ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುವ ಕುತಂತ್ರ, ಷಡ್ಯಂತ್ರ ಮಾಡಿದೆ; ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ....

0
ಬೆಂಗಳೂರು: ನಿನ್ನೆ ದೆಹಲಿಯಲ್ಲಿ ಸಿಎಂ ಅನುದಾನ ತಾರತಮ್ಯದ  ಆರೋಪ ವಿಚಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಕೇಂದ್ರದ ಮೇಲೆ ಗೂಬೆ ಕೂರಿಸುವ ಕುತಂತ್ರ, ಷಡ್ಯಂತ್ರ ಮಾಡಿದ್ದಾರೆ.ಸಿಎಂ ಅವರನ್ನು ನೋಡಿದರೆ ಪಾಪ...

5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದ ಸಿಎಂ; ಐ ಹ್ಯಾವ್ ನೋ ಅದರ್ ಆಪ್ಷನ್ ಎಂದ...

0
ಚಿಕ್ಕಬಳ್ಳಾಪುರ; 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಭಾರತೀಯ ಜನತಾ ಪಕ್ಷದವರು ಹಗಲುಗನಸು ಕಾಣುತ್ತಿದ್ದಾರೆ. ಬಿಜೆಪಿಯವರು ಯಾವುದೇ...

ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತಿಟ್ಟ ಪ್ರಕರಣ ಎಸ್ ಐಟಿಗೆ ವರ್ಗಾವಣೆ;  ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಸುದ್ದಿಗೋಷ್ಠಿ

0
ಬೆಂಗಳೂರು: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತಿಟ್ಟ ಪ್ರಕರಣವನ್ನು ಎಸ್ ಐಟಿಗೆ ವರ್ಗಾಯಿಸಿರುವ ಬಗ್ಗೆ ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು ರಾಜ್ಯ ಸರ್ಕಾರ ಉಜಿರೆಗೆ ಸಂಬಂಧಿಸಿದಂತೆ...

ಯಾರೋ ಹುಡುಗರು ವಾಟ್ಸಾಪ್ ನಲ್ಲಿ ಕಿತ್ತಾಡಿಕೊಂಡಿದ್ದಕ್ಕೆ ಕಲಬುರ್ಗಿ ಚಲೋ ಮಾಡ್ತಾರೆ ಬಿಜೆಪಿಯವರು: ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ

0
ಬೆಂಗಳೂರು; ಯಾರೋ ಹುಡುಗರು ವಾಟ್ಸಾಪ್ ನಲ್ಲಿ ಕಿತ್ತಾಡಿಕೊಂಡಿದ್ದಕ್ಕೆ ಕಲಬುರ್ಗಿ ಚಲೋ ಮಾಡ್ತಾರೆ ಬಿಜೆಪಿಯವರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ. ಮಾನ್ಯ ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಹಾಗೂ ವಿಜಯೇಂದ್ರ ಬಹಳ ದೊಡ್ಡ...

ಗಾಂಧಿ ಕುಟುಂಬಕ್ಕೆ ನಿಷ್ಟರಾಗಿರಬೇಕು ಅನ್ನೋದಲ್ಲ ಮುಖ್ಯ, ಮೊದಲು ನೀವು ದೇಶಭಕ್ತರಾಗಬೇಕು;: ಆರೆಸ್ಸೆಸ್ ಗೀತೆ ಹಾಡಿದ್ದಕ್ಕೆ ಡಿಕೆಶಿ ಕ್ಷಮೆ ಕೇಳಿದ...

0
ಬೆಂಗಳೂರು: ಆರೆಸ್ಸೆಸ್ ಗೀತೆ ಹಾಡಿದ್ದಕ್ಕೆ ಡಿಕೆಶಿ ಕ್ಷಮೆ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆಶಿಗೆ ಸುನೀಲ್ ಕುಮಾರ್ ತಿರುಗೇಟು ಕೊಟ್ಟಿದ್ದಾರೆ. ಸಂಘದ ಗೀತೆ ಹಾಡಿದ್ದಾರೆ ಅಂತ ಇನ್ಯಾರದ್ದೋ ಒತ್ತಡ ಬಿತ್ತು ಅಂತ ಡಿಕೆಶಿ ಕ್ಷಮೆ ಕೇಳಿರೋದು...

ಮೆಟ್ರೋ ವಿಚಾರ ಬೆಂಗಳೂರು ನಗರಕ್ಕೆ ಸಂಬಂಧಿಸಿದ ವಿಚಾರ, ಸಿಎಂ, ಡಿಸಿಎಂ ತೀರ್ಮಾನ ಮಾಡ್ತಾರೆ: ಗೃಹ ಸಚಿವ ಪರಮೇಶ್ವರ್ ಹೇಳಿಕೆ.

0
  ಬೆಂಗಳೂರು: ಶಿವಾಜಿನಗರ ಮೆಟ್ರೋ ಸ್ಟೇಷನ್ ಹೆಸರು ಬದಲಾವಣೆ ವಿಚಾರದ ಬಗ್ಗೆ ಬೆಂಗಳೂರಲ್ಲಿ ಗೃಹ ಸಚಿವ ಪರಮೇಶ್ವರ್ ಅವರನ್ನು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಈ ತೀರ್ಮಾನಗಳನ್ನೆಲ್ಲ ಸಿಎಂ ಹಾಗೂ ಬೆಂಗಳೂರು ಉಸ್ತುವಾರಿ...

ಸಿದ್ದರಾಮಯ್ಯ ಕೆಲಸಕ್ಕೆ ಬಾರದ ಕೆಲಸ ಸೃಷ್ಟಿ ಮಾಡಿದ್ದಾರೆ: ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಹೇಳಿಕೆ

0
ಬೆಂಗಳೂರು; ಸಿದ್ದರಾಮಯ್ಯ ಕೆಲಸಕ್ಕೆ ಬಾರದ ಕೆಲಸ ಸೃಷ್ಟಿ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಜಾತಿ ಗಣತಿಗಾಗಿ ನಮ್ಮ ಮನೆಗೆ ಬಂದಾಗ ಸುಮಾರು 1 ಗಂಟೆ 4 ನಿಮಿಷ ನನ್ನ...

ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಮತ್ತು ಮಾಜಿ ಡಿಸಿಎಂ ನಡುವೆ ಜೋರಾಯ್ತು ಟಾಕ್ ಫೈಟ್.

0
ಬೆಳಗಾವಿ; ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಮತ್ತು ಮಾಜಿ ಡಿಸಿಎಂ ನಡುವೆ ಟಾಕ್ ಫೈಟ್ ಮತ್ತೆ ಜೋರಾಗಿದೆ. ಲಕ್ಷ್ಮಣ್ ಸವದಿ ವಿರುದ್ಧ ರಮೇಶ್ ಜಾರಕಿಹೊಳಿ‌ಗೆ ಸವದಿ ಟಾಂಗ್ ಕೊಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ...

ದೆಹಲಿ ಬಾಂಬ್ ಸ್ಫೋಟ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಿಯಾಂಕ ಖರ್ಗೆ ಹೇಳಿಕೆಗೆ ವಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು

0
ಬೆಂಗಳೂರು; ದೆಹಲಿ ಬಾಂಬ್ ಸ್ಫೋಟ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಿಯಾಂಕ ಖರ್ಗೆ ಹೇಳಿಕೆಗೆ ವಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಮೋದಿ ಅವರು ಸಭೆ ಮಾಡಿದ್ದಾರೆ. ಯಾರೇ...

ಕೇಂದ್ರ ಪ್ರಚಾರ ಗಿಟ್ಟಿಸಿಕೊಂಡಷ್ಟು ಕೆಲಸ ಮಾಡ್ತಿಲ್ಲ; ಕೇಂದ್ರದ ವಿರುದ್ಧ ಅಸಮಾಧಾನ ಹೊರ ಹಾಕಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು; ಕೇಂದ್ರ ಪ್ರಚಾರ ಗಿಟ್ಟಿಸಿಕೊಂಡಷ್ಟು ಕೆಲಸ ಮಾಡ್ತಿಲ್ಲ ಎಂದು ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ. ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,800ಚಂದಾದಾರರುಚಂದಾದಾರರಾಗಬಹುದು

Recent Posts