ಬಿಜೆಪಿಯವರು ಪ್ರಿಯಾಂಕ್ ಖರ್ಗೆಯವರನ್ನು ಪರ್ಸನಲ್ ಟಾರ್ಗೆಟ್ ಮಾಡ್ತಿದ್ದಾರೆ; ಶಾಸಕ ಪ್ರದೀಪ್ ಈಶ್ವರ್ ಹೇಳಿಕೆ
ಬೆಂಗಳೂರು; ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಪರ್ಸನಲ್ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಪ್ರಿಯಾಂಕ ಖರ್ಗೆ ಅವರ...
ಬೆಳಗಾವಿಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಪ್ರಕರಣ; ಡಿಜಿಪಿ ಅಲೋಕ್ ಮೋಹನ್ ಭೇಟಿ ಮಾಡಿದ ಸಿ.ಟಿ....
ಬೆಂಗಳೂರು: ಬೆಳಗಾವಿಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಜಿಪಿ ಅಲೋಕ್ ಮೋಹನ್ ಅವರನ್ನು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಭೇಟಿ ಮಾಡಿದ್ದಾರೆ.
ಈ ವೇಳೆ ಡಿ. 19 ರಂದು...
ಅವರು ಯಾವ ಚಳುವಳಿಯನ್ನಾದ್ರೂ ಮಾಡಲಿ, ಐ ಡೋಂಟ್ ಕೇರ್; ಬಿಜೆಪಿ ಪೋಸ್ಟರ್ ಅಭಿಯಾನಕ್ಕೆ ಸಚಿವ ಪ್ರಿಯಾಂಕ ಖರ್ಗೆ...
ಬೆಂಗಳೂರು; ಅವರು ಯಾವ ಚಳುವಳಿಯನ್ನಾದ್ರೂ ಮಾಡಲಿ, ಐ ಡೋಂಟ್ ಕೇರ್ ಎಂದು ಬಿಜೆಪಿ ಪೋಸ್ಟರ್ ಅಭಿಯಾನಕ್ಕೆ ಸಚಿವ ಪ್ರಿಯಾಂಕ ಖರ್ಗೆ ತಿರುಗೇಟು ಕೊಟ್ಟಿದ್ದಾರೆ.
ಬಿಜೆಪಿ ಪೋಸ್ಟರ್ ಅಭಿಯಾನದ ಬಗ್ಗೆ ಮಾತನಾಡಿದ ಅವರು ಅವರು ಯಾವ...
ಸಚಿನ್ ಆತ್ಮಹತ್ಯೆ ಸಂಬಂಧ ಸಿಬಿಐ ತನಿಖೆಗೆ ಬಿಜೆಪಿ ಗಡುವು ನೀಡಿರುವ ವಿಚಾರ: ಪ್ರಿಯಾಂಕ ಖರ್ಗೆ ಅವರನ್ನು ಸಿಲುಕಿಸಲು ಬಿಜೆಪಿ...
ಬೆಂಗಳೂರು; ಸಚಿನ್ ಆತ್ಮಹತ್ಯೆ ಸಂಬಂಧ ಸಿಬಿಐ ತನಿಖೆಗೆ ಬಿಜೆಪಿ ಗಡುವು ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ: ಪ್ರಿಯಾಂಕ ಖರ್ಗೆ ಅವರನ್ನು ಸಿಲುಕಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು...
ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ :ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪೋಸ್ಟರ್ ಅಭಿಯಾನ
ಬೆಂಗಳೂರು; ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪೋಸ್ಟರ್ ಅಭಿಯಾನ ನಡೆಯಿತು. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಪೋಸ್ಟರ್ ಅಭಿಯಾನ ನಡೆಯಿತು.
ಗುತ್ತಿಗೆದಾರನ ಸಾವಿಗೆ...
ನೀವಿಬ್ಬರು ರಾಧಾಕೃಷ್ಣರ ರೀತಿ ಇದ್ದೀರಿ: ಭವ್ಯ ಗೌಡ- ತ್ರಿವಿಕ್ರಂಗೆ ವಿಕ್ಕಿ ತಾಯಿಯಿಂದಲೇ ಸಿಕ್ತಾ ಗ್ರೀನ್ ಸಿಗ್ನಲ್?
ಸೋಷಿಯಲ್ ಮೀಡಿಯಾದಲ್ಲಿ ಸದ್ಯ ತ್ರಿವ್ಯ ಜೋಡಿ ಭಾರೀ ಸದ್ದು ಮಾಡುತ್ತಿದೆ. ಇದ್ಯಾರು ಅನ್ನೋದು ನಿಮಗೆಲ್ಲಾ ಗೊತ್ತೆ ಇದೆ. ತ್ರಿವಿಕ್ರಂ ಹಾಗೂ ಭವ್ಯ ಗೌಡ. ಇವರಿಬ್ಬರು ಜೋಡಿಯಾದ್ರೆ ಚೆನ್ನಾಗಿರುತ್ತೆ ಅಂತಾ ವೀಕ್ಷಕರು ಲೆಕ್ಕಾಚಾರ ಹಾಕ್ತಿದ್ರೆ,...
ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಜಟಾಪಟಿ ಪ್ರಕರಣ: ರಾಜ್ಯಪಾಲರನ್ನು ಭೇಟಿ ಮಾಡಿದ ವಿಧಾನ...
ಬೆಂಗಳೂರು; ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಜಟಾಪಟಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ರಾಜಭವನಕ್ಕೆ ಭೇಟಿ ನೀಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ಬಿಜೆಪಿ ಎಷ್ಟೇ ಚೀರಾಡಲಿ ಬಟ್ಟೆ ಹರಿದುಕೊಳ್ಳಲಿ ನನ್ನ ರಾಜೀನಾಮೆ ಪ್ರಶ್ನೆಯೇ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ
ಬೆಂಗಳೂರು; ಬಿಜೆಪಿ ಎಷ್ಟೇ ಚೀರಾಡಲಿ ಬಟ್ಟೆ ಹರಿದುಕೊಳ್ಳಲಿ ನನ್ನ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ನಾನು 27 ನೇ ತಾರೀಕಿಗೇ ಗೃಹ...
ಜನವರಿ 4 ರಂದು ಕಲ್ಬುರ್ಗಿಯಲ್ಲಿ ಬಿಜೆಪಿ ಬೃಹತ್ ಹೋರಾಟ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ
ಬೆಂಗಳೂರು; ಜನವರಿ 4 ರಂದು ಕಲ್ಬುರ್ಗಿಯಲ್ಲಿ ಬಿಜೆಪಿ ಬೃಹತ್ ಹೋರಾಟ ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಬಹಳ ಗಂಭೀರವಾದ ವಿಷಯ....
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಸರ್ಕಾರಿ ಪ್ರಾಯೋಜಿತ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸುದ್ದಿಗೋಷ್ಠಿ
ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಸರ್ಕಾರಿ ಪ್ರಾಯೋಜಿತ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ...



















