ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ , ಇದು ಕೋಟ್ಯಾಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ; ವಿಧಾನಸಭೆ ವಿಪಕ್ಷ ನಾಯಕ...

ಬೆಂಗಳೂರು:ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ , ಇದು ಕೋಟ್ಯಾಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಟ್ವೀಟ್ ಮಾಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ಹಠಾತ್ ಹೃದಯಾಘಾತಗಳಿಂದ...

ಹಾಸನದಲ್ಲಿ ಒಂದು ತಿಂಗಳ ಅಂತರದಲ್ಲಿ 21 ಮಂದಿ ಹೃದಯಾಘಾತಕ್ಕೆ ಬಲಿ: ಸಾಲು ಸಾಲು ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿದ...

ಹಾಸನದಲ್ಲಿ ಒಂದು ತಿಂಗಳ ಅಂತರದಲ್ಲಿ 21 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದು ಸಾಲು ಸಾಲು ಸಾವಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ಕಳೆದೊಂದು ತಿಂಗಳಿನಲ್ಲಿ...

ಮಾಧ್ಯಮದಲ್ಲಿ ಬರುತ್ತಿರುವ ನಾಯಕತ್ವ ಬದಲಾವಣೆ ಕೇವಲ ಊಹಾಪೋಹ; ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ ದೀಪ್ ಸಿಂಗ್ ಸುರ್ಜೇವಾಲಾ ಹೇಳಿಕೆ

ಬೆಂಗಳೂರು;  ಮಾಧ್ಯಮದಲ್ಲಿ ಬರುತ್ತಿರುವ ನಾಯಕತ್ವ ಬದಲಾವಣೆ ಕೇವಲ ಊಹಾಪೋಹ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ ದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಎಂಪಿ ಕ್ಯಾಂಡಿಡೇಟ್ ಗಳು, ಪರಾಜಿತ...

ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ, ಅದು ಯಾರಿಗೂ ಗೊತ್ತಿಲ್ಲ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ಬೆಂಗಳೂರು; ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ, ಅದು ಯಾರಿಗೂ ಗೊತ್ತಿಲ್ಲ  ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುರ್ಜೇವಾಲಾ ರಾಜ್ಯಕ್ಕೆ ಬಂದ ವಿಚಾರದ ಬಗ್ಗೆ ಮಾತನಾಡಿದ ಅವರು ಈಗ ಸುರ್ಜೇವಾಲಾ ಬಂದಿದ್ದಾರೆ. ಅವರು...

ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು; ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ  ಕೊಟ್ಟಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಬ್ಯಾಟರಾಯನಪುರದ ಸಹಕಾರ ನಗರ ಮೈದಾನದಲ್ಲಿ ಭಾನುವಾರ ನಡೆದ...

ಡಿಕೆಶಿಗೆ ನ್ಯಾಚುರಲ್ ಯೋಗ ಇಲ್ಲ , ಸಿಝೇರಿಯನ್ ಆಗಬೇಕು; ಡಿ ಕೆ ಶಿವಕುಮಾರ್ ವಿರುದ್ಧ ವ್ಯಂಗ್ಯವಾಡಿದ ಆರ್ ಅಶೋಕ್

ಬೆಂಗಳೂರು:  ಡಿಕೆಶಿಗೆ ನ್ಯಾಚುರಲ್ ಯೋಗ ಇಲ್ಲ , ಸಿಝೇರಿಯನ್ ಆಗಬೇಕು ಎಂದು ಡಿ ಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ. ಅಶೋಕ್ ಬಳಿ ಜ್ಯೋತಿಷ್ಯ ಕೇಳ್ತಿನಿ ಅನ್ನೋ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು...

ಬೆಂಗಳೂರಿನಲ್ಲಿ ದಿ ಎಮರ್ಜೆನ್ಸಿ ಡೈರೀಸ್ ಪುಸ್ತಕ ಬಿಡುಗಡೆ ಮಾಡಿದ ಕೇಂದ್ರ ಸಚಿವ ಭೂಪೇಂದ್ರ ಯಾದವ್

ಬೆಂಗಳೂರು; ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ನಡೆಸಿದ ಕುರಿತಾದ ಪುಸ್ತಕ ದಿ ಎಮರ್ಜೆನ್ಸಿ ಡೈರೀಸ್ ಪುಸ್ತಕವನ್ನು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಬಿಡುಗಡೆ ಮಾಡಿದರು. ಈ ಪುಸ್ತಕಕ್ಕೆ...

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಡಹಬ್ಬ ಮೈಸೂರು ದಸರಾ‌ ಪೂರ್ವ ಸಿದ್ದತಾ ಸಭೆ ; ಈ ಬಾರಿ 11 ದಿನಗಳ...

ಬೆಂಗಳೂರು; ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಡಹಬ್ಬ ಮೈಸೂರು ದಸರಾ‌ ಪೂರ್ವ ಸಿದ್ದತಾ ಸಭೆ ನಡೆಯಿತು. ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ , ಸಚಿವ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್,...

ಕೆ ಎನ್ ರಾಜಣ್ಣ ಯಾವ ಅರ್ಥದಲ್ಲಿ ಹೇಳಿದ್ದಾರೋ ಅವರನ್ನೇ ಕೇಳಬೇಕು; ಬಮುಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿಕೆ

  ಬೆಂಗಳೂರು; ಕೆ ಎನ್ ರಾಜಣ್ಣ ಅವರ ಸೆಪ್ಟೆಂಬರ್ ಕ್ರಾಂತಿ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜಣ್ಣ ಹೇಳಿಕೆ ಕಾಂಗ್ರೆಸ್ ನಾಯಕರಲ್ಲಿ ಅಚ್ಚರಿ ಮೂಡಿಸಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಬಮುಲ್ ಅಧ್ಯಕ್ಷ...

ರಾಜಣ್ಣ ಅವರಿಗೆ ಯಾವುದೋ ಮಾಹಿತಿ ಇರಬೇಕು ಅದಕ್ಕೆ ಹೇಳಿದ್ದಾರೆ: ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ

ಬೆಂಗಳೂರು; ರಾಜಣ್ಣ ಅವರಿಗೆ ಯಾವುದೋ ಮಾಹಿತಿ ಇರಬೇಕು ಅದಕ್ಕೆ ಹೇಳಿದ್ದಾರೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಆಗಸ್ಟ್ ಸೆಪ್ಟೆಂಬರ್ ನಲ್ಲಿ ಬದಲಾವಣೆ ಆಗುತ್ತೆ ಎಂಬ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts