ಲೋಕಸಭೆಯಲ್ಲಿ ವಕ್ಫ್ ಬಿಲ್ ಅಂಗಿಕಾರವಾಗಿದ್ದಕ್ಕೆ ಮೋದಿ, ಅಮಿತ್ ಶಾಗೆ ಯತ್ನಾಳ್ ಧನ್ಯವಾದ

ಬೆಂಗಳೂರು: ಲೋಕಸಭೆಯಲ್ಲಿ ವಕ್ಫ್ ಬಿಲ್ ಅಂಗಿಕಾರವಾಗಿದ್ದಕ್ಕೆ ಮೋದಿ, ಅಮಿತ್ ಶಾಗೆ ಯತ್ನಾಳ್ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ನರೇಂದ್ರ ಮೋದಿ ಹಾಗೂ ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಧನ್ಯವಾದ ಹೇಳೋಕೆ...

ಬೆಲೆ ಏರಿಕೆ ಸಮರ್ಥಿಸಿಕೊಂಡ‌ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಬೆಲೆ ಏರಿಕೆ ಆಗಿಯೇ ಇಲ್ವಾ?. ಬೆಲೆ ಏರಿಕೆ ಕೆಲವೊಮ್ಮೆ ಅಗತ್ಯ ಮತ್ತು ಅನಿವಾರ್ಯ. ಬೆಲೆ ಏರಿಸುವುದು...

ಅವರಿಗೆ ಸಿಕ್ಕ ಮಾಹಿತಿ ಸಿಕ್ಕಿರೋದನ್ನ ಕಲೆ ಹಾಕಿದ್ದಾರೆ : ೪೦ ಪರ್ಸೆಂಟ್ ಕಮಿಷನ್ ಗೆ ದಾಖಲೆ ಇಲ್ಲ ಅನ್ನೋ...

ಬೆಂಗಳೂರು: ೪೦ ಪರ್ಸೆಂಟ್ ಕಮಿಷನ್ ಗೆ ದಾಖಲೆ ಇಲ್ಲ ಅನ್ನೋ ವಿಚಾರಕ್ಕೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಅವರಿಗೆ ಸಿಕ್ಕ ಮಾಹಿತಿ ಸಿಕ್ಕಿರೋದನ್ನ ಕಲೆ ಹಾಕಿದ್ದಾರೆ  ಎಂದಿದ್ದಾರೆ. ಇನ್ನೂ ಮಾಹಿತಿ ಕಲೆ ಹಾಕಬೇಕಾಗುತ್ತದೆ....

ಎರಡನೇ ದಿನವೂ ಬೆಲೆ ಏರಿಕೆ ವಿರುದ್ಧ ವಿಪಕ್ಷ ಬಿಜೆಪಿ ಅಹೋರಾತ್ರಿ ಧರಣಿ ಮುಂದುವರಿಕೆ

ಬೆಂಗಳೂರಿನ  ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಏರಿಕೆ ವಿರುದ್ಧ ವಿಪಕ್ಷ ಬಿಜೆಪಿ ಅಹೋರಾತ್ರಿ ಧರಣಿ ಮುಂದುವರೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ...

ಏಪ್ರಿಲ್ 7ರಿಂದ ಜನಾಕ್ರೋಶ ಹೋರಾಟ ಆರಂಭವಾಗಲಿದೆ: ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ

  ಬೆಂಗಳೂರು; ಏಪ್ರಿಲ್ 7ರಿಂದ ಜನಾಕ್ರೋಶ ಹೋರಾಟ ಆರಂಭವಾಗಲಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಬಿಜೆಪಿ ಅಹೋರಾತ್ರಿ ಆಹೋರಾತ್ರಿ ಧರಣಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು  ಬೆಲೆ ಏರಿಕೆ ವಿರುದ್ಧ ಹೋರಾಟ,...

ಪಾರ್ಲಿಮೆಂಟ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಪಾಸ್ ಆಗಿದ್ದಕ್ಕೆ ಬಿಜೆಪಿ ನಾಯಕರು ಖುಶ್

ಬೆಂಗಳೂರು; ಪಾರ್ಲಿಮೆಂಟ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಪಾಸ್ ಆಗಿದ್ದಕ್ಕೆ ಬಿಜೆಪಿ ನಾಯಕರು ಖುಶ್ ಆಗಿದ್ದಾರೆ. ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನಾವೆಲ್ಲಾ ನಿರೀಕ್ಷೆ ಮಾಡಿದಂತೆ ಪಾರ್ಲಿಮೆಂಟ್...

ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸೋದು ಕೇಂದ್ರ ಸರ್ಕಾರ: ವಿಧಾನಸೌಧದಲ್ಲಿ ಮಾಜಿ ಸಚಿವ ಆರ್.ವಿ ದೇಶಪಾಂಡೆ ಹೇಳಿಕೆ

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸೋದು ಕೇಂದ್ರ ಸರ್ಕಾರ ಎಂದು  ವಿಧಾನಸೌಧದಲ್ಲಿ ಮಾಜಿ ಸಚಿವ ಆರ್.ವಿ ದೇಶಪಾಂಡೆ ಹೇಳಿದ್ದಾರೆ. ಬೆಲೆ ಏರಿಕೆಗೆ ಬಿಜೆಪಿ ಪ್ರತಿಭಟನೆ ವಿಚಾರದ ಬಗ್ಗೆ ಮಾತನಾಡಿದ ಅವರು  ಬೆಲೆ ಏರಿಕೆ ಬಿಜೆಪಿ...

ಸ್ಪೀಕರ್ ಖಾದರ್ ಮತೀಯವಾಗಿ ನಡೆದುಕೊಂಡಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್ ಆರೋಪ

ಬೆಂಗಳೂರು: ಸ್ಪೀಕರ್ ಖಾದರ್ ಮತೀಯವಾಗಿ ನಡೆದುಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಸ್ಪೀಕರ್ ವಿರುದ್ಧ ಬಿಜೆಪಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವದ ರೀತಿಯಲ್ಲಿ ನಡೆಯುತ್ತಿಲ್ಲ.18 ಶಾಸಕರು ನಮ್ಮ‌ ಯೋಧರು.ಅಮಾಯಕ ಮಂತ್ರಿ ರಕ್ಷಣೆ...

ಸ್ಪೀಕರ್ ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು ಹೀಗೆ ಮಾಡಿದ್ದಾರೆ: ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ

ಬೆಂಗಳೂರು; ಸ್ಪೀಕರ್ ಯು ಟಿ ಖಾದರ್ ಅವರು ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು 18 ಶಾಸಕರನ್ನು ಅಮಾನತು ಮಾಡಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ವಿಧಾನಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಹಿನ್ನೆಲೆ ...

ವಿಧಾನಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಹಿನ್ನೆಲೆ; ವಿಧಾನಸೌಧದ ಕೆಂಗಲ್ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ

ಬೆಂಗಳೂರು; ವಿಧಾನಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಹಿನ್ನೆಲೆ  ವಿಧಾನಸೌಧದ ಕೆಂಗಲ್ ಪ್ರತಿಮೆ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ರು. ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ರು. ಪ್ರತಿಭಟನೆಯಲ್ಲಿ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts