ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್. ಯಡಿಯೂರಪ್ಪಗೆ ಜಾಮೀನು; ಮಾಜಿ ಸಿಎಂಗೆ ದೂರವಾದ ಬಂಧನ ಭೀತಿ
ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾತ್ಕಾಲಿಕವಾಗಿ ದೊಡ್ಡ ರಿಲೀಫ್ ಸಿಕ್ಕಿದೆ.
ಪ್ರಕರಣದಲ್ಲಿ ಕೋರ್ಟ್ ಜಾಮೀನು ನೀಡಿದ್ದು, ಯಡಿಯೂರಪ್ಪ ಅವರನ್ನು ಬಂಧನ ಮಾಡದಂತೆ ನ್ಯಾಯಾಲಯ ಸೂಚಿಸಿದೆ....
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ: ಶುರುವಾಗಿದೆ ಬಂಧನ ಭೀತಿ
ಬೆಂಗಳೂರು : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪದಡಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಮಾರ್ಚ್ ತಿಂಗಳಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯಡಿಯೂರಪ್ಪ ಲೈಂಗಿಕ ದೌರ್ಜನ್ಯ...
ಪರಪ್ಪನ ಅಗ್ರಹಾರದಿಂದ ಪ್ರಜ್ವಲ್ ರೇವಣ್ಣಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ; ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಅರ್ಜಿ ವಜಾ
ಬೆಂಗಳೂರು; ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯವಿಲ್ಲ. ತಂದನ್ ನಿವೇದಿತಾ ಗೌಡ, ಯುವ ರಾಜ್ ಕುಮಾರ್ ಶ್ರೀದೇವಿ, ದರ್ಶನ್ ಪ್ರಕರಣಗಳ...
ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಸಂಕಷ್ಟ; ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಬಿಎಸ್ ವೈ ಅರ್ಜಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಮತ್ತು ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ಸಂಕಷ್ಟ ಎದುರಾಗಿದ್ದು, ಬಂಧನದ ಭೀತಿಯೂ ಕಾಡುವಂತಾಗಿದೆ.
ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ...
ಮೋದಿ ಕ್ಯಾಬಿನೆಟ್ 3.0 ದಲ್ಲಿ ಯಾರ್ಯಾರಿಗೆ ಯಾವ ಯಾವ ಖಾತೆ?
ನವದೆಹಲಿ: ಭಾನುವಾರ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ 30 ಕ್ಯಾಬಿನೆಟ್ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಅದರ ಬೆನ್ನಲ್ಲೇ ಇಂದು ಆ ಎಲ್ಲಾ ಸಚಿವರಿಗೆ ಖಾತೆಯನ್ನು ಹಂಚಿಕೆ...
ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಸಿಗಲಿದೆ ಸಚಿವ ಸ್ಥಾನ
ನವದೆಹಲಿ ; ನರೇಂದ್ರ ಮೋದಿ ಇಂದು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರ. ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಈಗಾಗಲೇ ವಿಶ್ವದ ಬೇರೆ ಬೇರೆ ಗಣ್ಯರು...
ಇಂದು ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ; ವಿಶ್ವದ ಘಟಾನುಘಟಿ ನಾಯಕರು ಕಾರ್ಯಕ್ರಮದಲ್ಲಿ...
ನವದೆಹಲಿ; ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಇಂದು ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನೆಹರೂ ಅವರ ಬಳಿಕ ಮೂರನೇ ಬಾರಿಗೆ ದೇಶದ ಪ್ರಧಾನಿ ಆಗುತ್ತಿರುವ ಹೆಗ್ಗಳಿಕೆ ನರೇಂದ್ರ ಮೋದಿ ಅವರದ್ದು. ಮೋದಿ...
ರಾಜ್ಯದಲ್ಲಿ ಘಟಾನುಘಟಿಗಳಿಗೆ ಸೋಲು
ಲೋಕಸಭಾ ಚುನಾವಣೆ, ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದ್ರ ನಡುವೆ ಎಕ್ಸಿಟ್ ಪೋಲ್ ಭವಿಷ್ಯ ಹೊರಬಿದ್ದಿದೆ. ಬಹುತೇಕ ಸಂಸ್ಥೆಗಳು, NDA ಮತ್ತೊಮ್ಮೆ ಅಧಿಕಾರಕ್ಕೇರುವ ಭವಿಷ್ಯ ನುಡಿದಿವೆ. INDIA ಸರಳ ಬಹುಮತ ಪಡೆಯೋದು ಕಷ್ಟ ಅಂತಿವೆ....
ಪ್ರಜ್ವಲ್ ಎನ್ನುವ ನೀಚನನ್ನು ಸಮರ್ಥಿಸಬೇಡಿ!
ಬಂಧುಗಳೇ ನಮಸ್ಕಾರ. ನಮ್ಮ ದೇಶದ ದುರಂತ ಏನ್ ಗೊತ್ತಾ, ಇಲ್ಲಿ ಅತ್ಯಾಚಾರಿಗಳನ್ನ ಬೆಂಬಲಿಸುವವರಿದ್ದಾರೆ. ಭ್ರಷ್ಟರನ್ನ ಪ್ರೋತ್ಸಾಹಿಸುವವರಿದ್ದಾರೆ. ಕಳ್ಳ ಖದೀಮರಿಗೆ ಹಾರ ಹಾಕಿ ಜೈಕಾರ ಕೂಗುವವರಿದ್ದಾರೆ. ಹೀಗಾಗಿ ನಮ್ಮಲ್ಲಿ ಅತ್ಯಾಚಾರಿಗಳ ಸಂಖ್ಯೆ, ಭ್ರಷ್ಟರ ಸಂಖ್ಯೆ...
ರಾಜ್ಯ ರಾಜಕೀಯದಲ್ಲಿ ಸಂಚಲನ – ಸಿಎಂ ಬದಲಾವಣೆ
ಬಂಧುಗಳೇ ನಮಸ್ಕಾರ. ಸದ್ಯ ಇಡೀ ದೇಶ ಲೋಕಸಭಾ ಚುನಾವಣೆ ಫಲಿತಾಂಶಕ್ಕಾಗಿ ಕಾಯ್ತಿದೆ. ಇದ್ರ ನಡುವೆ ಕರ್ನಾಟಕದಲ್ಲಿ ಬಹುದೊಡ್ಡ ರಾಜಕೀಯ ಸಂಚಲನ ಉಂಟಾಗುವ ಲಕ್ಷಣ ಕಾಣಿಸ್ತಿದೆ. ಮೂರು ಪಕ್ಷದಲ್ಲೂ ಫಲಿತಾಂಶದ ಬೆನ್ನಲ್ಲೆ ಬಹುದೊಡ್ಡ ಬದಲಾವಣೆ...