ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರವನ್ನು ಡಿಕೆಶಿ ಒಪ್ಪಿಸಲಿ; ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಹೇಳಿಕೆ
ಬೆಂಗಳೂರು; ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರವನ್ನು ಡಿಕೆಶಿ ಒಪ್ಪಿಸಲಿ ಎಂದು ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ಅವಕಾಶ ಇಲ್ಲ ಎಂಬ ತಮಿಳುನಾಡು ಮಂತ್ರಿ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ...
ಒಳಮೀಸಲಾತಿ ಕುರಿತಂತೆ ಗೃಹ ಕಚೇರಿ ಕೃಷ್ಣದಲ್ಲಿ ಮಹತ್ವದ ಸುದ್ದಿಗೋಷ್ಟಿ
ಬೆಂಗಳೂರು; ಒಳಮೀಸಲಾತಿ ಕುರಿತಂತೆ ಗೃಹ ಕಚೇರಿ ಕೃಷ್ಣದಲ್ಲಿ ಮಹತ್ವದ ಸುದ್ದಿಗೋಷ್ಟಿ ನಡೆಯಿತು. ಸಿಎಂ ಸಿದ್ದರಾಮಯ್ಯ ಬದಲಿಗೆ ಹಿರಿಯ ಸಚಿವರಿಂದ ಸುದ್ದಿಗೋಷ್ಟಿ ನಡೆಯಿತು. ಸುದ್ದಿಗೋಷ್ಟಿ ಯಲ್ಲಿ ಸಚಿವ ಪರಮೇಶ್ವರ್, ಹೆಚ್ ಸಿ ಮಹದೇವಪ್ಪ, ಮುನಿಯಪ್ಪ,...
ನನ್ನ ಫೋನ್ ಟ್ಯಾಪಿಂಗ್ ಕೂಡ ಆಗಿದೆ; ಫೋನ್ ಟ್ಯಾಪಿಂಗ್ ಬಗ್ಗೆ ಆರ್ ಅಶೋಕ್ ಗಂಭೀರ ಆರೋಪ
ಬೆಂಗಳೂರು; ಫೋನ್ ಟ್ಯಾಪಿಂಗ್ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ನನ್ನ ಫೋನ್ ಟ್ಯಾಪಿಂಗ್ ಕೂಡ ಆಗಿದೆ. ಎಲ್ಲಾ ವಿರೋಧ ಪಕ್ಷದವರ ಫೋನ್ ಟ್ಯಾಪಿಂಗ್ ಆಗುತ್ತಿದೆ. ಸಿಎಂ...
ರಾಜಣ್ಣ ಅವರು ಹೆಸರು ಹೇಳಲಿಲ್ಲ, ಆದರೆ ಇದರ ಹಿಂದೆ ಮಹಾನಾಯಕ ಮಾಡಿರಬಹುದು; ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ
ನವದೆಹಲಿ; ರಾಜಣ್ಣ ಅವರು ಹೆಸರು ಹೇಳಲಿಲ್ಲ, ಆದರೆ ಇದರ ಹಿಂದೆ ಮಹಾನಾಯಕ ಮಾಡಿರಬಹುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು ಚೀಟಿ ಬರೆದು ಯಾರು ಕಳಿಸಿದರೋ...
ಮುಸ್ಲಿಂರಿಗೆ ಗುತ್ತಿಗೆ ಮೀಸಲು ಬಗ್ಗೆ ನಿಲುವು ಸ್ಪಷ್ಟಪಡಿಸಿದ ಜೆಡಿಎಸ್
ಬೆಂಗಳೂರು; ಮುಸ್ಲಿಂರಿಗೆ ಗುತ್ತಿಗೆ ಮೀಸಲು ಬಗ್ಗೆ ಜೆಡಿಎಸ್ ತನ್ನ ನಿಲುವು ಸ್ಪಷ್ಟಪಡಿಸಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಮುಸ್ಲಿಮರಿಗೆ ಕಾಂಗ್ರೆಸ್ ಸರಕಾರ 4% ಗುತ್ತಿಗೆ ಮೀಸಲಾತಿ ನೀಡಿರುವುದರ...
ಸಂವಿಧಾನ ಪುಸ್ತಕ ಹಿಡಿದುಕೊಂಡು ಓಡಾಡುವ ಇವರು ಸಂವಿಧಾನ ಬದಲಿಸಲು ಹೊರಟಿದ್ದಾರೆ;: ರಾಜ್ಯಸಭೆ ಸಂಸದ ನಾರಾಯಣ್ ಸಾ ಭಾಂಡ ಹೇಳಿಕೆ
ನವದೆಹಲಿ: ಸಂವಿಧಾನ ಪುಸ್ತಕ ಹಿಡಿದುಕೊಂಡು ಓಡಾಡುವ ಇವರು ಸಂವಿಧಾನ ಬದಲಿಸಲು ಹೊರಟಿದ್ದಾರೆ ಎಂದು ಡಿಕೆಶಿ ಹೇಳಿಕೆಗೆ ರಾಜ್ಯಸಭೆ ಸಂಸದ ನಾರಾಯಣ್ ಸಾ ಭಾಂಡ ತಿರುಗೇಟು ಕೊಟ್ಟಿದ್ದಾರೆ.
ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಆಘಾತಕಾರಿ ಹೇಳಿಕೆ...
ತಮ್ಮ ರಿಪೋರ್ಟ್ ಕಾರ್ಡ್ ಮುಂದಿಟ್ಟ ಶಾಸಕ ಪ್ರದೀಪ್ ಈಶ್ವರ್
ಬೆಂಗಳೂರು; ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತಮ್ಮ ರಿಪೋರ್ಟ್ ಕಾರ್ಡ್ ಮುಂದಿಟ್ಟಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಸಾವಿರಾರು ಮಂದಿ ನಾನು ಮಾಡಿದ ಕೆಲಸಕ್ಕೆ ಸಾಕ್ಷಿ. ನನ್ನ ಶಾಸಕರ ಸಂಬಳವನ್ನು ನನ್ನ ಕೆಲಸಕ್ಕೆ ಬಳಸುತ್ತಿದ್ದೇನೆ.ಮಕ್ಕಳಿಗೆ ಸ್ಕಾಲರ್ಶಿಪ್,...
ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ವಿಚಾರವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಕೇಂದ್ರ ಸಚಿವ ಜೆ.ಪಿ ನಡ್ಡಾ
ನವದೆಹಲಿ; ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ವಿಚಾರವನ್ನು ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಜೆ.ಪಿ ನಡ್ಡಾ ಪ್ರಸ್ತಾಪಿಸಿದ್ದಾರೆ.
ರಾಜ್ಯ ಸರ್ಕಾರ ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿ ಮಸೂದೆ ಜಾರಿ ಮಾಡಿದೆ. ಅಗತ್ಯ ಬಿದ್ದರೆ ಸಂವಿಧಾನ ಬದಲಿಸುವುದಾಗಿ...
ನನಗೆ ಮಂಪರು ಪರೀಕ್ಷೆ ಅಗತ್ಯವಿಲ್ಲ : ಬೆಂಗಳೂರಿನಲ್ಲಿ ಶಾಸಕ ಮುನಿರತ್ನ ಹೇಳಿಕೆ
ಬೆಂಗಳೂರು; ಶಾಸಕ ಮುನಿರತ್ನರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಎಂಬ ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿಕೆಗೆ ಶಾಸಕ ಮುನಿರತ್ನ ಪ್ರತಿಕ್ರಿಯಿಸಿದ್ದು ನನಗೆ ಮಂಪರು ಪರೀಕ್ಷೆ ಅಗತ್ಯವಿಲ್ಲ. ರಾಜಣ್ಣನವರು ಎಲ್ಲಾ ವಾಹಿನಿಯ ಒಂದು...
ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಏನು ಮಾತನಾಡಿದ್ದಾರೋ ನನಗೆ ಗೊತ್ತಿಲ್ಲ; ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿಕೆ
ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಏನು ಮಾತನಾಡಿದ್ದಾರೋ ನನಗೆ ಗೊತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಸದಾಶಿವನಗರದ ಅವರ ನಿವಾಸದ ಬಳಿ ನಿನ್ನೆ ಸಿಎಂ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ...



















