ಮಾಜಿ ಸಿಎಂ ಎಸ್ ಎಂ ಕೃಷ್ಣ ಅಸ್ತಂಗತ; ರಾಜ್ಯ ಕಂಡ ಅಪರೂಪದ ರಾಜಕಾರಣಿಯ ನಿಧನಕ್ಕೆ ಕನ್ನಡಿಗರ ಕಂಬನಿ

0
ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ಸಚಿವ, ಮಾಜಿ ಸಿಎಂ ಎಸ್ ಎಂ ಕೃಷ್ಣ(92) ನಿನ್ನೆ ತಡರಾತ್ರಿ ಅಸ್ತಂಗತರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಬೆಂಗಳೂರಿನ ಸದಾಶಿವನಗರದ...

ನವದೆಹಲಿಯಲ್ಲಿ ಅಮಿತ್ ಶಾ ಭೇಟಿಯಾಧ ನಿಖಿಲ್ ಕುಮಾರಸ್ವಾಮಿ; ಬಿಬಿಎಂಪಿ ಮತ್ತು ಸ್ಥಳೀಯ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಚರ್ಚೆ

0
ನವದೆಹಲಿ; ನವದೆಹಲಿಯಲ್ಲಿ  ಜೆಡಿಎಸ್ ಯುವ ರಾಜಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು. ಸಂಸತ್ ಭವನದಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. 12...

ಉಪಚುನಾವಣೆ ಫಲಿತಾಂಶ ವನ್ನು ನಿರೀಕ್ಷೆ ಮಾಡಿರಲಿಲ್ಲ; ನವದೆಹಲಿಯಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ

0
ನವದೆಹಲಿ; ನವದೆಹಲಿಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಉಪಚುನಾವಣೆ ಫಲಿತಾಂಶವನ್ನು ನಿರೀಕ್ಷೆ ಮಾಡಿರಲಿಲ್ಲ. ಸೋಲಿಗೆ ಸಾಕಷ್ಟು ಕಾರಣಗಳಿವೆ. ಚುನಾವಣೆ ಹಿಂದಿನ ದಿನ...

ಬೆಳಗಾವಿ ಸುವರ್ಣ ಸೌಧದಲ್ಲಿ ಅನುಭವ ಮಂಟಪದ ತೈಲವರ್ಣ ಚಿತ್ರ ಅನಾವರಣ

0
ಬೆಳಗಾವಿ  ಸುವರ್ಣ ಸೌಧದಲ್ಲಿ ಅನುಭವ ಮಂಟಪದ ತೈಲವರ್ಣ ಚಿತ್ರದ ಅನಾವರಣ ನಡೆಯಿತು. ಸಿಎಂ ಸಿದ್ದರಾಮಯ್ಯ ತೈಲ ಚಿತ್ರವನ್ನು ಅನಾವರಣಗೊಳಿಸಿದರು. ಅನಾವರಣ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಗೃಹಸಚಿವ ಡಾ. ಜಿ ಪರಮೇಶ್ವರ್,ಸಿಎಂ ಸಿದ್ದರಾಮಯ್ಯ,...

ಬಳ್ಳಾರಿಯಲ್ಲಿ ಬಾಣಂತಿಯರು ಹಸುಗೂಸುಗಳ ಸಾವು ಪ್ರಕರಣ; ಬಳ್ಳಾರಿ ಪ್ರಕರಣಗಳಿಗೂ ಬ್ರಿಮ್ಸ್ ಗೂ ಸಂಬಂಧ ಇಲ್ಲ ಎಂದ ಸಚಿವೆ ಲಕ್ಷ್ಮಿ...

0
ಬೆಳಗಾವಿ: ಬಳ್ಳಾರಿಯಲ್ಲಿ ಬಾಣಂತಿಯರು ಹಸುಗೂಸುಗಳ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳಗಾವಿಯಲ್ಲಿ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. ಬಳ್ಳಾರಿ ಪ್ರಕರಣಗಳಿಗೂ ಬ್ರಿಮ್ಸ್ ಗೂ ಸಂಬಂಧ ಇಲ್ಲ ಎಂದು ಸಚಿವೆ...

