ವಕ್ಫ್ ಆಸ್ತಿ ನೋಂದಣಿ ವಿಚಾರ: ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ
ಬೆಂಗಳೂರು; ವಕ್ಫ್ ಆಸ್ತಿ ನೋಂದಣಿ ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಬಿಜೆಪಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್, ಕಾಂಗ್ರೆಸ್ ಸರ್ಕಾರ ಬಂದರೆ...
ವಕ್ಫ್ ನಿಂದ ರೈತರ ಆಸ್ತಿ ಕಬಳಿಕೆ ಆರೋಪ ವಿಚಾರ; ಸಚಿವ ಎಂಬಿ ಪಾಟೀಲ್, ಕೃಷ್ಣ ಭೈರೇಗೌಡ, ಜಮೀರ್ ಅಹಮದ್...
ಬೆಂಗಳೂರು: ವಕ್ಫ್ ನಿಂದ ರೈತರ ಆಸ್ತಿ ಕಬಳಿಕೆ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಎಂಬಿ ಪಾಟೀಲ್, ಕೃಷ್ಣ ಭೈರೇಗೌಡ, ಜಮೀರ್ ಅಹಮದ್ ಖಾನ್ ಸುದ್ದಿಗೋಷ್ಟಿ ನಡೆಸಿದ್ರು.
ಈ ವೇಳೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ...
ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ಹಿನ್ನೆಲೆ; ಬಿಜೆಪಿ ಪರಿಶೀಲನಾ ತಂಡ ಪುನರ್ ರಚನೆ
ಬೆಂಗಳೂರು; ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ಹಿನ್ನೆಲೆ ಬಿಜೆಪಿ ಪರಿಶೀಲನಾ ತಂಡ ಪುನರ್ ರಚನೆಯಾಗಿದೆ.ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶದ ಹಿನ್ನೆಲೆಯಲ್ಲಿ ಬಿಜೆಪಿ ಪರಿಶೀಲನಾ ತಂಡ ಪುನರ್ ರಚನೆ ಮಾಡಲಾಗಿದೆ.
ಬಿಜೆಪಿ...
ವಿಜಯನಗರದ ವಕ್ಫ್ ಬೋರ್ಡ್ ಹಾಗೂ ರೈತರ ಭೂಮಿ ವಿಚಾರ ; ರೈತರ ಒಂದಿಂಚೂ ಜಾಗವೂ ವಕ್ಫ್ ಬೋರ್ಡ್ ಗೆ...
ಬೆಂಗಳೂರು; ವಿಜಯನಗರದ ವಕ್ಫ್ ಬೋರ್ಡ್ ಹಾಗೂ ರೈತರ ಭೂಮಿ ವಿಚಾರಕ್ಕೆ ಸಂಬಂಧಪಟ್ಟಂತೆ ರೈತರ ಒಂದಿಚೂ ಜಾಗವೂ ವಕ್ಫ್ ಬೋರ್ಡ್ ಗೆ ಹೋಗಬಾರದು ಎಂದು ಸ್ಪಷ್ಟವಾಗಿ ಹೇಳಿದ್ದೇನೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ...
ಶಿಗ್ಗಾಂವಿ ಪಕ್ಷೇತರ ಅಭ್ಯರ್ಥಿಯಾಗಿ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಕೆ ವಿಚಾರ: ಅಜ್ಜಂಪೀರ್ ಖಾದ್ರಿ ಮನವೊಲಿಸುವಲ್ಲಿ ಸಿಎಂ ಯಶಸ್ವಿ
ಬೆಂಗಳೂರು; ಶಿಗ್ಗಾಂವಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಜ್ಜಂಪೀರ್ ಖಾದ್ರಿ ಅವರ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯಶಸ್ವಿಯಾಗಿದ್ದಾರೆ. ಜಮೀರ್ ಅಹ್ಮದ್ ಅಜ್ಜಂಪೀರ್ ಖಾದ್ರಿಯನ್ನ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಕರೆತಂದರು, ಈ ವೇಳೆ...
ದಬ್ಬಾಳಿಕೆ ಮೂಲಕ ಇವರು ಚುನಾವಣೆ ನಡೆಸಲು ಹೋಗ್ತಿದ್ದಾರೆ; ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ
ಬೆಂಗಳೂರು; ಚನ್ನಪಟ್ಟಣ ಉಪಚುನಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ನಿನ್ನೆ ಐತಿಹಾಸಿಕ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ನಡೆದಿದೆ.ಸರ್ಕಾರ ಈ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ನೊಟೀಸ್ ಕೊಟ್ಟಿದ್ದಾರೆ.ಮೊನ್ನೆ ಸಿಎಂ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಎನ್ ಡಿಎ ಚುನಾವಣಾ ಸಿದ್ಧತಾ ಸಭೆ
ಬೆಂಗಳೂರು; ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಎನ್ ಡಿಎ ಚುನಾವಣಾ ಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಡಾ. ಅಶ್ವಥ್ ನಾರಾಯಣ, ಎನ್ ಡಿಎ...
ಯೋಗೇಶ್ವರ್ ಕಾಂಗ್ರೆಸ್ ಹೋದ್ರು, ಮತ್ತೆ ಮತ್ತೆ ಅದರ ಬಗ್ಗೆ ಚರ್ಚೆ ಅನಗತ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ...
ಬೆಂಗಳೂರು: ಯೋಗೇಶ್ವರ್ ಕಾಂಗ್ರೆಸ್ ಹೋದ್ರು, ಮತ್ತೆ ಮತ್ತೆ ಅದರ ಬಗ್ಗೆ ಚರ್ಚೆ ಅನಗತ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.
ಬಿಜೆಪಿ ನೆಲೆಯಲ್ಲಿ ನಾವು ಅವರ ಪರವಾಗಿ ದೆಹಲಿಗೆ ಹೋದ್ವಿ .ಆದರೆ...
ಯೋಗೀಶ್ವರ್ ಅವರ ರಾಜಕಾರಣ ನಮ್ಮ ರಾಜಕಾರಣ ಬೇರೆಬೇರೆ : ಬಿಜೆಪಿ ಕಚೇರಿಯಲ್ಲಿ MLC ಸಿ ಟಿ ರವಿ ಹೇಳಿಕೆ
ಬೆಂಗಳೂರು; ಯೋಗೀಶ್ವರ್ ಅವರ ರಾಜಕಾರಣ ನಮ್ಮ ರಾಜಕಾರಣ ಬೇರೆಬೇರೆ ಎಂದು ಬಿಜೆಪಿ ಕಚೇರಿಯಲ್ಲಿ MLC ಸಿ ಟಿ ರವಿ ಹೇಳಿಕೆ ನೀಡಿದ್ದಾರೆ.
ಸಿ ಪಿ ಯೋಗೇಶ್ವರೇ ಕಾಂಗ್ರೆಸ್ ಸೇರಿದ ಬಗ್ಗೆ ಪ್ರತಿಕ್ರಿಯಿಸಿದ ಅವರು ಯೋಗೀಶ್ವರ್...
ಸಿ ಪಿ ಯೋಗೇಶ್ವರ್ ಪಕ್ಷ ತೊರೆದಿರೋದಕ್ಕೆ ಕಾರ್ಯಕರ್ತರಲ್ಲಿ ಬೇಸರವಿದೆ;ಬಿಜೆಪಿ ಕಚೇರಿಯಲ್ಲಿ ಪ್ರೀತಂ ಗೌಡ ಹೇಳಿಕೆ
ಬೆಂಗಳೂರು; ಮಾಜಿ ಎಂಎಲ್ಸಿ ಸಿ ಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಈ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಮಾಜಿ ಶಾಸಕ ಪ್ರೀತಂ ಗೌಡ ಸಿ ಪಿ ಯೋಗೇಶ್ವರ್ ಬಿಜೆಪಿ ಹಿರಿಯರು...