ಜಾತಿ ಜನಗಣತಿ ಸಮೀಕ್ಷೆ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ
ಬೆಂಗಳೂರು; ಜಾತಿ ಜನಗಣತಿ ಸಮೀಕ್ಷೆ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯದ ಎಲ್ಲಾ ಡಿಸಿಗಳು, ಸಿಇಒ ಗಳ ಜೊತೆಗೆ ವೀಡಿಯೋ ಸಂವಾದದಲಮೂಲಕ ಭಾಗಿಯಾದ್ರೆ ಉಳಿದಂತೆ
ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಚ್.ಕೆ.ಪಾಟೀಲ್,...
ಬಿಜೆಪಿ ಅವಧಿಯಲ್ಲಿ ಲಕ್ಷಗಟ್ಟಲೆ ಗುಂಡಿಗಳು ಬಿದ್ದಿದ್ವು; ವಿಧಾನಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ
ಬೆಂಗಳೂರು: ವಿಧಾನಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ಅವಧಿಯಲ್ಲಿ ಲಕ್ಷಗಟ್ಟಲೆ ಗುಂಡಿಗಳು ಬಿದ್ದಿದ್ವು ಎಂದಿದ್ದಾರೆ.
ಸೆ.20ರಿಂದ ಪತ್ರಿಕೆಗಳಲ್ಲಿ ನಾನು ಗಮನಿಸುತ್ತಿದ್ದೇನೆ. ವಿಜಯೇಂದ್ರ ನಗರದಲ್ಲಿ ರಸ್ತೆ...
ಸರ್ಕಾರ ಪುಕ್ಸಟ್ಟೆ ಭಾಷಣ ಬಿಟ್ಟು ಬೆಂಗಳೂರಿನ ಮಾನ ಉಳಿಸಬೇಕು; ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ
ಬೆಂಗಳೂರು; ಸರ್ಕಾರ ಪುಕ್ಸಟ್ಟೆ ಭಾಷಣ ಬಿಟ್ಟು ಬೆಂಗಳೂರಿನ ಮಾನ ಉಳಿಸಬೇಕು ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರು ಸೇರಿ ಬಹುತೇಕ ಪ್ರದೇಶದಲ್ಲಿ ಗುಂಡಿಗಳೇ ಕಾಣುತ್ತಿವೆ. ಎಷ್ಟು ಗುಂಡಿಗಳು ಇವೆ...
ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪನವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
ಬೆಂಗಳೂರು: ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪನವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಪದ್ಮಭೂಷಣ ಎಸ್.ಎಲ್ ಬೈರಪ್ಪನವರು ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಬೈರಪ್ಪನವರ ಸ್ಮಾರಕವನ್ನು...
ಪ್ರತ್ಯೇಕ ಧರ್ಮ ಎನ್ನುವ ಸಿದ್ದರಾಮಯ್ಯ ನವರ ಪಿತೂರಿಗೆ ಸ್ವಾಮೀಜಿಗಳು ಬಲಿಯಾಗಬೇಡಿ: ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ
ದಾವಣಗೆರೆ: ಪ್ರತ್ಯೇಕ ಧರ್ಮ ಎನ್ನುವ ಸಿದ್ದರಾಮಯ್ಯ ನವರ ಪಿತೂರಿಗೆ ಸ್ವಾಮೀಜಿಗಣಗಳು ಬಲಿಯಾಗಬೇಡಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ಯಲ್ಲಿ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ...
ನಮ್ಮದು ಹಿಂದೂ ದೇಶ ಹಿಂದೂಗಳನ್ನು ಒಡೆಯುವಂತಹದ್ದು ನೀಚ ಕೆಲಸ: ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ.
ಬಾಗಲಕೋಟೆ; ನಮ್ಮದು ಹಿಂದೂ ದೇಶ ಹಿಂದೂಗಳನ್ನು ಒಡೆಯುವಂತಹದ್ದು ನೀಚ ಕೆಲಸ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ.
ನಾಳೆಯಿಂದ ಶೈಕ್ಷಣಿಕ ಸಾಮಾಜಿಕ ಸಮೀಕ್ಷೆ ಆರಂಭವಾಗುತ್ತಿರುವ ಬಗ್ಗೆ ಮಾತನಾಡಿದ ಗೋವಿಂದ ಕಾರಜೋಳ ಅವರು...
