ಬೆಳಗಾವಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

0
ಬೆಳಗಾವಿ: ರಸ್ತೆ ಅಪಘಾತಕ್ಕೆ ಈಡಾಗಿ ಕಳೆದ 13 ದಿನಗಳಿಂದ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್...

76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

0
ಬೆಂಗಳೂರು: 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿಯಾದರು.ಬೆಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಧ್ವಜಾರೋಹಣ ನೆರವೇರಿಸಿದರು....

ಗ್ರ್ಯಾಂಡ್ ಫಿನಾಲೆಗೆ ಕೇವಲ ಒಂದೇ ದಿನ ಇರುವಾಗ ಬಿಗ್ ಬಾಸ್ ಜರ್ನಿಗೆ ವಿದಾಯ ಹೇಳಿದ ಭವ್ಯ ಗೌಡ

0
ಬಿಗ್ ಬಾಸ್ ಸೀಸನ್ 11 ರ ವಿನ್ನರ್ ಯಾರು ಅನ್ನೋ ಪ್ರಶ್ನೆಗೆ ಇಂದು ಸಂಜೆ ಉತ್ತರ ಸಿಗುತ್ತೆ. ಹೀಗಿರುವಾಗಲೇ ಬಿಗ್ ಬಾಸ್ ಮನೆಯಿಂದ ಪ್ರಬಲ ಸ್ಪರ್ಧಿ ಎಂದು ಗುರುತಿಸಿಕೊಂಡಿರುವ ಭವ್ಯ ಗೌಡ ಅವರು...

ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ: ಗೃಹ ಸಚಿವ ಪರಮೇಶ್ವರ್ ಹೇಳಿಕೆ

0
ಬೆಂಗಳೂರು: ಮೈಕ್ರೋ ಫೈನಾನ್ಸ್  ಕಿರುಕುಳ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಮೈಕ್ರೋ ಫೈನಾನ್ಸ್ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಯಾರು ಮಾಡ್ತಿದ್ದಾರೆ.ಅವರು ರಿಕವರಿ ವೇಳೆ...

ಮೈಕ್ರೋ ಫೈನಾನ್ಸ್ ಕಿರುಕುಳ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

0
ಬೆಂಗಳೂರು; ಮೈಕ್ರೋ ಫೈನಾನ್ಸ್ ಕಿರುಕುಳ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು.ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾನೂನು...

ಶ್ರೀರಾಮುಲು ಅವರು ಪಕ್ಷ ಬಿಡಲ್ಲ ಎಂಬ ವಿಶ್ವಾಸ ನಮಗಿದೆ; ಮಾಜಿ ಸಿಎಂ ಡಿ ವಿ ಸದಾನಂದ ಗೌಡ ಹೇಳಿಕೆ

0
ಬೆಂಗಳೂರು; ಶ್ರೀರಾಮುಲು ಅವರು ಪಕ್ಷ ಬಿಡಲ್ಲ ಎಂಬ ವಿಶ್ವಾಸ ನಮಗಿದೆ  ಎಂದು ಮಾಜಿ ಸಿಎಂ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂವಿಧಾನಬದ್ಧ ಚುನಾವಣೆ ಆಗುತ್ತದೆ. ಸಹಮತ...

ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ಅಣ್ಣ ತಮ್ಮ ಇದ್ದಂತೆ ಇದ್ದಾರೆ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಹೇಳಿಕೆ

0
ಬೆಂಗಳೂರು; ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ಅಣ್ಣ ತಮ್ಮ ಇದ್ದಂತೆ ಇದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಣ್ಣ ಪುಟ್ಟ ವ್ಯತ್ಯಾಸಗಳಿರಬಹುದು.ಶ್ರೀರಾಮುಲು ಬಿಜೆಪಿಯಲ್ಲೇ...

ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ; ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ

0
ಬೆಂಗಳೂರು; ಟಾಕ್ಸಿಕ್ ಹಾಗೂ ಕಾಂತಾಂರ-೨ ಸಿನಿಮಾ ಗಳ ಶೂಟಿಂಗ್ ವೇಳೆ ನಡೆದಿರುವ ಘಟನೆಗಳ ಬಳಿಕ ಎಚ್ಚೆತ್ತಿಕೊಂಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಇನ್ಮೇಲೆ ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ ಎಂದಿದ್ದಾರೆ. ಅರಣ್ಯ ಪ್ರದೇಶದಲ್ಲಿ...

ಈ ಸರ್ಕಾರ ಬಂದ್ಮೇಲೆ ಮೈಕ್ರೋ ಪೈನಾನ್ಸ್ ಹಾವಳಿ ಹೆಚ್ಚಾಗಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ

0
ಬೆಂಗಳೂರು; ಈ ಸರ್ಕಾರ ಬಂದ್ಮೇಲೆ ಮೈಕ್ರೋ ಪೈನಾನ್ಸ್ ಹಾವಳಿ ಹೆಚ್ಚಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಮೈಕ್ರೋ ಫೈನಾನ್ಸ್...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts