ಸಿದ್ದರಾಮಯ್ಯ ಆರೋಪಿ ಸ್ಥಾನದಲ್ಲಿದ್ದಾರೆ, ಯಾವಾಗ ಬೇಕಾದರೂ ಸರ್ಕಾರ ಬೀಳಬಹುದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ

ಬೆಂಗಳೂರು: ಸಿದ್ದರಾಮಯ್ಯ ಆರೋಪಿ ಸ್ಥಾನದಲ್ಲಿದ್ದಾರೆ, ಯಾವಾಗ ಬೇಕಾದರೂ ಸರ್ಕಾರ ಬೀಳಬಹುದು ಬಿಜೆಪಿ ರಾಜ್ಯಾಧ್ಯಕ್ಷ  ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯರಾಜೀನಾಮೆ ವಿಚಾರಕ್ಕೆ ಸಂಬಂಧಪಟ್ಟಂತೆ ರಿಯ್ಯಾಕ್ಟ್ ಮಾಡಿದ ಅವರು ಸಿದ್ದರಾಮಯ್ಯ ಆರೋಪಿ ಸ್ಥಾನದಲ್ಲಿದ್ದಾರೆ. ಪಾರದರ್ಶಕ‌...

ಸಚಿವ ಸತೀಶ್ ಜಾರಕಿಹೊಳಿ‌ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು; ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು  ಭೇಟಿ ಮಾಡಿದ್ದಾರೆ.  ಶಿವಾನಂದ ಸರ್ಕಲ್ ಬಳಿ  ಇರುವ ಸರ್ಕಾರಿ ನಿವಾಸದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಚಿವ ಸತೀಶ್ ಜಾರಕಿಹೊಳಿ...

ಸಿಎಂ ರಾಜೀನಾಮೆಗೆ ಕ್ಷಣಗಣನೆ ಆರಂಭವಾಗಿದೆ: ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ಫೋಟಕ ಹೇಳಿಕೆ.

ಮೈಸೂರು; ಸಿಎಂ ರಾಜೀನಾಮೆಗೆ ಕ್ಷಣಗಣನೆ ಆರಂಭವಾಗಿದೆ, ದಸರಾ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡೋದು ಫಿಕ್ಸ್ ಅಂತಾ ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ನಾನೇ...

ಮಾಜಿ ಸಂಸದ ವಿ ಎಸ್ ಉಗ್ರಪ್ಪ ಅವರ ಜನನಾಯಕ ಪುಸ್ತಕ ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಮಾಜಿ ಸಂಸದ ವಿ ಎಸ್ ಉಗ್ರಪ್ಪ ಅವರ ಜನನಾಯಕ ಪುಸ್ತಕವನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ವಿದ್ಯಾರ್ಥಿ ಜೀವನದಲ್ಲೇ...

ಕಾಂಗ್ರೆಸ್ ಮೇಲಿನ ಸಿಟ್ಟಿನಿಂದ ಬಿಜೆಪಿ‌ ಸೇರಿದೆ: ಅಭಿನಂದನಾ ಸಮಾರಂಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ...

ಬೆಂಗಳೂರು; ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪದವೀಧರ ಸಂಘದಿಂದ ಛಲವಾದಿ ನಾರಾಯಣಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಆಯೋಜನೆ ಮಾಡಲಾಗಿತ್ತು. ಈ ವೇಳೆ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಇತ್ತೀಚಿನ...

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯವರಿಗೆ ಅಭಿನಂದನಾ ಸಮಾರಂಭ

ಬೆಂಗಳೂರು; ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯವರಿಗೆ ಅಭಿನಂದನಾ ಸಮಾರಂಭ ನಡೆಯಿತು.ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪದವೀಧರ ಸಂಘದಿಂದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯವರಿಗೆ...

ಜಾತಿ‌ಗಣತಿ ಅನುಷ್ಠಾನಕ್ಕೆ ಬಿ.ಕೆ. ಹರಿಪ್ರಸಾದ್ ಒತ್ತಾಯ ; ಹರಿಪ್ರಸಾದ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು

ಬೆಂಗಳೂರು: ಸರ್ಕಾರ ಬಿದ್ರೆ ಬಿಳಲಿ ಯಾಕೆ ಹೆದರಬೇಕು, ಜಾತಿ ಜನಗಣತಿ ಜಾರಿಗೆ ಬರಲಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಜಾತಿ ಜನಗಣತಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಇದೆ.ಆದ್ರೆ ಸರ್ಕಾರ ಯಾಕೆ...

ಬಿಜೆಪಿ ಶಾಸಕ ಮುನಿರತ್ನಗೆ ಸದ್ಯಕ್ಕೆ ಜೈಲೇ ಗತಿ; ಮತ್ತೆ 14 ದಿನಗಳ ಕಾಲ ನಿರ್ಮಾಪಕನಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರೆಸ್ಟ್ ಆಗಿ ಎಸ್ ಐಟಿ ಕಸ್ಟಡಿಯಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯ ಇಲ್ಲ ಅನ್ಸುತ್ತೆ. ಇಂದು ಮುನಿರತ್ನ ಅವರ ವಿರುದ್ಧ...

ರಾಯಚೂರಿನ ಮಾನ್ವಿಯಲ್ಲಿ ಸ್ವಾಭಿಮಾನ ಸಮಾವೇಶ ಕಾರ್ಯಕ್ರಮ

ರಾಯಚೂರಿನ ಮಾನ್ವಿಯಲ್ಲಿ ಸ್ವಾಭಿಮಾನ ಸಮಾವೇಶ ಕಾರ್ಯಕ್ರಮ ನಡೆಯಿತು.ವೇದಿಕೆ ಮೇಲೆ ಸಿಎಂಗೆ ಬೆಳ್ಳಿ ಗದೆ ನೀಡೋ ಮೂಲಕ ಸಿಎಂ ಸಿದ್ದರಾಮಯ್ಯಗೆ ಸನ್ಮಾನ ಮಾಡಿದ್ರು.ಬಳಿಕ ಸಚಿವ ಎನ್ ಎಸ್ ಬೋಸರಾಜ್ ಹಾಗೂ ಶಾಸಕ ಹಂಪಯ್ಯ ಸಾಹುಕಾರ್...

ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ ವಿಚಾರ; ಬಿಜೆಪಿ ವಿರುದ್ಧ ಸಚಿವ ಸಂತೋಷ್ ಲಾಡ್ ವಾಗ್ದಾಳಿ

ಬೆಂಗಳೂರು; ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸಿಎಂ ಸಿದ್ದರಾಮ್ಯ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿವೆ. ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಿಜೆಪಿ ವಿರುದ್ಧ ಸಚಿವ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರದ 29 ಸಚಿವರಿಗೆ ಅಪರಾಧ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,500ಚಂದಾದಾರರುಚಂದಾದಾರರಾಗಬಹುದು

Recent Posts