ಬಿ ವೈ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಬಿಡುವಂತೆ ರಮೇಶ್ ಜಾರಕಿಹೊಳಿ ಸಲಹೆ
ಬೆಳಗಾವಿ; ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಬಿಡುವಂತೆ ರಮೇಶ್ ಜಾರಕಿಹೊಳಿ ಸಲಹೆ ಕೊಟ್ಟಿದ್ದಾರೆ. ಬೆಳಗಾವಿಯಲ್ಲಿ ಶಾಸಕ ಯತ್ನಾಳ್ ಗೆ ನೋಟಿಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ವಿಜಯೇಂದ್ರಗೆ ನೋಟಿಸ್ ಬಂದು ಎರಡು ದಿನ ಆಯ್ತು...
ವಿಜಯೇಂದ್ರ ವಿಚಾರದಲ್ಲಿ ಯತ್ನಾಳ್ ಆರೋಪ; ಯತ್ನಾಳ್ ಆರೋಪಕ್ಕೆ ಡಿ ಕೆ ಸುರೇಶ್ ತಿರುಗೇಟು
ಬೆಂಗಳೂರು: ವಿಜಯೇಂದ್ರ ವಿಚಾರದಲ್ಲಿ ಯತ್ನಾಳ್ ಆರೋಪಕ್ಕೆ ಸಂಬಂಧಪಟ್ಟಂತೆ ಯತ್ನಾಳ್ ಆರೋಪಕ್ಕೆ ಡಿ ಕೆ ಸುರೇಶ್ ತಿರುಗೇಟು ಕೊಟ್ಟಿದ್ದಾರೆ.
ಯತ್ನಾಳ್ ಕೂಡ ಶಿವಕುಮಾರ್ ಜೊತೆ ಅವರ ಜೊತೆ ಆತ್ಮೀಯವಾಗಿ ಇದ್ದಾರೆ. ವಿಜಯೇಂದ್ರ ಒಬ್ಬರೇ ಅಲ್ಲ.ಯತ್ನಾಳರು ಆಗಾಗ...
ನನಗೆ ಈ ತನಕ ಅಧಿಕೃತ ವಾಗಿ ನೋಟೀಸ್ ಬಂದಿಲ್ಲ; ನವದೆಹಲಿಯಲ್ಲಿ ಶಾಸಕ ಯತ್ನಾಳ್ ಹೇಳಿಕೆ
ಬೆಂಗಳೂರು: ಬಿಜೆಪಿಯಲ್ಲಿ ಬಂಡಾಯವೆದ್ದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ನವದೆಹಲಿಯಲ್ಲಿ ಶಾಸಕ ಯತ್ನಾಳ್ ಸ್ಪಷ್ಟನೆ ನೀಡಿದ್ದಾರೆ.
ನನಗೆ ಈ ತನಕ ಅಧಿಕೃತ ವಾಗಿ ನೋಟೀಸ್...
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಜೊತೆ ಆಪ್ತ ಮಾಜಿ ಶಾಸಕರ ಸಭೆ; ಸಭೆ ಬಳಿಕ ಬಿಜೆಪಿ ನಾಯಕರು...
ಬೆಂಗಳೂರು: ಯತ್ನಾಳ್ ಉಚ್ಚಾಟನೆಗೆ ಬಿ.ವೈ. ವಿಜಯೇಂದ್ರ ಆಪ್ತರು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಜೊತೆ ಆಪ್ತ ಮಾಜಿ ಶಾಸಕರು ಸಭೆ ನಡೆಸಿದ್ರು.
ಸಭೆ ಬಳಿಕ ಮಾತನಾಡಿದ ಮಾಜಿ...
ಯತ್ನಾಳ್ ಉಚ್ಚಾಟನೆಗೆ ಬಿ.ವೈ. ವಿಜಯೇಂದ್ರ ಆಪ್ತರ ಪಟ್ಟು; ಆಪ್ತರ ಜೊತೆಗಿನ ಬಿಎಸ್ ವೈ ಸಭೆಯಲ್ಲಿ ವಿಜಯೇಂದ್ರ ಹಾಜರ್
ಬೆಂಗಳೂರು; ಯತ್ನಾಳ್ ಉಚ್ಚಾಟನೆಗೆ ಬಿ.ವೈ. ವಿಜಯೇಂದ್ರ ಆಪ್ತರು ಪಟ್ಟು ಹಿಡಿದಿದ್ದಾರೆ. ಅದರಂತೆ ಬೆಳ್ಳಂ ಬೆಳಗ್ಗೆ ಯಡಿಯೂರಪ್ಪ ಮನೆಗೆ ಮಾಜಿ ಶಾಸಕರ ದಂಡು ಆಗಮಿಸಿತು. ಎಂ.ಪಿ. ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಸವರಾಜ್ ನಾಯಕ್,...
ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶ ವಿಚಾರ; ಡಿ. 1 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ
ಬೆಂಗಳೂರು; ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶ ಹಿನ್ನೆಲೆ ಡಿ. 1 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಬೃಹತ್ ಸಮಾವೇಶದ ಕುರಿತು ಚರ್ಚೆ ನಡೆಸೋದಕ್ಕೆ ಡಿ ಕೆ ಶಿವಕುಮಾರ್...
ಹಾಸನದಲ್ಲಿ ಡಿ.5ರಂದು ಸಿದ್ದರಾಮಯ್ಯ ಪರ ಬೆಂಬಲಿಗರ ಸಮಾವೇಶಕ್ಕೆ ನಿನ್ನೆ ಸ್ವಪಕ್ಷದಲ್ಲೇ ಆಕ್ಷೇಪ ವ್ಯಕ್ತವಾಗಿದೆ; ಬೆಂಗಳೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ
ಬೆಂಗಳೂರು: ಹಾಸನದಲ್ಲಿ ಡಿ.5ರಂದು ಸಿದ್ದರಾಮಯ್ಯ ಪರ ಬೆಂಬಲಿಗರ ಸಮಾವೇಶಕ್ಕೆ ನಿನ್ನೆ ಸ್ವಪಕ್ಷದಲ್ಲೇ ಆಕ್ಷೇಪ ವ್ಯಕ್ತವಾಗಿದೆ ಎಂದು ಬೆಂಗಳೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಪಕ್ಷದ ಚಿನ್ಹೆ ಬಿಟ್ಟು ವೈಯಕ್ತಿಕವಾಗಿ ಸಮಾವೇಶ ಅಂತ ಅಸಮಾಧಾನ ವ್ಯಕ್ತಪಡಿಸಿದ್ದಾರೆ....
ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ನಮಗೆ ಅನುಮಾನ ಇರೋದು ದ್ರಾವಣದ ಮೇಲೆ ಎಂದ ದಿನೇಶ್ ಗುಂಡೂರಾವ್
ಬೆಂಗಳೂರು; ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್ ನಮಗೆ ಅನುಮಾನ ಇರೋದು ದ್ರಾವಣದ ಮೇಲೆ ಎಂದಿದ್ದಾರೆ.
ಸಿಎಂ ಜೊತೆ...
ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ನೇತೃತ್ವದಲ್ಲಿ ಸಭೆ
ಬೆಂಗಳೂರು; ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯ ಆರಂಭದಲ್ಲೇ ಏರು ಧ್ವನಿಯಲ್ಲಿ ಅಧಿಕಾರಿಯೊಬ್ಬರಿಗೆ ಸಿಎಂ ಪ್ರಶ್ನೆ ಮಾಡಿದ್ದಾರೆ. ಏನಪ್ಪಾ ಕೆಲಸ ಮಾಡಲು ಆಗಲ್ವಾ ಎಂದು ಗರಂ...
ಹಿಂದೂಗಳ ಬಗ್ಗೆ, ಹಿಂದೂ ಧಾರ್ಮಿಕ ಗುರುಗಳ ಬಗ್ಗೆ ಮಾತನಾಡುವಾಗ ಸ್ವಲ್ಪ ಎಚ್ಚರಿಕೆಯಿಂದ ಮಾತನಾಡಿ; ಸಚಿವ ಪ್ರಿಯಾಂಕ ಖರ್ಗೆಗೆ ಎಚ್ಚರಿಕೆ...
ಬೆಂಗಳೂರು; ಹಿಂದೂಗಳ ಬಗ್ಗೆ, ಹಿಂದೂ ಧಾರ್ಮಿಕ ಗುರುಗಳ ಬಗ್ಗೆ ಮಾತನಾಡುವಾಗ ಸ್ವಲ್ಪ ಎಚ್ಚರಿಕೆಯಿಂದ ಮಾತನಾಡಿ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಸಚಿವ ಪ್ರಿಯಾಂಕ ಖರ್ಗೆಗೆ ಎಚ್ಚರಿಕೆ ಕೊಟ್ಟಿದ್ದಾರೆ.
ಎಕ್ಸ್ ನಲ್ಲಿ ಈ...



















