ಕೊಲೆ ಪ್ರಕರಣದಲ್ಲಿ ಬಾಕ್ಸಾಫೀಸ್ ಸುಲ್ತಾನ್ ಡಿ ಬಾಸ್ ದರ್ಶನ್ ಅರೆಸ್ಟ್

0
ಬೆಂಗಳೂರು;  ಸ್ಯಾಂಡಲ್ ವುಡ್ ನಲ್ಲಿ ಡಿವೋರ್ಸ್ ಪ್ರಕರಣದ ಬೆನ್ನಲ್ಲೇ ಇದೀಗ ಕೊಲೆ ಪ್ರಕರಣವೊಂದು ಭಾರೀ ಸದ್ದು ಮಾಡ್ತಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಮೈಸೂರಿನ ಅವರ...

ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಂಧಿತ ಆರೋಪಿಗಳು ನಟ ದರ್ಶನ್ ಹೆಸರು ಹೇಳಿದ್ದಾರೆ; ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿಕೆ

0
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ವಿರುದ್ಧ ಮರ್ಡರ್ ಕೇಸ್ ಆಗಿರುವುದರಿಂದ ಗಂಭೀರವಾಗಿ ತನಿಖೆ ಮಾಡಬೇಕಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು...

ತಿಂಗಳಾಂತ್ಯಕ್ಕೆ ಮದುವೆ ಆ್ಯನಿವರ್ಸರಿ ಆಚರಿಸಿಕೊಳ್ಳಬೇಕಿದ್ದ ಕೊಲೆಯಾದ ರೇಣುಕಾಸ್ವಾಮಿ; ಮೂರು ತಿಂಗಳ ಗರ್ಭಿಣಿ ಪತ್ನಿಗೆ ಸಿಕ್ಕಿದ್ದು ಪತಿ ಕೊಲೆಯ ಶಾಕಿಂಗ್ ನ್ಯೂಸ್

0
ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ರೇಣುಕಾಸ್ವಾಮಿ ಕೊಲೆ ಆರೋಪದ ಅಡಿಯಲ್ಲಿ ಕನ್ನಡ ಚಲನಚಿತ್ರ ನಟ ದರ್ಶನ್ ತೂಗುದೀಪ ಈಗ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರ ಅತಿಥಿಯಾಗಿದ್ದಾರೆ. ಹತ್ಯೆಗೊಳಗಾಗಿರುವ ರೇಣುಕಾಸ್ವಾಮಿ ಮೂಲತಃ ಚಿತ್ರದುರ್ಗದ ಲಕ್ಷ್ಮೀ ವೆಂಕಟೇಶ್ವರ ಬಡಾವಣೆಯ...

ಕೊಲೆ ಪ್ರಕರಣಕ್ಕೆ ಒಳಸಂಚು ಆರೋಪ; ನಟಿ ಪವಿತ್ರಾ ಗೌಡ ಪೊಲೀಸ್ ವಶಕ್ಕೆ

0
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಲನಚಿತ್ರ ನಟ ದರ್ಶನ್ ತೂಗುದೀಪ ಬಂಧನದ ಬೆನ್ನಲ್ಲೇ ನಟಿ ಮತ್ತು ದರ್ಶನ್ ಗೆಳತಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆ ಪ್ರಕರಣಕ್ಕೆ ಒಳಸಂಚು ರೂಪಿಸಿದ...

ಒಂದೇ ದಿನದಲ್ಲಿ ಚಂದನ್ ಗೌಡ ಹಾಗೂ ನಿವೇದಿತಾ ಗೌಡಗೆ ಡಿವೋರ್ಸ್ ಸಿಕ್ಕಿದ್ದು ಹೇಗೆ?

0
ಬೆಂಗಳೂರು; ಸ್ಯಾಂಡಲ್ ವುಡ್ ನಲ್ಲಿ ಕ್ಯೂಟ್ ಜೋಡಿ ಎಂದು ಗುರುತಿಸಿಕೊಂಡಿದ್ದ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವೈವಾಹಿಕ ಬದುಕಿನಲ್ಲಿ ಪರಸ್ಪರ ದೂರವಾಗಿದ್ದಾರೆ. ಚಂದನ್ ಹಾಗೂ ನಿವೇದಿತಾ ಗೌಡ ಪರಸ್ಪರ ದೂರವಾಗಿದ್ದನ್ನು...

