ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಕ್ಯಾಬಿನೆಟ್ ಸಭೆ
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಕ್ಯಾಬಿನೆಟ್ ಸಭೆ ನಡೆಯಿತು. ಸಭೆಯ ಆರಂಭದಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಡಾ.ರಾಜ್ ಕುಮಾರ್ ೯೭ ನೇ ಜಯಂತಿ ಹಿನ್ನೆಲೆ ರಾಜಕುಮಾರ್ ಭಾವಚಿತ್ರಕ್ಕೆ...
ಯಾವುದೇ ಜಾತಿ ಧರ್ಮಕ್ಕೆ ಸೇರಿದವರಾಗಲಿ ಅವರನ್ನ ಮಟ್ಟ ಹಾಕಬೇಕು; ಸಿಎಂ ಸಿದ್ದರಾಮಯ್ಯ ಹೇಳಿಕೆ
ಚಾಮರಾಜನಗರ; ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಉಗ್ರರು ಎಲ್ಲೇ ಇರಲಿ ಅವರನ್ನ ಬೆಳೆಯಲಿಕೆ ಅವಕಾಶ ಕೊಡಬಾರದು. ಅಮಾನವೀಯ ಕೃತ್ಯ ನಡೆದಿದೆ.ಇದನ್ನ ತೀವ್ರವಾಗಿ...
ಬೆಂಗಳೂರಿನಲ್ಲಿ ವೀರಶೈವ ಮಹಾಸಭಾ ಮುಖಂಡರ ಸುದ್ದಿಗೋಷ್ಠಿ
ಬೆಂಗಳೂರು: ಬೆಂಗಳೂರಿನಲ್ಲಿ ವೀರಶೈವ ಮಹಾಸಭಾ ಮುಖಂಡರ ಸುದ್ದಿಗೋಷ್ಟಿ ನಡೆಯಿತು. ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಜಾತಿ ಗಣತಿ ವರದಿ ಬಗ್ಗೆ ಪ್ರಸ್ತಾಪ ಮಾಡಿ ಒಬಿಸಿ ಆಯೋಗ ಗಣತಿ...
ಕೊಳ್ಳೆಗಾಲದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ; ಕಾಡಿನಂಚಿನಲ್ಲಿ ಕಚ್ಚಾಬಾಂಬ್ ನಿಂದ ವನ್ಯಜೀವಿ ಹಾನಿ ಆಗದಂತೆ ಕ್ರಮಕ್ಕೆ ಈಶ್ವರ...
ಚಾಮರಾಜನಗರ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಕೊಳ್ಳೆಗಾಲದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ್ರು.
ಈ ವೇಳೆ ಕಾಡು ಹಂದಿ ಬೇಟೆಗಾಗಿ ಕಾಡಿನಂಚಿನ ಗ್ರಾಮಗಳಲ್ಲಿ ಕಡಿಮೆ ತೀವ್ರತೆಯ ಕಚ್ಚಾ ಬಾಂಬ್ ಇಡಲಾಗುತ್ತಿದೆ. ಇದನ್ನು ಸೇವಿಸಿ...
ಪಹಲ್ಗಾಮ್ ಭಯೋತ್ಪಾದಕರ ದಾಳಿ ಭದ್ರತಾ ವೈಫಲ್ಯ ದಿಂದ ಆಗಿದೆ; ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ...
ಚಾಮರಾಜನಗರ; ಪಹಲ್ಗಾಮ್ ಭಯೋತ್ಪಾದಕರ ದಾಳಿ ಭದ್ರತಾ ವೈಫಲ್ಯ ದಿಂದ ಆಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಅವರು ಪಹಲ್ಗಾಮ್ ಭಯೋತ್ಪಾದಕರ ದಾಳಿ ಭದ್ರತಾ ವೈಫಲ್ಯ...
ನಾನು ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ; ಸಿಎಂ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು; ಕಾಶ್ಮೀರದಲ್ಲಿ ಉಗ್ರರಿಂದ ನಡೆದ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆದಿದೆ. ನಾನು ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ....
ಕೇಂದ್ರ ಸರ್ಕಾರ ಆರ್ಮ್ ಫೋರ್ಸ್ ಸ್ ಹಾಕಿ ಉಗ್ರರನ್ನು ಗುಂಡಿಟ್ಟು ಕೊಲ್ಲಬೇಕು: ಎಂಬಿ ಪಾಟೀಲ್ ಹೇಳಿಕೆ
ಬೆಂಗಳೂರು; ಕೇಂದ್ರ ಸರ್ಕಾರ ಆರ್ಮ್ ಫೋರ್ಸ್ ಸ್ ಹಾಕಿ ಉಗ್ರರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಉಗ್ರರು ೨೮ ಮಂದಿಯನ್ನು ಹತ್ಯೆ ಮಾಡಿದ್ದಾರೆ. ಅತ್ಯಂತ ಹೇಯ ಕೃತ್ಯ, ಹೇಡಿಗಳ...
ಮುಲಾಜಿಲ್ಲದೇ ಕೇಂದ್ರಸರ್ಕಾರ ಕ್ರಮ ತೆಗೆದು ಕೊಳ್ಳಬೇಕು: ಗೃಹ ಸಚಿವ ಪರಮೇಶ್ವರ್ ಹೇಳಿಕೆ
ಬೆಂಗಳೂರು; ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಗೃಹ ಸಚಿವ ಪರಮೇಶ್ವರ್ ಖಂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಮುಲಾಜಿಲ್ಲದೇ ಕೇಂದ್ರಸರ್ಕಾರ ಕ್ರಮ ತೆಗೆದು ಕೊಳ್ಳಬೇಕು ಎಂದಿದ್ದಾರೆ.
ಕಾಶ್ಮೀರ ಕಣಿವೆಯಲ್ಲಿ ಟೆರರಿಸ್ಟ್ ಅಟ್ಯಾಕ್...
ಎರಡು ಮೂರು ದಿನಗಳಲ್ಲಿ ಆ ಭಯೋತ್ಪಾದಕರನ್ನು ಮಟ್ಟ ಹಾಕುತ್ತದೆ ನಮ್ಮ ಸರ್ಕಾರ; ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ...
ಬೆಂಗಳೂರು; ಎರಡು ಮೂರು ದಿನಗಳಲ್ಲಿ ಆ ಭಯೋತ್ಪಾದಕರನ್ನು ಮಟ್ಟ ಹಾಕುತ್ತದೆ ನಮ್ಮ ಸರ್ಕಾರ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ದಾಳಿ ಬಗ್ಗೆ ಮಾತನಾಡಿದ ಅವರು ನಿನ್ನೆ...
ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ಮೂವರು ಕನ್ನಡಿಗರು ಬಲಿ; ಕನ್ನಡಿಗರ ನೆರವಿಗೆ ನಿಂತ ಸಚಿವ ಸಂತೋಷ್ ಲಾಡ್
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಅಟ್ಟಹಾಸಕ್ಕೆ 3 ಕನ್ನಡಿಗರು ಬಲಿಯಾಗಿದ್ದಾರೆ. ರಾಜ್ಯದಿಂದ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಸಾಕಷ್ಟು ಕನ್ನಡಿಗರು ಅಲ್ಲಿ ಸಿಲುಕಿ ಹಾಕಿಕೊಂಡಿದ್ದು ಅವರೆಲ್ಲರ ನೆರವಿಗೆ ಸಚಿವ ಸಂತೋಷ್ ಲಾಡ್ ನಿಂತಿದ್ದಾರೆ.
ನಿನ್ನೆ...



