ಇದು ಬಿಜೆಪಿ ಸರ್ಕಾರ ಅಲ್ಲ ಕಾಂಗ್ರೆಸ್ ಸರ್ಕಾರ,ಈ ಸರ್ಕಾರದಲ್ಲಿ ಎಲ್ಲರೂ ಸರ್ವ ಸ್ವತಂತ್ರರು: ಸಚಿವ ಶಿವರಾಜ್ ತಂಗಡಗಿ ಹೇಳಿಕೆ
ಬೆಂಗಳೂರು; ಧರ್ಮದ ಕಾಲಂ ನಲ್ಲಿ ನಾಸ್ತಿಕ ಎಂದು ಬರೆಸಲು ಅವಕಾಶ ನೀಡಿರುವುದಕ್ಕೆ ಆಕ್ಷೇಪ ವಿಚಾರದ ಬಗ್ಗೆ ಸಚಿವ ಶಿವರಾಜ್ ತಂಗಡಗಿ ಪ್ರತಿಕ್ರಿಯಿಸಿದ್ದು ಇದು ವಿವಾದ ಯಾಕೆ ಆಗುತ್ತೆ. ದೇವರನ್ನು ನಂಬಿದವರು ನಂಬದವರು ಇಬ್ಬರೂ...
ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ: ಹಾನಿಗೀಡಾಗಿರುವ ಮನೆಗಳ ದುರಸ್ತಿಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ...
ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾನಿಗೀಡಾಗಿರುವ ಮನೆಗಳ ದುರಸ್ತಿಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ.
ಸಿಲಿಂಡರ್ ಸ್ಫೋಟದಲ್ಲಿ ಹಾನಿಗೀಡಾಗಿರುವ ಮನೆಗಳನ್ನು ಕೂಡಲೇ ದುರಸ್ತಿ ಮಾಡಿಕೊಡುವಂತೆ ಬಿಬಿಎಂಪಿ ಆಯುಕ್ತರಿಗೆ...
ರಂಭಾಪುರಿ ಶ್ರೀಗಳ ಹೇಳಿಕೆಗೆ ತಿರುಗೇಟು ಕೊಟ್ಟ ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಡಿಕೆ ಶಿವಕುಮಾರ್ ಗೆ ಸಿಎಂ ಆಗಲು ಅವಕಾಶ ಮಾಡಿಕೊಡಬೇಕು ರಂಭಾಪುರಿ ಶ್ರೀಗಳ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ಕೊಟ್ಟಿದ್ದಾರೆ.
ಅವರಿಗೇನು ಅದು ಸಂಬಂಧ. ಅದು ಪಾರ್ಟಿಗೆ ಸಂಬಂಧಪಟ್ಟ ವಿಚಾರ. ಸ್ವಾಮೀಜಿಗಳಿಗೂ ಮುಖ್ಯಮಂತ್ರಿ...
ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಉತ್ಪನ್ನ ಮಳಿಗೆ ಗ್ರೀನ್ ಸಿಗ್ನಲ್; ಬಿಜೆಪಿಯಿಂದ ಭಾರೀ ವಿರೋಧ
ಬೆಂಗಳೂರು; ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಉತ್ಪನ್ನ ಮಳಿಗೆ ಗ್ರೀನ್ ಸಿಗ್ನಲ್ ದೊರೆತಿದ್ದು ಅಮುಲ್ ಉತ್ಪನ್ನಗಳನ್ನ ಮೆಟ್ರೋ ಒಳಗೆ ಮಳಿಗೆ ಹಾಕುವುದಕ್ಕೆ ಬಿಜೆಪಿಯಿಂದ ಭಾರಿ ವಿರೋಧ ವ್ಯಕ್ತವಾಗಿದೆ.ನಮ್ಮದೇ ಕೆಎಂಎಫ್ ನಂದಿನಿ ಇರುವಾಗ ಅಮುಲ್‌ಗೆ ಏಕೆ...



















