ಕೊನೆಗೂ ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಸೆಲ್ ಗೆ ಬಂತು ಟಿವಿ; ಆದರೆ ಈ ಚಾನೆಲ್ ಗಳನ್ನು ನೋಡಲು...
ಬಳ್ಳಾರಿ; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಅಲ್ಲಿ ಪರಪ್ಪನ ಅಗ್ರಹಾರದಲ್ಲಿ ಸಿಗುತ್ತಿದ್ದ ಯಾವ ರಾಜ ಮರ್ಯಾದೆ ಕೂಡ ಸಿಗುತ್ತಿಲ್ಲ. ದರ್ಶನ್ ಇಲ್ಲಿ...
ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಎ1 ಆರೋಪಿ ಪವಿತ್ರಾಗೌಡ ಜೈಲುಪಾಲು; ದರ್ಶನ್ ಗೆ ಮತ್ತೆ ಪೊಲೀಸ್ ಕಸ್ಟಡಿ
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 13 ಆರೋಪಿಗಳ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ಇಂದು ಅನ್ನಪೂರ್ಣೇಶ್ವರ ನಗರ ಠಾಣೆಯ ಪೊಲೀಸರು ಆರೋಪಿಗಳನ್ನು ಮತ್ತೆ ಇಂದು ಕೋರ್ಟ್ ಮುಂದೆ ಹಾಜರುಪಡಿಸಿದರು. ಈ...
ಕೊಲೆ ಪ್ರಕರಣದಲ್ಲಿ ಬಾಕ್ಸಾಫೀಸ್ ಸುಲ್ತಾನ್ ಡಿ ಬಾಸ್ ದರ್ಶನ್ ಅರೆಸ್ಟ್
ಬೆಂಗಳೂರು; ಸ್ಯಾಂಡಲ್ ವುಡ್ ನಲ್ಲಿ ಡಿವೋರ್ಸ್ ಪ್ರಕರಣದ ಬೆನ್ನಲ್ಲೇ ಇದೀಗ ಕೊಲೆ ಪ್ರಕರಣವೊಂದು ಭಾರೀ ಸದ್ದು ಮಾಡ್ತಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ.
ಮೈಸೂರಿನ ಅವರ...
ಅರಣ್ಯದ ಪಾಲಿಗೆ ಟಾಕ್ಸಿಕ್ ಆದ ಯಶ್ ಸಿನಿಮಾ; ಎಚ್ಎಂಟಿ ಅರಣ್ಯ ಪ್ರದೇಶ ದಲ್ಲಿ ಟಾಕ್ಸಿಕ್ ಸಿನಿಮಾ ಚಿತ್ರೀಕರಣ
ಬೆಂಗಳೂರು: ಸೆಟ್ಟೇರಿದಾಗಿನಿಂದ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಒಂದಲ್ಲ ಒಂದು ರೀತಿಯಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ಟಾಕ್ಸಿಕ್ ಸಿನಿಮಾ ಚಿತ್ರೀಕರಣಕ್ಕೆ ಅರಣ್ಯ ಪ್ರದೇಶ ಬಳಕೆ ಮಾಡಲಾಗಿದ್ದು, ಅಲ್ಲಿ ಸಿನಿಮಾ ಸೆಟ್ ಹಾಕಲು ಸಾವಿರಾರು ಮರಗಳನ್ನೇ...
ಖ್ಯಾತ ನಿರ್ದೇಶಕ ಮಠ ಖ್ಯಾತಿಯ ಗುರುಪ್ರಸಾದ್ ಸಾವಿಗೂ ಮುನ್ನ ಪತ್ನಿಯೊಂದಿಗೆ ಮಾತನಾಡಿರುವ ಆಡಿಯೋ ವೈರಲ್
ಬೆಂಗಳೂರು; ಖ್ಯಾತ ನಿರ್ದೇಶಕ ಮಠ ಖ್ಯಾತಿಯ ಗುರುಪ್ರಸಾದ್ ಸಾವಿಗೂ ಮುನ್ನ ಪತ್ನಿಯೊಂದಿಗೆ ಮಾತನಾಡಿರುವ ಆಡಿಯೋ ವೈರಲ್ ಆಗಿದೆ.
ಗುರುಪ್ರಸಾದ್ ಆತ್ಮಹತ್ಯೆಯ ಸನ್ನಿವೇಶ, ಹಣದ ಸಮಸ್ಯೆ ಬಗ್ಗೆ ಮಾತಾಡಿರೋ ಆಡಿಯೋ ವೈರಲ್ ಆಗಿದ್ದು ಅದರಲ್ಲಿ ಸಾವಿಗೂ...
ಅಕ್ಟೋಬರ್ ನಲ್ಲಿ ನಟಿ ಹರ್ಷಿಕಾ ಪೂಣಚ್ಚ – ಭುವನ್ ಪೊನ್ನಣ್ಣ ಮನೆಗೆ ಹೊಸ ಸದಸ್ಯ ಆಗಮನ
ಬೆಂಗಳೂರು: ಕಳೆದ ವರ್ಷ ಆಗಸ್ಟ್ ನಲ್ಲಿ ಕೊಡಗಿನ ಕುವರಿ ನಟಿ ಹರ್ಷಿಕಾ ಪೂಣಚ್ಚ ತಮ್ಮ ಬಹುಕಾಲದ ಗೆಳೆಯ ಬಿಗ್ ಬಾಸ್ ಖ್ಯಾತಿಯ ಕೊಡಗಿನ ಕುವರ ಭುವನ್ ಪೊನ್ನಣ್ಣ ಅವರ ಜೊತೆ ವೈವಾಹಿಕ ಜೀವನಕ್ಕೆ...
ಟಾಸ್ಕ್ ನೆಪದಲ್ಲಿ ರಜತ್ ಮೇಲೆ ಸೇಡು ತೀರಿಸಿಕೊಂಡ ಚೈತ್ರಾ ಕುಂದಾಪುರ; ಟಕ್ಕರ್ ಕೊಡೋಕೆ ಕಾದು ಕುಳಿತಿದೆ ಭವ್ಯಾ ಗೌಡ...
ಬಿಗ್ ಬಾಸ್ ಮನೆಯಲ್ಲಿ ಸದ್ಯಕ್ಕೆ ಕೊಟ್ಟಿರುವ ಬಿಗ್ ಬಾಸ್ ರೆಸಾರ್ಟ್ ಟಾಸ್ಕ್ ನೋಡೋರಿಗೆ ಸಾಕಷ್ಟು ಮನೋರಂಜನೆ ಕೊಡ್ತಿದೆ. ಈ ಬಾರಿಯ ಸೀಸನ್ ನಲ್ಲಿ ಆಟಕ್ಕಿಂತ ಬರೀ ಜಗಳಾನೇ ಜಾಸ್ತಿ ಅನ್ನೋರ ಮಧ್ಯೆ ನಿನ್ನೆಯ...
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ; ಇಂದು ಆರೋಪಿಗಳು ಜೈಲು ಸೇರೋದು ಬಹುತೇಕ ಖಚಿತ
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಲಿದ್ದು ಆರೋಪಿಗಳನ್ನು ಇಂದು ಸಂಜೆ ಇಂದು 4 ಗಂಟೆಗೆ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಎಲ್ಲಾ 17 ಆರೋಪಿಗಳನ್ನು ಪೊಲೀಸರು...
ರೇಣುಕಾ ಸ್ವಾಮಿ ಕೊಲೆ ಪ್ರಕರಣ; ಆರೋಪಿಗಳು ಇರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸುತ್ತಮುತ್ತ ಶಾಮಿಯಾನ: ಹಲವು ಅನುಮಾನಗಳಿಗೆ...
ಬೆಂಗಳೂರು: ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಗಾಲೇ ಪೊಲೀಸರು ನಟ ದರ್ಶನ್ ಅವರ ಸ್ನೇಹಿತೆ ಪವಿತ್ರ ಗೌಡ ಸೇರಿ ಒಟ್ಟು 14 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ...
ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಫೈಯರ್ ನಿಯೋಗ
ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರನ್ನು ಫೈಯರ್ ನಿಯೋಗ ಭೇಟಿ ಮಾಡಿತು. ಕಾವೇರಿ ನಿವಾಸದಲ್ಲಿ ಫೈಯರ್ ಸದಸ್ಯರು ಭೇಟಿ ಮಾಡಿದ್ರು.ಆ ದಿನಗಳು ಸಿನಿಮಾ ಖ್ಯಾತಿಯ ಚೇತನ್, ಶೃತಿ ಹರಿಹರನ್ ಸೇರಿದಂತೆ ನಾಲ್ಕು ಜನರ ನಿಯೋಗ...



