ಮಧ್ಯಂತರ ಜಾಮೀನು ಮೇಲೆ ಜೈಲಿನಿಂದ ಹೊರಗಿರುವ ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್; ಮಧ್ಯಂತರ ಜಾಮೀನು...

0
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್ ಅವರಿಗೆ ಅಕ್ಟೋಬರ್ 30 ರಂದು ಹೈಕೋರ್ಟ್ ಜಾಮೀನು ನೀಡಿತ್ತು. ಆ ಬಳಿಕ ನಟ ದರ್ಶನ್ ಅವರು ಸಂಪೂರ್ಣ ಜಾಮೀನು ನೀಡುವಂತೆ ಹೈಕೋರ್ಟ್...

ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಗೆಲುವು ಹಿನ್ನೆಲೆ; ವಿಧಾನಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ...

0
  ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ಸಂಡೂರಿನಲ್ಲಿ ಹಮ್ಮಿಕೊಂಡಿದ್ದ ಸಂಡೂರು ವಿಧಾನಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಮಾರಂಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಭಾಗಿಯಾಗಿದ್ರು.. ಈ ವೇಳೆ ಮಾತನಾಡಿದ ಅವರು  "ಅನ್ನಪೂರ್ಣ...

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನಾ ಸಮಾವೇಶ: ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ...

0
ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನಾ  ಸಮಾವೇಶ ಹಮ್ಮಿಕೊಳ್ಳಲಾಗಿತ್ತು.ಸಮಾವೇಶದಲ್ಲಿ  ಪ್ರಧಾನಿ ನರೇಂದ್ರ ಮೋದಿ ವಿರುದ್ಧ  ಸಿ.ಎಂ.ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ರು. ಪ್ರಧಾನಿ ಮೋದಿ ಅವರು ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು...

ಪಂಚಮಸಾಲಿ ಹೋರಾಟಕ್ಕೆ ಶಾಕ್ ಕೊಟ್ಟ ಸರ್ಕಾರ; ಬೆಳಗಾವಿ ಡಿಸಿ ಮೊಹಮ್ಮದ್‌ ರೋಷನ್ ರಿಂದ ನಿಷೇಧಾಜ್ಞೆ ಜಾರಿ.

0
ಬೆಳಗಾವಿ:  ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಹಿನ್ನೆಲೆ ಪಂಚಮಸಾಲಿ ಸಮುದಾಯ ಸುವರ್ಣ ವಿಧಾನ‌ಸೌಧಕ್ಕೆ ಟ್ರ್ಯಾಕ್ಟರ್ ಮುತ್ತಿಗೆಗೆ ಕರೆಕೊಟ್ಟಿತ್ತು. ಡಿಸೆಂಬರ್ 10 ರಂದು ಶಕ್ತಿಸೌಧಕ್ಕೆ ಮುತ್ತಿಗೆ ಹಾಕಲು ಕರೆ ಕೊಟ್ಟಿತ್ತು. ಇದೀಗ ಅವರಿಗೆ ರಾಜ್ಯ...

ಹೊನ್ನಾಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅದ್ದೂರಿ ಮೆರವಣಿಗೆ

0
ದಾವಣಗೆರ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅದ್ದೂರಿ ಮೆರವಣಿಗೆ ಮಾಡಲಾಯಿತು.ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಮೆರವಣಿಗೆ ನಡೆಯಿತು. ಸವಳಂಗ ಸರ್ಕಲ್ ನಿಂದ ಸಂಗೊಳ್ಳಿ ರಾಯಣ್ಣ ಸರ್ಕಲ್ ವರೆಗೂ ಮೆರವಣಿಗೆ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts