ಎಲ್ಲವನ್ನೂ ಮ್ಯಾನೇಜ್ ಮಾಡೋ ಕಲೆ ಬಿಜೆಪಿಯದ್ದು; ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ
ಬೆಂಗಳೂರು; ಜನಸಂಖ್ಯೆ ಆಧಾರದ ಮೇಲೆ ತರಿಗೆ ಹಣ ವಿಭಜನೆ ಆಗ್ತಿದೆ. ಮಹಿಳಾ ಮೀಸಲಾತಿ ಅನುಮೋದನೆ ಆಗಿದೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಜಾತಿ ಜನಗಣತಿ ಆಗೋ ಸಾಧ್ಯತೆ...
ಡಿ ಕೆ ಶಿವಕುಮಾರ್ ಹಿಂದುತ್ವ ವಿಚಾರ ಹೊಸದೇನಲ್ಲ : ಸತೀಶ್ ಜಾರಕಿಹೊಳಿ ಹೇಳಿಕೆ
ಬೆಂಗಳೂರು; ಡಿ ಕೆ ಶಿವಕುಮಾರ್ ಹಿಂದುತ್ವ ವಿಚಾರ ಹೊಸದೇನಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಡಿಕೆಶಿ ಹಿಂದುತ್ವ ಜಪ ವಿಚಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಡಿಕೆಶಿ ಹಿಂದುತ್ವ...
ಬಜೆಟ್‌ಗೆ ನನ್ನ ಸಲಹೆ ಎಂದಾದರೂ ಅವರು ತೆಗೆದುಕೊಳ್ಳಬಹುದು; ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿಕೆ
ಬೆಂಗಳೂರು; ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ ಮಾತನಾಡಿದ ಅವರು ಬಜೆಟ್‌ಗೆ ನನ್ನ ಸಲಹೆ ಎಂದಾದರೂ ಅವರು ತೆಗೆದುಕೊಳ್ಳಬಹುದು ಎಂದಿದ್ದಾರೆ.
ಮಾರ್ಚ್ ಮೂರಿಂದ ಅಧಿವೇಶನದ ಆರಂಭವಾಗ್ತಿದೆ. ಆಯುವ್ಯವಯದ...
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ
ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಬಿಜೆಪಿ ನಿಯೋಗ ಭೇಟಿ ಮಾಡಿತು. ಸಿಎಂ ಭೇಟಿಗೂ ಮುನ್ನ ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಬಿಜೆಪಿ ಶಾಸಕರ ಸಭೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು...
ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿ ಗೋಷ್ಠಿ: ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ
ಬೆಂಗಳೂರು; ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿ ಗೋಷ್ಠಿ ನಡೆಸಿದ್ರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ರು.
ಜೆಪಿ ನಗರದ ನಿವಾಸದಲ್ಲಿ ನಡೆದ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ...
ಡಿಕೆಶಿ ಸದ್ಗುರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ರಾಜಕೀಯ ಅರ್ಥ ಕಲ್ಪಿಸಬೇಡಿ : ವಿಧಾನಸೌಧದಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ...
ಡಿಕೆಶಿ ಸದ್ಗುರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ರಾಜಕೀಯ ಅರ್ಥ ಕಲ್ಪಿಸಬೇಡಿ ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಹಬ್ಬಿರುವ ವಿಚಾರದ...
ವಚನ ದರ್ಶನ ಮಿಥ್ಯ vs ಸತ್ಯ ಪುಸ್ತಕ ಬಿಡುಗಡೆ
ಬೆಂಗಳೂರು: ವಚನ ದರ್ಶನ ಎನ್ನುವ ಅಪಸವ್ಯ ಹಾಗೂ ಅಧ್ವಾನ ಪುಸ್ತಕವನ್ನು ಎಂ ಬಿ ಪಾಟೀಲ್, ಬಸವರಾಜ ಹೊರಟ್ಟಿ, ವಿವಿಧ ಮಠಾಧೀಶರು, ಗೊರೂ ಚನ್ನಬಸಪ್ಪ, ಎಸ್ ಎ ಜಾಮದಾರ್, ಜಾಗತಿಕ ಲಿಂಗಾಯತ ಮಹಾಸಭಾ ಪದಾಧಿಕಾರಿಗಳು...
ಈಶಾ ಫೌಂಡೇಶನ್ ನಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದಕ್ಕೆ ಆಕ್ಷೇಪ ವಿಚಾರ; ಅವರು ಹೋಗಿದ್ದು ಅವರ ವೈಯಕ್ತಿಕ ವಿಚಾರ ಎಂದ...
ಬೆಂಗಳೂರು; ಈಶಾ ಫೌಂಡೇಶನ್ ನಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದಕ್ಕೆ ಆಕ್ಷೇಪ ವಿಚಾರದ ಬಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಸಿದ್ದು ಅವರು ಹೋಗಿದ್ದು ಅವರ ವೈಯಕ್ತಿಕ ವಿಚಾರ ಎಂದಿದ್ದಾರೆ.
ಧರ್ಮದ ವಿಚಾರವಾಗಿ ನಮ್ಮ...
ಸದ್ಗುರು ಜಗ್ಗಿ ವಾಸುದೇವ್ ಕುರಿತು ಹಾಡಿ ಹೊಗಳಿದ ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು; ಈಶಾ ಫೌಂಡೇಶನ್ ನ ಮಹಾ ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾದ ಬೆನ್ನಲ್ಲೇ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಹಾಡಿ ಹೊಗಳಿದ್ದಾರೆ.
ಬದುಕು, ಆಧ್ಯಾತ್ಮದ ಕುರಿತು ಜಗ್ಗಿ ವಾಸುದೇವ್...
ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ: ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್....
ಬೆಂಗಳೂರು; ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಯಡಿಯೂರಪ್ಪನವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಬಳಿಕ ಮಾತನಾಡಿದ ಅವರು...



















