಾಡೋ ಹಂಪನಾ ನಾಗರಾಜ್ ಅವರು ದಸರಾಗೆ ಚಾಲನೆ ನೀಡಿದರು. ಬೆಳಗ್ಗೆ 9-15ಕ್ಕೆ ವೃಶ್ಚಿಕ ಲಗ್ನದಲ್ಲಿ ಮೈಸೂರು ದಸರಾಗೆ ಚಾಲನೆ ನೀಡಲಾಯಿತು.
ಮೊದಲಿಗೆ...
ಮುಖ್ಯಮಂತ್ರಿಗಳು ಲೋಕಾಯುಕ್ತ ಅಧಿಕಾರಿಗಳನ್ನ ದುರುಪಯೋಗ ಪಡಿಸಿಕೊಂಡಿದ್ದಾರೆ;ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ
ಬೆಂಗಳೂರು; ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಲೋಕಾಯುಕ್ತ ಅಧಿಕಾರಿಗಳನ್ನ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಸರ್ಕಾರ ಅಧಿಕಾರದ ದುರುಪಯೋಗ...
ಊರು ಕೊಳ್ಳೆಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದ ಹಾಗೆ ಆಗಿದೆ: ನವದೆಹಲಿಯಲ್ಲಿ ಬಿಜೆಪಿ ನಾಯಕ ಸಿ.ಟಿ ರವಿ ಹೇಳಿಕೆ
ನವದೆಹಲಿ; ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ಗಳನ್ನು ವಾಪಾಸ್ ಕೊಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ ನವದೆಹಲಿಯಲ್ಲಿ ಬಿಜೆಪಿ ನಾಯಕ ಸಿ.ಟಿ ರವಿ ಪ್ರತಿಕ್ರಿಯಿಸಿದ್ದಾರೆ. ಇದು ಊರು ಕೊಳ್ಳೆಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದ ಹಾಗೆ...
ಸಿಎಂಗೆ ಗೊತ್ತಿಲ್ಲದೇ ಸಿಎಂ ಪತ್ನಿಗೆ ಸೈಟ್ ಸಿಕ್ಕಿದೆ ಅಂತಾ ಹೇಳಲೂ ಸಾಧ್ಯವಿಲ್ಲ: ಬೆಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ...
ಬೆಂಗಳೂರು; ಸಿಎಂಗೆ ಗೊತ್ತಿಲ್ಲದೇ ಸಿಎಂ ಪತ್ನಿಗೆ ಸೈಟ್ ಸಿಕ್ಕಿದೆ ಅಂತಾ ಹೇಳಲೂ ಸಾಧ್ಯವಿಲ್ಲ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಪತ್ನಿ ಸೈಟ್ ವಾಪಸ್ ಕೊಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ...
ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು; ಕಿತ್ತೂರು ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ಚಾಲನೆ ಇಂದು ಚಾಲನೆ ನೀಡಿದ್ರು. ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಹೆಚ್ ಕೆ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್,...
ಮುಡಾ ಸೈಟ್ ವಾಪಸ್ ಕುರಿತು ಬಿಜೆಪಿ ಟೀಕೆ ವಿಚಾರ: ಸೈಟ್ ವಾಪಾಸ್ ಕೊಟ್ಟರೆ ಹೇಗೆ ತಪ್ಪಾಗುತ್ತೆ? ಎಂದ ಸಿದ್ದರಾಮಯ್ಯ
ಬೆಂಗಳೂರು; ಮುಡಾ ಸೈಟ್ ವಾಪಸ್ ಕುರಿತು ಬಿಜೆಪಿ ಟೀಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸೈಟ್ ವಾಪಾಸ್ ಕೊಟ್ಟರೆ ಹೇಗೆ ತಪ್ಪಾಗುತ್ತೆ? ಎಂದು ಪ್ರಶ್ನಿಸಿದ್ದಾರೆ.
ಅವರು ಮನನೊಂದು ಸೈಟ್ ವಾಪಾಸ್ ಮಾಡಿದ್ದಾರೆ. ಕಾಂಟ್ರವರ್ಸಿ...
ನನ್ನ ಹಿಟ್ ಅಂಡ್ ರನ್ ಅಂತಾರೆ,ಯುಟರ್ನ್ ಸಿದ್ದರಾಮಯ್ಯ ಎಂದು ಕರೆಯಬಹುದಾ?; ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು; ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಎಲ್ಲಾ 14 ಸೈಟುಗಳನ್ನು ವಾಪಾಸ್ ನೀಡುತ್ತೇನೆ ಎಂದು ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ...
ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಆಕ್ರೋಶ
ಬೆಂಗಳೂರು; ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಆಕ್ರೋಶ ಹೊರ ಹಾಕಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಆಕ್ರೋಶ ಹೊರ...
ರಾಜೀನಾಮೆ ಕೇಳೋದು ಬಿಟ್ಟು ಬಿಜೆಪಿಯವರಿಗೆ ಬೇರೇನೂ ಕೆಲಸ ಇಲ್ಲ; ಬಿಜೆಪಿಯವರ ವಿರುದ್ಧ ಎಸ್ ಟಿ ಸೋಮಶೇಖರ್ ವಾಗ್ದಾಳಿ
ಬೆಂಗಳೂರು; ರಾಜೀನಾಮೆ ಕೇಳೋದು ಬಿಟ್ಟು ಬಿಜೆಪಿಯವರಿಗೆ ಬೇರೇನೂ ಕೆಲಸ ಇಲ್ಲ ಎಂದು ಬಿಜೆಪಿಯವರ ವಿರುದ್ಧ ಮಾಜಿ ಸಚಿವ ಎಸ್ ಟಿ ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯವರಿಗೆ ಇನ್ನೇನು ಕೆಲಸ ಇದೆ ಹೇಳಿ?. ರಾಜೀನಾಮೆ ಕೇಳೋದು...

















