ವಿಧಾನಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ವಿಚಾರ: ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಸ್ಪೀಕರ್‌ಗೆ ಮನವಿ
ಬೆಂಗಳೂರು; ವಿಧಾನಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಸ್ಪೀಕರ್‌ಗೆ ಮನವಿ ಮಾಡಲಾಯಿತು. ಅಮಾನತು ಆದೇಶ ಹಿಂಪಡೆಯುವಂತೆ ಸ್ಪೀಕರ್ ಯು.ಟಿ. ಖಾದರ್‌ಗೆ ಮನವಿ...
ಜಾತಿಗಣತಿ ವರದಿಗೆ ಅಹಿಂದ ವರ್ಗದಲ್ಲೇ ಅಪಸ್ವರ; ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪರಿಷತ್ ಸದಸ್ಯ ನಾಗರಾಜ್ ಯಾದವ್
ಬೆಂಗಳೂರು; ಜಾತಿಗಣತಿ ವರದಿಗೆ ಅಹಿಂದ ವರ್ಗದಲ್ಲೇ ಅಪಸ್ವರ ಕೇಳಿ ಬಂದಿದ್ದು ಸಿಎಂ ಸಿದ್ದರಾಮಯ್ಯಗೆ ಪರಿಷತ್ ಸದಸ್ಯ ನಾಗರಾಜ್ ಯಾದವ್ ಪತ್ರ ಬರೆದಿದ್ದಾರೆ.
ಗೊಲ್ಲ, ಕಾಡುಗೊಲ್ಲ, ಯಾದವ ಸಮುದಾಯದ ವಿಚಾರವಾಗಿ ಆಕ್ಷೇಪ ಎತ್ತಿರುವ ಅವರು ಸರಿಯಾದ...
ಓಂ ಪ್ರಕಾಶ್ ನನ್ನ ಜೊತೆ ಕೆಲಸ ಮಾಡಿದ್ರು, ಒಳ್ಳೆಯ ವ್ಯಕ್ತಿ: ಗೃಹ ಸಚಿವ ಪರಮೇಶ್ವರ್ ಹೇಳಿಕೆ
ಬೆಂಗಳೂರು: ಓಂ ಪ್ರಕಾಶ್ ನನ್ನ ಜೊತೆ ಕೆಲಸ ಮಾಡಿದ್ರು, ಒಳ್ಳೆಯ ವ್ಯಕ್ತಿ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. DG ಓಂ ಪ್ರಕಾಶ್ ಮರ್ಡರ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್ ಅವರ ಶ್ರೀಮತಿಯವರು...
ಸಿಎಂ ಅವ್ರು ಸಬ್ಕ ವಿಭಜನೆ ಸಬ್ಕ ಶೋಷಣೆ ಅನ್ನೋ ರೀತಿ ನಲ್ಲಿ ಅಧಿಕಾರ ನಡೆಸ್ತಿದ್ದಾರೆ: ಮಾಜಿ ಸಚಿವ ಸುನೀಲ್...
ಬೆಂಗಳೂರು: ಸಿಎಂ ಅವ್ರು ಸಬ್ಕ ವಿಭಜನೆ ಸಬ್ಕ ಶೋಷಣೆ ಅನ್ನೋ ರೀತಿ ನಲ್ಲಿ ಅಧಿಕಾರ ನಡೆಸ್ತಿದ್ದಾರೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಜಾತಿ ಗಣತಿ ವಿಚಾರ...
ಜನಿವಾರ ಬಿಚ್ಚಿಸಿದ್ದನ್ನು ನಾನು ಕೂಡ ಖಂಡಿಸುತ್ತೇನೆ; ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ
ಬೆಂಗಳೂರು; ಜನಿವಾರ ಬಿಚ್ಚಿಸಿದ್ದನ್ನು ನಾನು ಕೂಡ ಖಂಡಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಘಟನೆಯ ಕುರಿತಂತೆ ಮಾತನಾಡಿದ ಅವರು ನನಗೆ ಹೆಚ್ಚು ಮಾಹಿತಿ ಇಲ್ಲ. ನಾನೂ ಕೂಡ ಖಂಡಿಸಿದ್ದೇನೆ....
ಜಾತಿ ಗಣತಿ ಬಗ್ಗೆ ಏನು ಚರ್ಚೆ ಹೊರ ಬರುತ್ತೊ ಅದರ ಮೇಲೆ ತೀರ್ಮಾನ ಆಗುತ್ತೆ: ಬೆಂಗಳೂರಿನಲ್ಲಿ ಸಚಿವ ಹೆಚ್.ಸಿ...
ಬೆಂಗಳೂರು; ಜಾತಿ ಗಣತಿ ಬಗ್ಗೆ ಏನು ಚರ್ಚೆ ಹೊರ ಬರುತ್ತೊ ಅದರ ಮೇಲೆ ತೀರ್ಮಾನ ಆಗುತ್ತೆ ಎಂದು ಬೆಂಗಳೂರಿನಲ್ಲಿ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಜಾತಿ...
ಕಾಂಗ್ರೆಸ್ ಸರ್ಕಾರ ದೇಶವನ್ನ ಲೂಟಿ ಮಾಡುವ ಸರ್ಕಾರ: ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿಕೆ
ಬೆಂಗಳೂರು; ಕಾಂಗ್ರೆಸ್ ಸರ್ಕಾರ ದೇಶವನ್ನ ಲೂಟಿ ಮಾಡುವ ಸರ್ಕಾರ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಮನಮೋಹನ್ ಸಿಂಗ್ ಇದ್ದಾಗ ಹಗರಣದ ಸರಮಾಲೆಯನ್ನೇ ನೋಡಿದ್ವಿ....
ಜಾತಿ ಗಣತಿಯ ಮಾಹಿತಿ ಸೋರಿಕೆ ಆಗಿದೆ; ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಠಿ
ಬೆಂಗಳೂರು; ಜಾತಿ ಗಣತಿಯ ಮಾಹಿತಿ ಸೋರಿಕೆ ಆಗಿದೆ ಎಂದು ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಜಾತಿಗಣತಿ ವಿಚಾರದಲ್ಲಿ ರಾಜ್ಯ ಸರ್ಕಾರ ತನ್ನ ಲೋಪ ದೋಷಗಳನ್ನು ಮುಚ್ಚಿಡಲು...
ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸುವ ಅನಿವಾರ್ಯತೆ ಏನಿತ್ತು?; ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನೆ
ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸುವ ಅನಿವಾರ್ಯತೆ ಏನಿತ್ತು?; ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಜನಿವಾರದಲ್ಲಿ ಯಾವ ಡಿವೈಸ್ ಇಟ್ಟುಕೊಳ್ಳಲು ಸಾಧ್ಯ?. ಇದು ಕೇವಲ ಬ್ರಾಹ್ಮಣ ಸಮುದಾಯದ...
ಮುನಿರತ್ನ ಎಂಥಾ ಚೆಂಗ್ಲು ಅಂತ ದಾಖಲೆ ಸಮೇತ ಬಿಡುಗಡೆ ಮಾಡ್ತೀನಿ; ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ
ಬೆಂಗಳೂರು; ಮುನಿರತ್ನ ಎಂಥಾ ಚೆಂಗ್ಲು ಅಂತ ದಾಖಲೆ ಸಮೇತ ಬಿಡುಗಡೆ ಮಾಡ್ತೀನಿ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಮತ್ತು ಮುನಿರತ್ನ ನಡುವೆ ಚೆಂಗ್ಲು ಪದದ ಸಮರದ ಬಗ್ಗೆ ಮಾತನಾಡಿದ...