ಕೂಡಲೇ ಪ್ರಿಯಾಂಕ್ ಖರ್ಗೆ ಕ್ಷಮೆ ಕೇಳಬೇಕು: ಬೆಂಗಳೂರಿನಲ್ಲಿ ಸಂಸದ ಗೋವಿಂದ ಕಾರಜೋಳ ಆಗ್ರಹ
ಬೆಂಗಳೂರು: ಕೂಡಲೇ ಪ್ರಿಯಾಂಕ್ ಖರ್ಗೆ ಕ್ಷಮೆ ಕೇಳಬೇಕು ಎಂದು ಬೆಂಗಳೂರಿನಲ್ಲಿ ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ವಿಧಾನ ಪರಿಷತ್ ನಲ್ಲಿ ಅಮಿತ್ ಷಾ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ...
ಶಾರೀರಿಕವಾಗಿ ನಿಶ್ಯಕ್ತಿ ಇದೆ, ಆದರೆ ರಾಜಕೀಯ ನಿಶ್ಯಕ್ತಿ ಇಲ್ಲ: ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು
ಬೆಳಗಾವಿ: ನನಗೆ ಶಾರೀರಿಕವಾಗಿ ನಿಶ್ಯಕ್ತಿ ಇದೆ, ಆದರೆ ರಾಜಕೀಯ ನಿಶ್ಯಕ್ತಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಇಂದು ವಿಧಾನಸಭೆಯಲ್ಲಿ ಸಿಎಂ ಸುದೀರ್ಘ ಭಾಷಣದ ವೇಳೆ ಬಿಜೆಪಿ ಶಾಸಕರು ಮಧ್ಯ ಪ್ರವೇಶ...
ಸಚಿವ ಮಹಾದೇವಪ್ಪ, ಸಮುದಾಯಕ್ಕೆ ದ್ರೋಹಬಗೆದು ಬ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ; ಛಲವಾದಿ ನಾರಾಯಣಸ್ವಾಮಿ ಆರೋಪ
ಬೆಳಗಾವಿ; ಸಚಿವ ಮಹಾದೇವಪ್ಪ, ಸಮುದಾಯಕ್ಕೆ ದ್ರೋಹಬಗೆದು ಬ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ Scsp - tsp ಹಣ ಅನ್ಯಕಾರ್ಯಕ್ಕೆ ಬಳಸಿ...
ಗೃಹ ಲಕ್ಷ್ಮಿ ಹಣ 5 ಸಾವಿರ ಕೋಟಿ ಎಲ್ಲಿ ಹೋಯ್ತು ಎಂಬ ಆರೋಪಕ್ಕೆ ಬೈರತಿ ಸುರೇಶ್ ತಿರುಗೇಟು
ಬೆಳಗಾವಿ: ಗೃಹ ಲಕ್ಷ್ಮಿ ಹಣ 5 ಸಾವಿರ ಕೋಟಿ ಎಲ್ಲಿ ಹೋಯ್ತು ಎಂಬ ಆರೋಪಕ್ಕೆ ಬೈರತಿ ಸುರೇಶ್ ತಿರುಗೇಟು ಕೊಟ್ಟಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು ಸಂಬಂಧ ಪಟ್ಟ ಮಂತ್ರಿ ಹೇಳ್ತಾರೆ,ಎಲ್ಲೂ ಹೋಗಲ್ಲ....
ಸಭಾಧ್ಯಕ್ಷರು ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸುತ್ತಿದ್ದಾರೆ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ
ಬೆಳಗಾವಿ; ಸಭಾಧ್ಯಕ್ಷರು ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಬೆಳಕಗಾವಿಯಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವಿರೋಧಿ ನಡೆ ಸ್ಪೀಕರ್ ಅವರದ್ದು. ಸಭಾಧ್ಯಕ್ಷರು ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸುತ್ತಿದ್ದಾರೆ. ಕರಾವಳಿ...
ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಪ್ರತಿಭಟನೆ
ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ಬೆಳಗಾವಿಯ ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಎಂಬಿ ಪಾಟೀಲ್,...
ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ವಿಚಾರ; ಆತಂಕ ಪಡುವ ಅವಶ್ಯಕತೆ ಇಲ್ಲ ಎಂದ ಸಚಿವ ದಿನೇಶ್...
ಬೆಳಗಾವಿ: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ವಿಚಾರದ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಸಹ ವರದಿ ಕಳಿಸಿದೆ ....
ಕೇಂದ್ರ ಸರ್ಕಾರದ ಅನ್ಯಾಯದ ವಿರುದ್ಧ ಹರಿಹಾಯ್ದ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು; ಕೇಂದ್ರ ಸರ್ಕಾರದ ಅನ್ಯಾಯದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಹರಿಹಾಯ್ದಿದ್ದಾರೆ.
ಈ ಬಗ್ಗೆ ಪೋಸ್ಟ್ ಮಾಡಿರುವ ಅವರು ಇದು ಮಹಾತ್ಮಾ ಗಾಂಧಿ ಹೆಸರನ್ನಷ್ಟೇ ಅಲ್ಲಾ, ಅವರ ಸ್ವರಾಜ್ಯದ ಕನಸನ್ನೂ ಹೊಸಕಿ...
ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಪತ್ತೆ ಹಚ್ಚಿ ಎಪಿಎಲ್‌ಗೆ ವರ್ಗಾವಣೆ ಮಾಡುವುದು; ಸಚಿವ ಮುನಿಯಪ್ಪ ಹೇಳಿಕೆ
ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಪತ್ತೆ ಹಚ್ಚಿ ಎಪಿಎಲ್‌ಗೆ ವರ್ಗಾವಣೆ ಮಾಡುವುದು ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆಯ
ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಪತ್ತೆ...
ಹಿಮಾಲಯ ಬೆಟ್ಟ ಎಷ್ಟು ಎತ್ತರ ಇದ್ಯೋ, ಇವರ ಸಾಧನೆಯೂ ಅಷ್ಟೇ ಎತ್ತರ; ಸ್ಪೀಕರ್ ಯು.ಟಿ ಖಾದರ್ ಹೇಳಿಕೆ
ಬೆಳಗಾವಿ; ಹಿಮಾಲಯ ಬೆಟ್ಟ ಎಷ್ಟು ಎತ್ತರ ಇದ್ಯೋ, ಇವರ ಸಾಧನೆಯೂ ಅಷ್ಟೇ ಎತ್ತರ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ಸರ್ವ ಶಾಸಕರ ಮಿತ್ರರಾಗಿದ್ದ ಶಾಮನೂರು ಸಾಹೇಬರು ನಿಧನ ಆಗಿದ್ದಾರೆ. ಹಿಮಾಲಯ ಬೆಟ್ಟ ಎಷ್ಟು...


















