ನಟ ಶಿವರಾಜ್ ಕುಮಾರ್ ಶೀಘ್ರ ಚೇತರಿಕೆಗೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಯು ಟಿ ಖಾದರ್
ಬೆಂಗಳೂರು: ಅನಾರೋಗ್ಯದ ನಿಮಿತ್ತ ಅಮೇರಿಕಾಗೆ ಚಿಕಿತ್ಸೆಗಾಗಿ ತೆರಳಲಿರುವ ನಟ ಶಿವರಾಜ್ ಕುಮಾರ್ ಶೀಘ್ರ ಚೇತರಿಕೆಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಶುಭ ಹಾರೈಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್...
ಸಿಐಡಿಗೆ ವಹಿಸುವುದು ಸತ್ಯ ಹೊರಗೆ ಬರಲಿ ಅಂತ ಅಲ್ವಾ?; ಸಚಿವ ಮಹಾದೇವಪ್ಪ ಪ್ರಶ್ನೆ
ಬೆಂಗಳೂರು; ಸಿ ಟಿ ರವಿ ಪ್ರಕರಣವನ್ನು ಸಿಐಡಿಗೆ ವಹಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಮಹಾದೇವಪ್ಪ ಪ್ರತಿಕ್ರಿಯಿಸಿದ್ದಾರೆ. ಸತ್ಯ ಹೊರಗೆ ಬರಲಿ ಅಂತ ಅಲ್ವಾ? ಎಂದು ಸಚಿವ ಮಹಾದೇವಪ್ಪ ಪ್ರಶ್ನೆ ಮಾಡಿದ್ದಾರೆ.
ಜನಪ್ರತಿನಿದಿಗಳು ಎಚ್ಚರಿಕೆ ಪದ...
ಬಿಜೆಪಿ ಕೇಸರಿ ಶಾಲು ಹಾಕಿದ ತಕ್ಷಣ ದುಶ್ಯಾಸನರು ಯುಧಿಷ್ಠಿರ ಆಗೋದಿಲ್ಲ; ಸಿ ಟಿ ವಿರುದ್ಧ ಐಟಿ ಬಿಟಿ...
ಬೆಂಗಳೂರು; ಬಿಜೆಪಿ ಕೇಸರಿ ಶಾಲು ಹಾಕಿದ ತಕ್ಷಣ ದುಶ್ಯಾಸನರು ಯುಧಿಷ್ಠಿರ ಆಗೋದಿಲ್ಲ ಎಂದು ಸಿ ಟಿ ವಿರುದ್ಧ ಐಟಿ ಬಿಟಿ ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಸಿಟಿ ರವಿ ಅವಾಚ್ಯ ಶಬ್ದ ಬಳಕೆ...
ಸಿ.ಟಿ. ರವಿ ಪ್ರಕರಣ ಸಿಐಡಿ ತನಿಖೆಗೆ ವಹಿಸಿದ ವಿಚಾರ; ಸಿಐಡಿ ತನಿಖೆಗೆ ಕೊಟ್ಟಿರುವುದು ಸರಿಯಲ್ಲ ಎಂದ ಶಾಸಕ ಡಾ....
ಬೆಂಗಳೂರು: ಸಿ.ಟಿ. ರವಿ ಪ್ರಕರಣ ಸಿಐಡಿ ತನಿಖೆಗೆ ವಹಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ಶಾಸಕ ಡಾ. ಅಶ್ವಥನಾರಾಯಣ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಸಿಐಡಿ ತನಿಖೆಗೆ ಕೊಟ್ಟಿರುವುದು ಸರಿಯಲ್ಲ ಎಂದಿದ್ದಾರೆ.
ಸಿಎಂ, ಗೃಹ ಸಚಿವರು,...
ಸಿ.ಟಿ.ರವಿ ಅವರನ್ನು ರಾತ್ರಿಯೆಲ್ಲಾ ಸುತ್ತಿಸಲು ಪೊಲೀಸರಿಗೆ ಹೇಳಿದ್ದ್ಯಾರು?: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ
ಹಾಸನ: ಸಿ.ಟಿ.ರವಿ ಅವರನ್ನು ರಾತ್ರಿಯೆಲ್ಲಾ ಸುತ್ತಿಸಲು ಪೊಲೀಸರಿಗೆ ಹೇಳಿದ್ದ್ಯಾರು? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ...
ಸಿ ಟಿ ರವಿ ಮಾತಿನಿಂದ ನನಗೆ ತುಂಬಾ ನೋವಾಗಿದೆ, ನಾನು ಕಾನೂನು ಹೋರಾಟ ಮಾಡ್ತೀನಿ; ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ...
ಬೆಳಗಾವಿ :ಸಿ ಟಿ ರವಿ ಮಾತಿನಿಂದ ನನಗೆ ತುಂಬಾ ನೋವಾಗಿದೆ, ನಾನು ಕಾನೂನು ಹೋರಾಟ ಮಾಡ್ತೀನಿ ಎಂದು ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು...
“ನಾನು ಜೋಷಿ ಅವರ ಹೇಳಿಕೆಗೆ ಉತ್ತರ ಕೊಡುವುದಿಲ್ಲ. ಅದಕ್ಕೆ ಗೃಹಸಚಿವರು, ಪೊಲೀಸರು ಉತ್ತರ ನೀಡುತ್ತಾರೆ” : ಬೆಳಗಾವಿಯಲ್ಲಿ...
ಬೆಳಗಾವಿ; “ನಾನು ಜೋಷಿ ಅವರ ಹೇಳಿಕೆಗೆ ಉತ್ತರ ಕೊಡುವುದಿಲ್ಲ. ಅದಕ್ಕೆ ಗೃಹಸಚಿವರು, ಪೊಲೀಸರು ಉತ್ತರ ನೀಡುತ್ತಾರೆ” : ಎಂದು ಬೆಳಗಾವಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಚರಣೆ ವೇಳೆ...
ಕೇಂದ್ರ ಪ್ರಹ್ಲಾದ ಜೋಶಿ ಫೇಕ್ ಎನ್ ಕೌಂಟರ್ ಆರೋಪ ವಿಚಾರ: ಸಚಿವ ಎಂ.ಬಿ. ಪಾಟೀಲ್ ತಿರುಗೇಟು
ಬೆಂಗಳೂರು; ಕೇಂದ್ರ ಪ್ರಹ್ಲಾದ ಜೋಶಿ ಫೇಕ್ ಎನ್ ಕೌಂಟರ್ ಆರೋಪ ವಿಚಾರಕ್ಕೆ ಸಚಿವ ಎಂ.ಬಿ. ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಕೇಂದ್ರ ಪ್ರಹ್ಲಾದ ಜೋಶಿ ಫೇಕ್ ಎನ್ ಕೌಂಟರ್ ಆರೋಪ ವಿಚಾರಕ್ಕೆ ರಿಯ್ಯಾಕ್ಟ್ ಮಾಡಿದ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಅವಾಚ್ಯ ಶಬ್ದ ಬಳಕೆ ವಿಚಾರ ಮುಗಿದು ಹೋದ ಅಧ್ಯಾಯ; ವಿಧಾನ...
ಬೆಂಗಳೂರು; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಅವಾಚ್ಯ ಶಬ್ದ ಬಳಕೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದ್ದು ಇದು ಮುಗಿದು ಹೋದ ಅಧ್ಯಾಯ ಎಂದು ಹೇಳಿದ್ದಾರೆ.
ಸಚಿವೆ...
ಕಲಬುರಗಿಯಲ್ಲೂ ನಿಮ್ಹಾನ್ಸ್ ಶಾಖೆ ಪ್ರಾರಂಭಿಸಿ: ಸಿಎಂ ಗೆ ರಾಜ್ಯ ಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯ.
ಕಲಬುರಗಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆಯ ಶಾಖೆ ಸ್ಥಾಪಿಸುವಂತೆ ರಾಜ್ಯಸಭೆ ವಿರೋಧಪಕ್ಷದ ನಾಯಕರಾದ ಎಂ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಅವರನ್ನು ಒತ್ತಾಯಿಸಿದ್ದಾರೆ.
ಕಲಬುರಗಿಯ ಜಯದೇವ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದ ಅವರು...



















