ಪ್ರಜ್ವಲ್ ರೇವಣ್ಣ ವಿಚಾರ ಮೈತ್ರಿ ಮೇಲೆ ಏನು ಪರಿಣಾಮ ಬೀರಲ್ಲ; ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆ
ಬೆಂಗಳೂರು: ಪ್ರಜ್ವಲ್ ರೇವಣ್ಣ ವಿಚಾರ ಮೈತ್ರಿ ಮೇಲೆ ಏನು ಪರಿಣಾಮ ಬೀರಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಾನೂನು ಪ್ರಕಾರ ಎಲ್ಲವೂ ಆಗಿದೆ. ಇದರಲ್ಲಿ ಮಾತಾಡುವಂತದ್ದು ಏನಿಲ್ಲ ಎಂದು ಅವರು ತಿಳಿಸಿದ್ದಾರೆ.
ರಾಹುಲ್...
ರಾಜ್ಯದ ಮಟ್ಟಿಗೆ ನಿಜಕ್ಕೂ ಇದು ಐತಿಹಾಸಿಕ ತೀರ್ಪು : ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿಕೆ
ಬೆಂಗಳೂರು; ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿರೋದನ್ನು ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ವಾಗತಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಸಿಓಡಿ ಹಾಗೂ ಎಸ್‌ಐಟಿ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಬಿ.ಕೆ.ಸಿಂಗ್ ಟೀಂ ಒಳ್ಳೆ...
ರಾಹುಲ್ ಗಾಂಧಿ ಪ್ರತಿಭಟನೆ ದಿನ ನಾವೂ ಕೆಲವು ಪ್ರಶ್ನೆ ಕೇಳಲಿದ್ದೇವೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ
ಬೆಂಗಳೂರು: ರಾಹುಲ್ ಗಾಂಧಿ ಪ್ರತಿಭಟನೆ ದಿನ ನಾವೂ ಕೆಲವು ಪ್ರಶ್ನೆ ಕೇಳಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಆಗಸ್ಟ್ 5 ರಂದು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪ್ರತಿಭಟನೆ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ...
ಕೆ ಆರ್ ನಗರದ ಮಹಿಳೆಯ ಮೇಲೆ ಅತ್ಯಾಚಾ*ರ ಪ್ರಕರಣ; ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ
ಬೆಂಗಳೂರು: ತಮ್ಮ ಮನೆಯಲ್ಲಿ ಕೆಲಸಕ್ಕಿದ್ದ ಕೆ ಆರ್ ನಗರದ 48 ವರ್ಷದ ಮಹಿಳೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.
ಇದೇ ಪ್ರಕರಣಕ್ಕೆ...
ಒಳ ಮೀಸಲಾತಿ ಜಾರಿಗಾಗಿ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ
ಬೆಂಗಳೂರು; ಒಳ ಮೀಸಲಾತಿ ಜಾರಿಗಾಗಿ ಆಗ್ರಹಿಸಿ ಬೆಂಗಳೂರಿನಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿತ್ತು.
ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಮತ್ತು ಕಲ್ಬುರ್ಗಿ ಗ್ರಾಮೀಣ ಶಾಸಕ ಬಸವರಾಜ...
ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಆರೋಪ ಪ್ರಕರಣ; ಗೃಹ ಸಚಿವ ಪರಮೇಶ್ವರ್ ರನ್ನು ಭೇಟಿಯಾದ ಪ್ರಣಬ್ ಮೊಹಂತಿ
ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಗೃಹ ಸಚಿವ ಪರಮೇಶ್ವರ್ ರನ್ನು ಭೇಟಿಯಾಗಿದ್ದಾರೆ.
ಸದಾಶಿವನಗರದ ಪರಮೇಶ್ವರ್ ನಿವಾಸಕ್ಕೆ ಮೊಹಂತಿ ಭೇಟಿ ಮಾಡಿದ್ದಾರೆ. ನಿನ್ನೆ ಆರನೇ...
ಕೆ.ಎನ್. ರಾಜಣ್ಣ ಹನಿಟ್ರ್ಯಾಪ್ ಆರೋಪ ಪ್ರಕರಣ: ಕಾಂಗ್ರೆಸ್ ಒಳಜಗಳ ಬಹಿರಂಗ ವಾಗುವ ಭಯದಿಂದ ಏನೂ ಸಾಕ್ಷಿಗಳಿಲ್ಲ ಅಂತಾ ಮುಚ್ಚಿ...
ಬೆಂಗಳೂರು; ಕೆ.ಎನ್. ರಾಜಣ್ಣ ಹನಿಟ್ರ್ಯಾಪ್ ಆರೋಪ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಕ್ಲೀನ್ ಚಿಟ್ ಕೊಟ್ಟಿರುವ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದು ಸಿಎಂ ಹೇಳಿದಂತೆ ಕ್ಲೀನ್ ಚಿಟ್ ಕೊಟ್ಟುಕೊಂಡು ಹೋಗುತ್ತಾರೆ. ಸಿಐಡಿ ಅಧಿಕಾರಿಗಳು...
ಆಗಸ್ಟ್ 5 ಕ್ಕೆ ಬೃಹತ್ ಪ್ರತಿಭಟನೆ ಹಿನ್ನೆಲೆ: ಕೆಪಿಸಿಸಿ ಕಚೇರಿಯಲ್ಲಿ ಸಭೆ
ಬೆಂಗಳೂರು: ಆಗಸ್ಟ್ 5 ಕ್ಕೆ ಬೃಹತ್ ಪ್ರತಿಭಟನೆ ಹಿನ್ನೆಲೆ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಉಸ್ತುವಾರಿ ಸುರ್ಜೇವಾಲಾ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮತಗಳ್ಳತನದ ಹೋರಾಟದ ರೂಪುರೇಷೆಗಳ...
ಕಾಂಗ್ರೆಸ್ ನವರು ಯಾವ ಕೋರ್ಟ್ ಆದೇಶದಡಿ ಪ್ರತಿಭಟನೆ ಮಾಡುತ್ತಾರೆ ನೋಡುತ್ತೇವೆ; ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಸುದ್ದಿಗೋಷ್ಠಿಯಲ್ಲಿ...
ಬೆಂಗಳೂರು; ಕಾಂಗ್ರೆಸ್ ನವರು ಯಾವ ಕೋರ್ಟ್ ಆದೇಶದಡಿ ಪ್ರತಿಭಟನೆ ಮಾಡುತ್ತಾರೆ ನೋಡುತ್ತೇವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್....
ನಾಲ್ಕನೇ ತಾರೀಕು ರಾಹುಲ್ ಗಾಂಧಿ ಬರ್ತಿದ್ದಾರೆ, ಅವರು ಆಯೋಗಕ್ಕೆ ಮನವಿ ಕೊಡ್ತಾರೆ: ಗೃಹ ಸಚಿವ ಪರಮೇಶ್ವರ್ ಹೇಳಿಕೆ
ಬೆಂಗಳೂರು; ನಾಲ್ಕನೇ ತಾರೀಕು ರಾಹುಲ್ ಗಾಂಧಿ ಬರ್ತಿದ್ದಾರೆ, ಅವರು ಆಯೋಗಕ್ಕೆ ಮನವಿ ಕೊಡ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಚುನಾವಣಾ ಅಕ್ರಮ ಆರೋಪದ ವಿರುದ್ಧ ರಾಹುಲ್ ಗಾಂಧಿ ಪ್ರತಿಭಟನೆ ವಿಚಾರದ ಬಗ್ಗೆ ಮಾತನಾಡಿದ...