ಯುವ ರಾಜ್ ಕುಮಾರ್ ಡಿವೋರ್ಸ್ ಪ್ರಕರಣದಲ್ಲಿ ಕ್ಷಣಕ್ಕೊಂದು ತಿರುವು ; ಹೆಚ್ಚಾಗುತ್ತಲೇ ಪರಸ್ಪರ ಆರೋಪಗಳ ಮೇಲೆ ಆರೋಪ

0
ಬೆಂಗಳೂರು: ನಟ ಯುವ ರಾಜ್ ಕುಮಾರ್ ಹಾಗೂ ಶ್ರೀದೇವಿ ಅವರ ವೈವಾಹಿಕ ಜೀವನ ಕೋರ್ಟ್ ಮೆಟ್ಟಿಲೇರಿರೋದು ನಿಮ್ಗೆ ಗೊತ್ತೇ ಇದೆ. ಇದರ ಬೆನ್ನಲ್ಲೇ ಬೆಳವಣಿಗೆಗಳ ಮೇಲೆ ಬೆಳವಣಿಗೆಗಳು ನಡಿತಾನೇ ಇದೆ. ಇದೀಗ ಯುವ...

ಬೆಂಗಳೂರಿನಲ್ಲಿ ಮರ್ಡರ್ ಮೈಸೂರಿನಲ್ಲಿ ಅರೆಸ್ಟ್!; ಹೇಗಿತ್ತು ನಟ ದರ್ಶನ್ ಬಂಧನ ಪ್ರಕ್ರಿಯೆ?

0
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಚಲನಚಿತ್ರ ನಟ ದರ್ಶನ್ ತೂಗುದೀಪ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು ಮೈಸೂರಿನಲ್ಲಿ. ಇಂದು ಬೆಳಗ್ಗೆ ಮೈಸೂರಿನ ಕುವೆಂಪು ನಗರದ ಗೋಲ್ಡ್ ಜಿಮ್ ನಲ್ಲಿ ವರ್ಕೌಟ್...

ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿದೆ ಸೋನಲ್ – ತರುಣ್ ಸುಧೀರ್ ವೆಡ್ಡಿಂಗ್ ಕಾರ್ಡ್

0
ಬೆಂಗಳೂರು;  ಚಂದನವನದಲ್ಲಿ ಸದ್ಯ ಮದುವೆ ಸಂಭ್ರಮ ಮನೆ ಮಾಡಿದೆ. ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಲ್ ಮಂಥೆರೋ ವಿವಾಹಕ್ಕೆ ದಿನಗಣನೆ ಶುರುವಾಗಿದೆ. ಮೊನ್ನೆ ಮೊನ್ನೆ ತಾವಿಬ್ಬರು ವಿವಾಹವಾಗುತ್ತಿರುವ ವಿಚಾರವನ್ನು ಸೋನಲ್ ಹಾಗೂ...

ಟಾಕ್ಸಿಕ್ ಚಿತ್ರತಂಡಕ್ಕೆ ಸಂಕಷ್ಟ?; ಮರ ಕಡಿದ ಆರೋಪದ ಮೇಲೆ ಎಫ್ ಐಆರ್ ದಾಖಲು

0
ಬೆಂಗಳೂರು; ರಾಕಿಂಗ್ ಸ್ಟಾರ್ ಯಶ್ ಅಭಿನಯಿಸುತ್ತಿರುವ ಟಾಕ್ಸಿಕ್ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಮರ ಕಡಿದ ಆರೋಪದ ಮೇಲೆ ಚಿತ್ರತಂಡ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ.ಚಿತ್ರೀಕರಣಕ್ಕಾಗಿ ಮರ ಕಡಿದ ಆರೋಪ ಮೇಲೆ ಎಫ್...

ದರ್ಶನ್ ಗ್ಯಾಂಗ್ ಪೊಲೀಸರಿಗೆ ತಗ್ಲಾಕಿಕೊಂಡಿದ್ದು ಹೇಗೆ?; ಕೊಲೆಗಾರರಿಗೆ ಭರ್ಜರಿ ಆಫರ್ ಕೊಟ್ಟಿದ್ದರಂತೆ ದರ್ಶನ್

0
ಬೆಂಗಳೂರು; ತಮ್ಮ ಅಭಿಮಾನಿಯನ್ನೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟ ದರ್ಶನ್, ಅವರ ಸ್ನೇಹಿತೆ ಪವಿತ್ರ ಗೌಡ ಸೇರಿ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಬಂಧಿತರನ್ನು ವಿಚಾರಣೆಗೆ ಒಳಪಡಿಸಿದಾಗ ಹಲವು ಶಾಕಿಂಗ್...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,400ಚಂದಾದಾರರುಚಂದಾದಾರರಾಗಬಹುದು

Recent Posts