ಉತ್ತರಕನ್ನಡ ಹಾಗೂ ರಾಯಚೂರಿನಲ್ಲಿ ಭೀಕರ ಅಪಘಾತಕ್ಕೆ 14 ಮಂದಿ ಬಲಿ: ಪರಿಹಾರ ಘೋಷಿಸಿದ ಸಿಎಂ, ಸಂತಾಪ ಸೂಚಿಸಿದ ಕೇಂದ್ರ...
ಬೆಂಗಳೂರು; ಇಂದು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ತರಕಾರಿ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿದ್ದರೆ ಅತ್ತ ರಾಯಚೂರಿನಲ್ಲಿ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು...
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಿಎಂ ಬಣ ಒತ್ತಾಯ ಹಿನ್ನೆಲೆ: ಡಿಸಿಎಂ ಡಿಕೆಶಿ ಭೇಟಿ ಮಾಡಿದ ಹೆಚ್.ವಿಶ್ವನಾಥ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಿಎಂ ಸಿದ್ದರಾಮಯ್ಯ ಬಣ ಒತ್ತಾಯ ಮಾಡುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆಶಿ ಅವರನ್ನು ಹೆಚ್.ವಿಶ್ವನಾಥ್ ಭೇಟಿ ಮಾಡಿದ್ದಾರೆ.
ಇನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ...
ಹನುಮಂತ ಲಮಾಣಿ ಅವರಿಗೀಗ ರಾಜಯೋಗವಂತೆ ; ಹಾಗಾದ್ರೆ ಕಪ್ ಗೆಲ್ತಾರಾ ಹನುಮ?
ಬಿಗ್ ಬಾಸ್ ಸೀಸನ್ 11 ರ ಫಿನಾಲೆಗೆ ಇನ್ನು ಕೇವರ ನಾಲ್ಕು ದಿನಗಳು ಅಷ್ಟೇ ಬಾಕಿ ಉಳಿದಿವೆ. ಈ ಬಾರಿ ಯಾರು ಬಿಗ್ ಬಾಸ್ ವಿನ್ನರ್ ಆಗ್ತಾರೆ ಅನ್ನೋ ಬಗ್ಗೆ ಲೆಕ್ಕಾಚಾರಗಳು ಜೋರಾಗಿ...
ದೆಹಲಿಯಲ್ಲಿ ಅವರ ಕೇಂದ್ರ ಕಚೇರಿಗೆ ಯಾಕೆ ಗಾಂಧಿ ಹೆಸರಿಟ್ಟಿಲ್ಲ?ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ
ಬೆಂಗಳೂರು; ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶ ಮಾಡಿ ಗಾಂಧಿ ಪ್ರತಿಮೆ ಲೋಕಾರ್ಪಣೆ ಮಾಡಿದ್ದಾರೆ. ಆದರೆ ದೆಹಲಿಯಲ್ಲಿ ಅವರ ಕೇಂದ್ರ ಕಚೇರಿಗೆ ಯಾಕೆ ಗಾಂಧಿ ಹೆಸರಿಟ್ಟಿಲ್ಲ? ಎಂದು ವಿಧಾನಸಭೆ ವಿಪಕ್ಷ ನಾಯಕ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ...
ಎಲ್ಲಾ ಸಚಿವರು ಗೃಹ ಇಲಾಖೆಯಲ್ಲಿ ಕೈಯಾಡಿಸುತ್ತಿದ್ದಾರೆ; ವಿಧಾನಸಬೆ ವಿಪಕ್ಷ ನಾಯಕ ಆರ್ ಅಶೋಕ್ ಆರೋಪ
ಬೆಂಗಳೂರಿನ ಚಾಮರಾಜ ಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ಮಾಸುವ ಮುನ್ನವೇ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಕೂಡ ಗರ್ಭಿಣಿ ಹಸುವನ್ನು ಭೀಕರವಾಗಿ ಕೊಲ್ಲಲಾಗಿದೆ. ಇದು ಕರ್ನಾಟಕದಲ್ಲಿ ಗೋವುಗಳಿಗೆ ರಕ್ಷಣೆ ಇಲ್ಲ ಅನ್ನೋದನ್ನು ಸಾಬೀತು...
ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಶಾಸಕರ ಸಭೆ: ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಮೀಟಿಂಗ್
ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಶಾಸಕರು ಸಭೆ ನಡೆಸಿದರು. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಬಿಜೆಪಿ ಮಾಜಿ ಶಾಸಕರು ಮೀಟಿಂಗ್ ಮಾಡಿದರು. ಸಭೆಯಲ್ಲಿ ಮಾಜಿ ಸಚಿವರಾದ ಕಟ್ಟಾ ಸುಬ್ರಹ್ಮಣ್ಯ...
ಬಿಹಾರ್ ಕರ್ನಾಟಕ ಆಗ್ತಿದೆ, ಕರ್ನಾಟಕ ಬಿಹಾರ್ ಆಗ್ತಿದೆ; ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ಹೇಳಿಕೆ
ಬೆಂಗಳೂರು; ವಿಧಾನ ಪರಿಷತ್ ಸದಸ್ಯರಾದ ಎನ್ ರವಿಕುಮಾರ್ ಹಾಗೂ ಟಿ ಎ ಶರವಣ ಅರು ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ ಮಾತನಾಡಿದ ಎನ್ ರವಿಕುಮಾರ್, ಕಾಂಗ್ರೆಸ್ ಗಾಂಧಿ ಭಾರತ ಸಮಾವೇಶದ...
ಕೆಪಿಸಿಸಿ ಅಧ್ಯಕ್ಷ, ಸಿಎಂ ಸಿದ್ದರಾಮಯ್ಯ ಕುರ್ಚಿ ವಿಚಾರದಲ್ಲಿ ಬ್ಯುಸಿಯಾಗಿದ್ದಾರೆ : ವಿಧಾನಸೌಧದಲ್ಲಿ ಪರಿಷತ್ ಟಿ.ಎ. ಶರವಣ ಹೇಳಿಕೆ
ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ, ಸಿಎಂ ಸಿದ್ದರಾಮಯ್ಯ ಕುರ್ಚಿ ವಿಚಾರದಲ್ಲಿ ಬ್ಯುಸಿಯಾಗಿದ್ದಾರೆ ಎಂದು ವಿಧಾನಸೌಧದಲ್ಲಿ ಪರಿಷತ್ ಟಿ.ಎ. ಶರವಣ ಹೇಳಿದ್ದಾರೆ.
ವಿಧಾನಸೌಧದಲ್ಲಿ ಎಂಎಲ್ಸಿಗಳಾದ ರವಿಕುಮಾರ್ ಹಾಗೂ ಟಿ.ಎ. ಶರವಣ ಜಂಟಿ ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ...
ಹಾಸನದ ಅರಣ್ಯದಲ್ಲಿ ಕಾಂತಾರ 2 ಚಿತ್ರೀಕರಣ ನಿಯಮ ಉಲ್ಲಂಘನೆ ವಿಚಾರ; ತನಿಖೆ ಮಾಡಿ ವರದಿ ತರಿಸಿಕೊಳ್ತೀನಿ ಎಂದ ಈಶ್ವರ್...
ಬೆಂಗಳೂರು: ಹಾಸನದ ಅರಣ್ಯದಲ್ಲಿ ಕಾಂತಾರ 2 ಚಿತ್ರೀಕರಣ ನಿಯಮ ಉಲ್ಲಂಘನೆಕ್ಕೆ ಸಂಬಂಧಪಟ್ಟಂತೆ ಅರಣ್ಯ ಸಚಿವ ಈಸ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದು ತನಿಖೆ ಮಾಡಿ ವರದಿ ತರಿಸಿಕೊಳ್ತೀನಿ ಎಂದಿದ್ದಾರೆ.ಕಾಂತಾರ 2 ಚಿತ್ರೀಕರಣಕ್ಕೆ ಅನುಮತಿ ಕೊಡಲಾಗಿತ್ತು. ಕೆಲವು...
ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್
ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಮುರುಗಂಡಿ ದೇವರ್, ಪ್ರಕಾಶ್ ಅಲಿಯಾಸ್ ಜೋಶ್ವಾ ,ಮನಿವೆನನ್ ಬಂಧಿತ ಆರೋಪಿಗಳು.
ಈ ಬಗ್ಗೆ...


















