ಶೀಘ್ರವೇ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುತ್ತೇವೆ: ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿಕೆ

0
ಬೆಂಗಳೂರು; ಶೀಘ್ರವೇ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುತ್ತೇವೆ  ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು  ಸುಹಾಸ್ ಶೆಟ್ಟಿಯನ್ನು ನಿನ್ನೆ ರಾತ್ರಿ ಬರ್ಬರವಾಗಿ ಹತ್ಯೆ...

ಮಂಗಳೂರಿನ ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತನ ಭೀಕರ ಹ.ತ್ಯೆ; ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಬಂದ್ ಗೆ ಕರೆ ಕೊಟ್ಟ ಹಿಂದೂ...

0
ಮಂಗಳೂರಿನ ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತನ ಭೀಕರ ಹತ್ಯೆಯಾಗಿದೆ.   ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ಕ ಸುಹಾಸ್ ಶೆಟ್ಟಿ ಅವರನ್ನು ಕೊಲೆ ಮಾಡಲಾಗಿದೆ. ಕಿನ್ನಿಪದವು ಪೇಟೆಯಲ್ಲಿ ಮೀನಿನ ಪಿಕ್ ಅಪ್ ಮತ್ತು...

ಮಂಗಳೂರಿನಲ್ಲಿ ವ್ಯಕ್ತಿಯ ಕೊಲೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

0
ಮಂಗಳೂರಿನ ಕುಡುಪಿನಲ್ಲಿ ನಡೆದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಕೊಲೆಯಾದ ವ್ಯಕ್ತಿ  ಪಾಕಿಸ್ತಾನ ಪರ ಘೋಷಣೆ ಕೂಗಿದ ಅಂತ ಆ ಗುಂಪಿನ ಕೆಲವರು ಪೊಲೀಸರ ಬಳಿ ಹೇಳಿದ್ರು....

ಕೇಂದ್ರ ಸರ್ಕಾರ ಯುದ್ಧ ಮಾಡುವ ಪ್ರಸ್ತಾಪ ಮಾಡಿಲ್ಲ; ಬೆಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ

0
ಬೆಂಗಳೂರು; ಕೇಂದ್ರ ಸರ್ಕಾರ ಯುದ್ಧ ಮಾಡುವ ಪ್ರಸ್ತಾಪ ಮಾಡಿಲ್ಲ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. 36 ಗಂಟೆ ಒಳಗೆ ಭಾರತ ನಮ್ಮ ಮೇಲೆ ಯುದ್ಧ ಮಾಡುತ್ತದೆ ಎಂಬ...

ಅವರು ಮಾನವರಲ್ಲ, ಉಗ್ರರು ಮೃಗಕ್ಕಿಂತ ಕಡೆ: ಬಸವರಾಜ ರಾಯರೆಡ್ಡಿ ಹೇಳಿಕೆ

0
ಬೆಂಗಳೂರು; ಅವರು ಮಾನವರಲ್ಲ, ಉಗ್ರರು ಮೃಗಕ್ಕಿಂತ ಕಡೆ ಎಂದು ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಅಟ್ಟಹಾಸ ವಿಚಾರದ ಬಗ್ಗೆ ಮಾತನಾಡಿದ ಅವರು  22ನೇ ತಾರೀಖು ಪ್ರವಾಸಿಗರ ಮೇಲೆ ಏಕಾಏಕಿ ಪಾಕಿಸ್ತಾನದ...

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡೋದಕ್ಕೆ ಸೂಚನೆ ಕೊಟ್ಟಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

0
ಬೆಂಗಳೂರು; ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡೋದಕ್ಕೆ ಸೂಚನೆ ಕೊಟ್ಟಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಬೆಳಗಾವಿ ಯಲ್ಲಿ ಬೆಲೆ‌ ಏರಿಕೆ ವಿಚಾರಕ್ಕೆ ಕಾಂಗ್ರೆಸ್ ಪ್ರತಿಭಟನೆ ವಿಚಾರದ ಬಗ್ಗೆ ಮಾತನಾಡಿದ...

ಸಿದ್ದರಾಮಯ್ಯ ಹೇಳಿಕೆ ಹಾಸ್ಯಾಸ್ಪದ : ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಹೇಳಿಕೆ

0
ಬೆಂಗಳೂರು; ಪಾಕಿಸ್ತಾನದ ವಿರುದ್ಧ ಯುದ್ದ ಅವಶ್ಯಕತೆ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ  ಹಾಸ್ಯಾಸ್ಪದ ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜಕೀಯದಲ್ಲಿ ಮತ್ತು ಆಡಳಿತದಲ್ಲಿ 50 ವರ್ಷಕ್ಕಿಂತ...

ಶಿವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ;ಸಂಜೆಗೊಂದು ನುಡಿ ಚಿಂತನ ಪುಸ್ತಕ ಲೋಕಾರ್ಪಣೆ

0
  ಬೆಂಗಳೂರು; ಶಿವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ  ಹಾಗೂ ಸಂಜೆಗೊಂದು ನುಡಿ ಚಿಂತನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಖಿಲ ಭಾರತ ವೀರಶೈವ...

ಕಾಶ್ಮೀರದ ವಿಚಾರದಲ್ಲಿ ಸಿದ್ದರಾಮಯ್ಯ ಹೇಳಿಕೆ ಬಾಲಿಶವಾಗಿದೆ;ಬೆಂಗಳೂರಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ

0
ಬೆಂಗಳೂರು; ಕಾಶ್ಮೀರದ ವಿಚಾರದಲ್ಲಿ ಸಿದ್ದರಾಮಯ್ಯ ಹೇಳಿಕೆ ಬಾಲಿಶವಾಗಿದೆ ಎಂದು ಬೆಂಗಳೂರಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಯುದ್ಧದ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು ಇಡೀ ದೇಶ ಒಗ್ಗಟ್ಟಿನಲ್ಲಿ...

ನಾನು ಪಾಕಿಸ್ತಾನದ ಜೊತೆ ಯುದ್ಧ ಮಾಡೋದೇ ಬೇಡ ಅಂತ ಹೇಳಿಲ್ಲ; ಸಿಎಂ ಸಿದ್ದರಾಮಯ್ಯ ಹೇಳಿಕೆ

0
  ಬೆಂಗಳೂರು; ನಾನು ಪಾಕಿಸ್ತಾನದ ಜೊತೆ ಯುದ್ಧ ಮಾಡೋದೇ ಬೇಡ ಅಂತ ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಯುದ್ಧ ಅನಿವಾರ್ಯ ಆದ್ರೆ ಮಾತ್ರ ಮಾಡಬೇಕು. ಯುದ್ಧದಿಂದ ಪರಿಹಾರ ಅಂತ ಅಲ್ಲ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,400ಚಂದಾದಾರರುಚಂದಾದಾರರಾಗಬಹುದು

Recent Posts