ರಾಜ್ಯ ಸರ್ಕಾರ ದುಷ್ಟ ಶಕ್ತಿಗಳ ಕುರಿತ ಜಾಹೀರಾತನ್ನು ಕೊಟ್ಟಿದೆ;ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿಕೆ
ಬೆಂಗಳೂರು; ರಾಜ್ಯ ಸರ್ಕಾರ ದುಷ್ಟ ಶಕ್ತಿಗಳ ಕುರಿತ ಜಾಹೀರಾತನ್ನು ಕೊಟ್ಟಿದೆ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿಕೆ ನೀಡಿದ್ದಾರೆ.
ದುಷ್ಟ ಶಕ್ತಿಗಳ ಕುರಿತ ಜಾಹೀರಾತನ್ನು ರಾಜ್ಯ ಸರ್ಕಾರ ಕೊಟ್ಟಿದೆ.ದುಷ್ಟ ಶಕ್ತಿಗಳು...
ನಮ್ಮನ್ನು ದೂರ ಮಾಡುವ ಪ್ರಯತ್ನ ಮಾಡಬೇಡಿ; ಕೇಂದ್ರಕ್ಕೆ ಎಚ್ಚರಿಕೆ ಕೊಟ್ಟ ಡಿ ಕೆ ಸುರೇಶ್
ಬೆಂಗಳೂರು; ತೆರಿಗೆ ತಾರತಮ್ಯ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿ ಕೆ ಸುರೇಶ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.ಕಳೆದ ಬಾರಿಯೇ ಈ ವಿಷಯ ಪ್ರಸ್ತಾಪ ಮಾಡಿದ್ದೆ.ರಾಜ್ಯ ಹಾಗೂ ದಕ್ಷಿಣ ಭಾರತಕ್ಕೆ ಅನ್ಯಾಯವಾಗುತ್ತಿದೆ ಅಂತ.ನಿನ್ನೆ...
ತುಮಕೂರು: ಜಾತಿಗಣತಿ ವರದಿ ಅನುಷ್ಠಾನಕ್ಕೆ ಗುಬ್ಬಿ ಶಾಸಕ, ಮಾಜಿ ಸಚಿವ ಎಸ್ ಆರ್ ಶ್ರೀನಿವಾಸ್ ವಿರೋಧ
ತುಮಕೂರು: ಜಾತಿಗಣತಿ ವರದಿ ಅನುಷ್ಠಾನಕ್ಕೆ ಕಾಂಗ್ರೆಸ್ ಶಾಸಕನಿಂದಲೇ ವಿರೋಧ ಕೇಳಿ ಬಂದಿದೆ. ಗುಬ್ಬಿ ಶಾಸಕ, ಮಾಜಿ ಸಚಿವ ಎಸ್ ಆರ್ ಶ್ರೀನಿವಾಸ್ ರಿಂದ ಜಾತಿಗಣತಿ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು...
ಹರ್ಯಾಣ ಫಲಿತಾಂಶಕ್ಕೆ ಮೂಡಾ ಕಾರಣ ಎಂಬ ಕೋಳಿವಾಡ ಆರೋಪ: ಕೋಳಿವಾಡ ಹೇಳಿಕೆಗೂ ಹರ್ಯಾಣಕ್ಕೂ ಸಂಬಂಧವಿಲ್ಲ ಎಂದ ಡಿ ಕೆ...
ಬೆಂಗಳೂರು; ಹರ್ಯಾಣ ಫಲಿತಾಂಶಕ್ಕೆ ಮೂಡಾ ಕಾರಣ ಎಂಬ ಕೋಳಿವಾಡ ಆರೋಪಕ್ಕೆ ಮಾಜಿ ಸಂಸದ ಡಿ ಕೆ ಸುರೇಶ್ ತಿರುಗೇಟು ಕೊಟ್ಟಿದ್ದಾರೆ. ಕೋಳಿವಾಡ ಹೇಳಿಕೆಗೂ ಹರ್ಯಾಣಕ್ಕೂ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ.ಇದು ಜನರ ತೀರ್ಪು.ಹರ್ಯಾಣದಲ್ಲಿ...
ಒಳ ಮೀಸಲಾತಿ ನೀಡಿ ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸ ಬಿಜೆಪಿ ಮಾಡಿತ್ತು;ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ....
ಬೆಂಗಳೂರು;ಪಿ. ಒಳ ಮೀಸಲಾತಿ ನೀಡಿ ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸ ಬಿಜೆಪಿ ಮಾಡಿತ್ತು ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಹೇಳಿದ್ದಾರೆ.
