ಜೆಡಿಎಸ್ ನವರು ಅವರದ್ದೇ ಆದ ಬೇರೆ ಕಾರಣಕ್ಕೋಸ್ಕರ ಹೋರಾಟದಲ್ಲಿ ಭಾಗವಹಿಸುತ್ತಿಲ್ಲ; ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ

ಬೆಂಗಳೂರು; ನಾಳೆ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಅಹೋರಾತ್ರಿ ಧರಣಿ ನಡೆಯಲಿದೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅಜೀರ್ಣ ಆಗುವಷ್ಟು ಬಹುಮತವನ್ನು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟಾಗ...

ರಾಜ್ಯದಲ್ಲಿ ಉಸಿರಾಡುವ ಗಾಳಿಗೆ ಟ್ಯಾಕ್ಸ್ ಹಾಕಬಹುದು ; ನವದೆಹಲಿಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ವಂಗ್ಯ

ನವದೆಹಲಿ: ರಾಜ್ಯದಲ್ಲಿ ಉಸಿರಾಡುವ ಗಾಳಿಗೆ ಟ್ರ್ಯಾಕ್ಸ್ ಹಾಕಬಹುದು ಎಂದು ನವದೆಹಲಿಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ವಂಗ್ಯವಾಡಿದ್ದಾರೆ. ಬೆಲೆ ಏರಿಕೆ ಬಗ್ಗೆ ಮಾತನಾಡಿದ ಅವರು ಯುಗಾದಿ,ರಂಜಾಬ್ ಒಟ್ಟಿಗೆ ಬಂತಲ್ಲ ಅದಕ್ಕೆ ಸರ್ಕಾರ ಬೆಲೆ ಏರಿಕೆ...

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಂದ ಸುದ್ದಿಗೋಷ್ಠಿ

ಬೆಂಗಳೂರು; ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್  ಕುಮಾರಸ್ವಾಮಿ ಅವರು ಬೆಂಗಳೂರಿನ ಜೆಡಿಎಸ್ ಕಛೇರಿಯಲ್ಲಿ  ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಕಳೆದ ತಿಂಗಳು ರಾಜ್ಯದ ಸಿಎಂ ಹಾಗೂ ಆರ್ಥಿಕ ಸಚಿವರು ೧೬...

ಮೋದಿ ಅವರ ಆರ್ಥಿಕ ನೀತಿಯಿಂದ ಜನರ ಬದುಕು ನರಕ ಆಗಿದೆ ; ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬೆಂಗಳೂರು; ಮೋದಿ ಅವರ ಆರ್ಥಿಕ ನೀತಿಯಿಂದ ಜನರ ಬದುಕು ನರಕ ಆಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬೆಲೆ ಏರಿಕೆ ವಿಚಾರಕ್ಕೆ ಬಿಜೆಪಿ ಆಹೋರಾತ್ರಿ ಮಾಡಲು ಹೊರಟಿರೋದರ ಬಗ್ಗೆ ಮಾತನಾಡಿದ ಅವರು...

ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಗೊತ್ತಿಲ್ಲ, ಹೈಕಮಾಂಡ್ ಆ ಬಗ್ಗೆ ನಿರ್ಧಾರ ಮಾಡಲಿದೆ: ಗೃಹಸಚಿವ ಪರಮೇಶ್ವರ್ ಹೇಳಿಕೆ

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಗೊತ್ತಿಲ್ಲ, ಹೈಕಮಾಂಡ್ ಆ ಬಗ್ಗೆ ನಿರ್ಧಾರ ಮಾಡಲಿದೆ ಎಂದು ಗೃಹಸಚಿವ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಸಿಎಂ ದೆಹಲಿ ಪ್ರವಾಸ ಕ್ಯಾಬಿನೆಟ್ ಪುನರ್‌ ರಚನೆ ವಿಚಾರದ ಬಗ್ಗೆ ಮಾತನಾಡಿದ ಅವರು...

ಕೊಪ್ಪಳ ಗವಿಮಠಕ್ಕೆ ಶಾಸಕ ಯತ್ನಾಳ್ ಭೇಟಿ; ಈ ವೇಳೆ ಮುಂದಿನ ಸಿಎಂ ಯತ್ನಾಳ್ ಅಂತ ಘೋಷಣೆ ಕೂಗಿದ ಬೆಂಬಲಿಗರು

ಕೊಪ್ಪಳ ಗವಿಮಠಕ್ಕೆ ಶಾಸಕ ಯತ್ನಾಳ್ ಭೇಟಿ ನೀಡಿದರು. ಈ ವೇಳೆ ಮುಂದಿನ ಸಿಎಂ ಯತ್ನಾಳ್ ಅಂತಾ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಬಳಿಕ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ರಮೇಶ ಜಾರಕಿಹೊಳಿ ಕುಮಾರ ಬಂಗಾರಪ್ಪ...

ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಸುದ್ದಿಗೋಷ್ಠಿ

ಬೆಂಗಳೂರು; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಸುದ್ದಿಗೋಷ್ಠಿ ನಡೆಸಿದ್ರು. ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ವಿಪಕ್ಷ ‌ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಬಿ. ಶ್ರೀರಾಮುಲು, ಶಾಸಕರಾದ ಭೈರತಿ ಬಸವರಾಜ, ಮುನಿರತ್ನ, ಎಸ್.ಆರ್. ವಿಶ್ವನಾಥ್,...

ಯತ್ನಾಳ್ ಮಾಧ್ಯಮ ಸೃಷ್ಟಿಸಿದ ಹುಲಿ, ಅವರು ಗ್ರೌಂಡ್ ನಲ್ಲಿ ಇಲಿ; ಮಾಜಿ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ...

ಬೆಂಗಳೂರು: ಯತ್ನಾಳ್ ಮಾಧ್ಯಮ ಸೃಷ್ಟಿಸಿದ ಹುಲಿ, ಅವರು ಗ್ರೌಂಡ್ ನಲ್ಲಿ ಇಲಿ ಎಂದು ಮಾಜಿ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಹೇಳಿದ್ದಾರೆ ಯತ್ನಾಳ್ ಹೊಸ ಪಕ್ಷ ಕಟ್ಟುವ ವಿಚಾರದ ಬಗ್ಗೆ ಮಾತನಾಡಿದ ಅವರು...

ಒಂದು ಪಕ್ಷ ಆದರೂ ಕಟ್ಟಲಿ, 4 ಪಕ್ಷ ಕಟ್ಟಿದರೂ ನಡೆಯುತ್ತದೆ; ಬೆಂಗಳೂರಿನಲ್ಲಿ ಮಾಜಿ ಸಚಿವ ರಾಜೂ ಗೌಡ ಹೇಳಿಕೆ

ಬೆಂಗಳೂರು; ಒಂದು ಪಕ್ಷ ಆದರೂ ಕಟ್ಟಲಿ, 4 ಪಕ್ಷ ಕಟ್ಟಿದರೂ ನಡೆಯುತ್ತದೆ  ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ರಾಜೂ ಗೌಡ ಹೇಳಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಪಕ್ಷ ಕಟ್ಟುವ ವಿಚಾರದ ಬಗ್ಗೆ...

ಒಬ್ಬರೇ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕೂರಲು ಸಾಧ್ಯವಿಲ್ಲ; ಬೆಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

ಬೆಂಗಳೂರು; ಒಬ್ಬರೇ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕೂರಲು ಸಾಧ್ಯವಿಲ್ಲ  ಎಂದು ಬೆಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಅವರು ಬದಲಾವಣೆ ಅನ್ನೋದು ಸಹಜವಾಗಿ ನಡೆಯುತ್ತೆ....
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts