ತಪ್ಪು ಏನು ಆಗಿಲ್ಲ,ಮುಖ್ಯಮಂತ್ರಿಗಳು ಅಧಿಕಾರದಲ್ಲಿ ಇದ್ದಾಗ ಮಾಡಿಸಿಲ್ಲ: ಸಚಿವ ಚೆಲುವರಾಯಸ್ವಾಮಿ ಹೇಳಿಕೆ
ಬೆಂಗಳೂರು; ತಪ್ಪು ಏನು ಆಗಿಲ್ಲ,ಮುಖ್ಯಮಂತ್ರಿಗಳು ಅಧಿಕಾರದಲ್ಲಿ ಇದ್ದಾಗ ಮಾಡಿಸಿಲ್ಲ ಎಂದು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನಸೌಧದಲ್ಲಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ ಇದು...
ರಾಜಕೀಯ ಉದ್ದೇಶದಿಂದ ದೆಹಲಿಗೆ ಹೋಗಿರಲಿಲ್ಲ; ದೆಹಲಿಯಲ್ಲಿ ಎಐಸಿಸಿ ನಾಯಕರ ಭೇಟಿ ವಿಚಾರದ ಬಗ್ಗೆ ಪರಮೇಶ್ವರ್ ಪ್ರತಿಕ್ರಿಯೆ
ಬೆಂಗಳೂರು; ರಾಜಕೀಯ ಉದ್ದೇಶದಿಂದ ದೆಹಲಿಗೆ ಹೋಗಿರಲಿಲ್ಲ ಎಂದು ದೆಹಲಿಯಲ್ಲಿ ಎಐಸಿಸಿ ನಾಯಕರ ಭೇಟಿ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಖಾಸಗಿ ಕಾರ್ಯಕ್ರಮದ...
ಸಿಎಂ ತಪ್ಪಿಲ್ಲ ಅಂದ್ರೆ 14 ಸೈಟ್ ಯಾಕೆ ವಾಪಾಸ್ ಕೊಟ್ರು?; ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ
ಬೆಂಗಳೂರು; ಸಿಎಂ ತಪ್ಪಿಲ್ಲ ಅಂದ್ರೆ 14 ಸೈಟ್ ಯಾಕೆ ವಾಪಾಸ್ ಕೊಟ್ರು? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ...
ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್; ಸಿಎಂ ವಿರುದ್ಧ ಸಾಕ್ಷ್ಯಾಧಾರ ಇಲ್ಲ ಎಂದು ವರದಿ
ಬೆಂಗಳೂರು; ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ಚಿಟ್ ಸಿಕ್ಕಿದೆ. ಎ೧ ಸಿದ್ದರಾಮಯ್ಯ, ಎ೨ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ಕ್ಲೀನ್ಚಿಟ್ ಸಿಕ್ಕಿದೆ. ಅಲ್ಲದೇ, ಸಿಎಂ ವಿರುದ್ಧ ಸಾಕ್ಷ್ಯಾಧಾರ ಇಲ್ಲ ಎಂದು ವರದಿ...
ಇದೇ ತಿಂಗಳಿಂದಲೇ ಅಕ್ಕಿಯನ್ನ ಗ್ರಾಹಕರಿಗೆ ಕೊಡ್ತಿದ್ದೇವೆ: ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಹೇಳಿಕೆ
ಬೆಂಗಳೂರು; ಇದೇ ತಿಂಗಳಿಂದಲೇ ಅಕ್ಕಿಯನ್ನ ಗ್ರಾಹಕರಿಗೆ ಕೊಡ್ತಿದ್ದೇವೆ ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ನಾವು ಚುನಾವಣೆ ಮುಗಿದ ಬಳಿಕ 10 ಕೆಜಿ ಅಕ್ಕಿ ಕೊಡುತ್ತೇವೆ...
ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಬಗ್ಗೆ ನನಗ್ಯಾವ ಗೊಂದಲ ಇಲ್ಲ; ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪಷ್ಟನೆ..
ಬೆಂಗಳೂರು; ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಬಗ್ಗೆ ನನಗ್ಯಾವ ಗೊಂದಲ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯ ಅಧ್ಯಕ್ಷರ ಮರು ನೇಮಕನೋ, ನೇಮಕಾತಿನೋ, ಅಥವಾ ಆಯ್ಕೆಯೋ ಎಂಬ...
ಅಕ್ಕಿ ಖರೀದಿಸಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ
ಬೆಂಗಳೂರು; ರಾಜ್ಯ ಸರ್ಕಾರದ ಬಳಿ ಅಕ್ಕಿ ಖರೀದಿಸಲು ಕೂಡ ಹಣವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ರಾಜ್ಯದ ಆರ್ಥಿಕ ಪರಿಸ್ಥಿತಿ ಸಧೃಡವಾಗಿದೆ ಎಂದು ಹೇಳ್ತಾರೆ....
ಕಾಂಗ್ರೆಸ್ ನಲ್ಲಿರುವ ಗೊಂದಲ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಸತೀಶ್ ಜಾರಕಿಹೊಳಿ ಫುಲ್ ಗರಂ
ಬೆಂಗಳೂರು: ಕಾಂಗ್ರೆಸ್ ನಲ್ಲಿರುವ ಗೊಂದಲ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಸತೀಶ್ ಜಾರಕಿಹೊಳಿ ಫುಲ್ ಗರಂ ಆಗಿದ್ದಾರೆ. ಸುತ್ತಿ ಬಳಸಿ ಸುತ್ತಿ ಬಳಸಿ ಅದೇ ವಿಚಾರಕ್ಕೆ ಬರಬೇಡಿ. ನಮಗೂ ಸಹನೆ ಇದೆ, ನಮಗೂ...
ಹೈಕಮಾಂಡ್ ತೀರ್ಮಾನ ಎಲ್ಲರಿಗೂ ಅನ್ವಯ : ಪವರ್ ಶೇರಿಂಗ್ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
ಬೆಂಗಳೂರು; ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಗರಂ ಆಗಿಯೇ ಉತ್ತರಿಸಿದ ಅವರು ಎಷ್ಟು ಸಲ ಹೇಳಬೇಕು. ಅದು ಹೈಕಮಾಂಡ್ ತೀರ್ಮಾನ ಮಾಡುವ ವಿಚಾರ. ಅವರು...
ರಾಜಣ್ಣ ಹೇಳಿರುವುದು ಕರೆಕ್ಟ್ ಇದೆ, ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬು ಏನಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಹೇಳಿಕೆ
ಬೆಂಗಳೂರು; ರಾಜಣ್ಣ ಹೇಳಿರುವುದು ಕರೆಕ್ಟ್ ಇದೆ, ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬು ಏನಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಹೇಳಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬು ಏನಿಲ್ಲ.ರಾಜಣ್ಣ ಅವರ ಮಾತನ್ನ ಸಂಪೂರ್ಣವಾಗಿ ಒಪ್ಪಿಕೊಳ್ತೇನೆ, ಗೌರವಿಸ್ತೇನೆ. ರಾಜಣ್ಣ...


