ಒಳ ಮೀಸಲಾತಿ ನೀಡಿ ಎಲ್ಲರಿಗೂ ನ್ಯಾಯ ಒದಗಿಸುವ...
ಕೊಪ್ಪಳ; ಶಾಸಕ ಜನಾರ್ದನ ರೆಡ್ಡಿಗೆ ಸೇರಿದ್ದ ರೇಂಜ್ ರೂವರ್ ಕಾರು ಸೀಜ್
ಕೊಪ್ಪಳ; ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸೇರಿದ್ದ ರೇಂಜ್ ರೂವರ್ ಕಾರು ಸೀಜ್ ಮಾಡಲಾಗಿದೆ. ಸಿಎಂ ಕಾನ್ವೇ ರೂಲ್ಸ್ ಬ್ರೇಕ್ ಹಿನ್ನೆಲೆ ಜನಾರ್ದನ ರೆಡ್ಡಿ ಕಾರು ಸೀಜ್ ಮಾಡಲಾಗಿದೆ.ಗಂಗಾವತಿ ಸಂಚಾರಿ ಠಾಣೆ ಪೊಲೀಸರು...
ಆರ್ಥಿಕವಾಗಿ ದುರ್ಬಲರಾದವರಿಗೆ ನ್ಯಾಯ ಕೊಡಿಸಬೇಕು,ಸಮಾಜ ಒಡೆಯುವ ಕೆಲಸ ಆಗಬಾರದು; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ
ಬೆಂಗಳೂರು; ಜಾತಿ ಸಮೀಕ್ಷೆ ಬಿಡುಗಡೆ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಡಿವೈಡ್ ಅಂಡ್ ರೂಲ್ ಪಾಲಿಸಿ ಮಾಡುವ ಕೆಲಸ ಮಾಡುತ್ತಿದೆ. ವಿಭಜಿಸಿ ಆಡಳಿತ ಮಾಡುವ ಕೆಲಸ ಮಾಡುತ್ತಿದೆ....
ದೇಶದಲ್ಲಿ ಎಲ್ಲದಕ್ಕೂ ಒಂದೊಂದು ಕಾಲ ಬರುತ್ತದೆ; ಬಿಜೆಪಿಗೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ದೇಶದಲ್ಲಿ ಎಲ್ಲದಕ್ಕೂ ಒಂದೊಂದು ಕಾಲ ಬರುತ್ತದೆ ಎಂದು ಬಿಜೆಪಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.
ಬೆಂಗಳೂರಲ್ಲಿ ಇಂದು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಡಿಸಿಎಂ...
ಎಫ್ ಐ ಆರ್ ಆಗಿರೋ ಎಲ್ಲರೂ ರಾಜೀನಾಮೆ ಕೊಡಲಿ ಎಂಬ ಜಿಟಿಡಿ ಹೇಳಿಕೆಗೆ ಎಂಎಲ್ ಸಿ ಮಂಜೇಗೌಡ ತಿರುಗೇಟು
ಮೈಸೂರು; ಎಫ್ ಐ ಆರ್ ಆಗಿರೋ ಎಲ್ಲರೂ ರಾಜೀನಾಮೆ ಕೊಡಲಿ ಎಂಬ ಜಿಟಿಡಿ ಹೇಳಿಕೆಗೆ ಎಂಎಲ್ ಸಿ ಮಂಜೇಗೌಡ ತಿರುಗೇಟು ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಚಾಮುಂಡೇಶ್ವರಿ ಪೂಜೆ ಇಲ್ಲದಿದ್ರೆ ಎದ್ದು...
ಬಳ್ಳಾರಿ; 8ನೇ ಬಾರಿಗೆ ಪತಿಯನ್ನು ಭೇಟಿಯಾಗಿ ಧೈರ್ಯ ತುಂಬಿದ ವಿಜಯಲಕ್ಷ್ಮೀ ದರ್ಶನ್
ಬಳ್ಳಾರಿ; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ ದರ್ಶನ್ 8ನೇ ಬಾರಿಗ ಭೇಟಿಯಾದರು. ಪತ್ನಿ ವಿಜಯಲಕ್ಷ್ಮಿ, ಆಪ್ತರಾದ ಅನುಷಾ ಶೆಟ್ಟಿ, ಸುಶಾಂತ್ ನಾಯ್ಡು ಸೇರಿ ಒಟ್ಟು...