ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಸುಮೋಟೋ ಕೇಸ್ ದಾಖಲಿಸಿಕೊಳ್ಳಲು ಪೊಲೀಸರಿಗೆ ತಿಳಿಸಿದ್ದೇವೆ: ಗೃಹ ಸಚಿವ ಪರಮೇಶ್ವರ್ ಹೇಳಿಕೆ

0
ಬೆಂಗಳೂರು ; ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಸುಮೋಟೋ ಕೇಸ್ ದಾಖಲಿಸಿಕೊಳ್ಳಲು ಪೊಲೀಸರಿಗೆ ತಿಳಿಸಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಮಾತನಾಡಿದ ಅವರು  ಸುಮೋಟೋ ತೆಗೆದುಕೊಳ್ಳಬೇಕು...

ಶ್ರೀರಾಮುಲು ಅವರ ವಿಚಾರದಲ್ಲಿನ ಬೆಳವಣಿಗೆ ಬೇಸರ ತಂದಿದೆ; ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಹೇಳಿಕೆ

0
ಬೆಂಗಳೂರು; ಶ್ರೀರಾಮುಲು ಅವರ ವಿಚಾರದಲ್ಲಿನ ಬೆಳವಣಿಗೆ ಬೇಸರ ತಂದಿದೆ ಎಂದು ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ತಪ್ಪು ಸರಿಗಳ ಬಗ್ಗೆ ನಾನು ಮಾತಾಡುತ್ತಿಲ್ಲ.ಅದನ್ನು...

ಹಗರಣ ನಡೆದಾಗ ನಾನು ಮಂತ್ರಿನೂ ಅಲ್ಲ ಸೈಟನ್ನು ಪಡೆದಿಲ್ಲ ಸೈಟನ್ನು ಕೊಟ್ಟು ಇಲ್ಲ; ನಗರ ಅಭಿವೃದ್ಧಿ ಸಚಿವ ಬೈರತಿ...

0
ಬೆಂಗಳೂರು: ಹಗರಣ ನಡೆದಾಗ ನಾನು ಮಂತ್ರಿನೂ ಅಲ್ಲ ಸೈಟನ್ನು ಪಡೆದಿಲ್ಲ ಸೈಟನ್ನು ಕೊಟ್ಟು ಇಲ್ಲ ಎಂದು ನಗರ ಅಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಡಿ ನೋಟಿಸ್ ಗೆ ಮಧ್ಯಂತರ ತಡೆ ವಿಚಾರದ...

ರಾಜಕೀಯ ಪ್ರೇರಿತರಾಗಿ EDಯನ್ನು ಬಳಸುತ್ತಿದ್ದಾರೆ: ವಿಧಾನಸೌಧದಲ್ಲಿ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿಕೆ

0
  ಬೆಂಗಳೂರು: ರಾಜಕೀಯ ಪ್ರೇರಿತರಾಗಿ EDಯನ್ನು ಬಳಸುತ್ತಿದ್ದಾರೆ ಎಂದು ವಿಧಾನಸೌಧದಲ್ಲಿ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿಕೆ ನೀಡಿದ್ದಾರೆ. ಲೋಕಾಯುಕ್ತ FIR ದಾಖಲು ಮಾಡಿದ ನಂತರ ED ಸಹ ತನಿಖೆ ಆರಂಭ ಮಾಡಿದ್ದು. ಇದೇ ಕಾನೂನು...

ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

0
ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಅವರು ಬಿಬಿಎಂಪಿ, ಬಿಡಿಎ, BWSSB ಅಧಿಕಾರಿಗಳ ಜೊತೆ ಸಭೆ ನಡೆಸಿದ್ರು. ಕಾವೇರಿ ಭವನದಲ್ಲಿ ಅಧಿಕಾರಿಗಳ...

ಆರ್ ಅಶೋಕ್ ಆರೋಪಕ್ಕೆ ತಿರುಗೇಟು ಕೊಟ್ಟ ಸಚಿವ ಕೆ ಎನ್ ರಾಜಣ್ಣ

0
ಬೆಂಗಳೂರು: ಎಸ್ ಸಿ ಎಸ್ ಟಿ ಹಣವನ್ನ ಸಮರ್ಪಕವಾಗಿ ಬಳಸಿಕೊಂಡಿಲ್ಲ ಎಂಬ ಆರ್ ಅಶೋಕ್ ಆರೋಪಕ್ಕೆ ಸಚಿವ ಕೆ ಎನ್ ರಾಜಣ್ಣ ಅವರು ತಿರುಗೇಟು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಅವರ ಕಾಲದಲ್ಲಿ ಎಷ್ಟು...

ಸಿಎಂ ರಾಜೀನಾಮೆ‌ ಕೇಳಲು ಏನ್‌ ಹಕ್ಕಿದೆ?: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ

0
ಬೆಂಗಳೂರು; ಸಿಎಂ ರಾಜೀನಾಮೆ‌ ಕೇಳಲು ಏನ್‌ ಹಕ್ಕಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಸಿಎಂ ವಿರುದ್ದ ಉದ್ದೇಶಪೂರ್ವಕವಾಗಿ ಷಡ್ಯಂತ್ರ ಮಾಡ್ತಿದ್ದಾರೆ.ಬಿಜೆಪಿಯವರು ವಾರ್ಮ ಮಾರ್ಗದಲ್ಲಿ ಅಧಿಕಾರಕ್ಕೆ ಬರಲು ಯತ್ನಿಸಿದ್ರೆ ಅದು ವರ್ಕೌಟ್...

ಗೂಂಡಾಗಳಿಗೆ ಕೆಲಸ ಇರಲಿಲ್ಲ, ಈ ಸರ್ಕಾರ ಬಂದ್ಮೇಲೆ ಗೂಂಡಾಗಳಿಗೆ ಕೆಲಸ ಸಿಕ್ಕಿದೆ: ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿಕೆ

0
ಬೆಂಗಳೂರು: ಗೂಂಡಾಗಳಿಗೆ ಕೆಲಸ ಇರಲಿಲ್ಲ, ಈ ಸರ್ಕಾರ ಬಂದ್ಮೇಲೆ ಗೂಂಡಾಗಳಿಗೆ ಕೆಲಸ ಸಿಕ್ಕಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ರಾಜ್ಯ ಸರ್ಕಾರ ವಿರುದ್ಧ ಆಕ್ರೋಸ ಹೊರ ಹಾಕಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು...

ರಾಜ್ಯ ಬಿಜೆಪಿ ಕಚೇರಿಯಲ್ಲಿ ಗಣರಾಜ್ಯೋತ್ಸವದ ಸಂಭ್ರಮ

0
ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವನ್ನು ವಿಭಿನ್ನವಾಗಿ ಆಚರಿಸಲಾಯಿತು. ರಾಜ್ಯ ಬಿಜೆಪಿ ನಾಯಕರು ಭಿನ್ನವಾಗಿ ಗಣ ರಾಜ್ಯೋತ್ಸವವನ್ನು ಆಚರಿಸಿದರು.  ಪೌರ ಕಾರ್ಮಿಕರು ಧ್ವಜಾರೋಹಣ ಮಾಡುವ ಮೂಲಕ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಮಲ್ಲೇಶ್ವರದ...

ಕಾಂಗ್ರೆಸ್ ಇಸ್ ಅ ಫ್ಯಾಮಿಲಿ, ಯಾವುದೇ ದಾಯಾದಿ ಕಲಹ ಇಲ್ಲ: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ

0
ಬೆಂಗಳೂರು; ಕಾಂಗ್ರೆಸ್ ಇಸ್ ಅ ಫ್ಯಾಮಿಲಿ, ಯಾವುದೇ ದಾಯಾದಿ ಕಲಹ ಇಲ್ಲ ಎಂದು  ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಮೊದಲಿಗೆ 76 ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದರು.ಮಲ್ಲಿಕಾರ್ಜುನ ಖರ್ಗೆ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts