ಮಹಾರಾಷ್ಟ್ರ ಚುನಾವಣೆಯಲ್ಲಿ EVM ಮೇಲೆ ಅನುಮಾನ ವಿಚಾರ; ಡಾ.ಜಿ ಪರಮೇಶ್ವರ್ ಹೇಳಿಕೆಗೆ ಸಂಸದ ಸುಧಾಕರ್ ಪ್ರತಿಕ್ರಿಯೆ
ನವದೆಹಲಿ: ಮಹಾರಾಷ್ಟ್ರ ಚುನಾವಣೆಯಲ್ಲಿ EVM ಮೇಲೆ ಅನುಮಾನ ವಿಚಾರಕ್ಕೆ ಸಂಬಂಧಪಟ್ಟಂತೆ ಡಾ.ಜಿ ಪರಮೇಶ್ವರ್ ಹೇಳಿಕೆಗೆ ಸಂಸದ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.
ನವದೆಹಲಿಯಲ್ಲಿ ಈ ಬಗ್ಗೆ ಮಾತನಾಡಿದ ಡಾ ಕೆ ಸುಧಾಕರ್ ಇವಿಯಂ ಪರಿಚಯ ಮಾಡಿದವರೆ ಕಾಂಗ್ರೆಸ್...
ಡಿಕೆಶಿ ಒಕ್ಕಲಿಗ ಲೀಡರ್ ಅಲ್ಲ ಎಂಬ ಆರ್.ಅಶೋಕ್ ಹೇಳಿಕೆ ವಿಚಾರ; ನಾನು ಲೀಡರ್ ಅಲ್ಲ, ನಾನು ಯಾವತ್ತು ಲೀಡರ್...
ಬೆಂಗಳೂರು; ಡಿಕೆಶಿ ಒಕ್ಕಲಿಗ ಲೀಡರ್ ಅಲ್ಲ ಎಂಬ ಆರ್.ಅಶೋಕ್ ಹೇಳಿಕೆ ವಿಚಾರಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಾನು ಲೀಡರ್ ಅಲ್ಲ, ನಾನು ಯಾವತ್ತು ಲೀಡರ್ ಅಂದಿದ್ದೇನೆ ಎಂದು ಡಿಕೆಶಿ ಹೇಳಿದ್ದಾರೆ.
ಹೌದು...
ಉಪಚುನಾವಣಾ ಫಲಿತಾಂಶದಿಂದ ನಮ್ಮ ಮೇಲೆ, ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರಲ್ಲ; ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್....
ಬೆಂಗಳೂರು: ಉಪಚುನಾವಣಾ ಫಲಿತಾಂಶದಿಂದ ನಮ್ಮ ಮೇಲೆ, ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.
ಉಪಚುನಾವಣಾ ಫಲಿತಾಂಶದಿಂದ ನಮ್ಮ ಮೇಲೆ, ಪಕ್ಷದ ಮೇಲೆ...
ಸೋತಾಗಲೇ ಆರೋಪ ಮಾಡ್ತಿಲ್ಲ.. ಗೆದ್ದಾಗಲೂ ಆರೋಪ ಮಾಡ್ತಿದ್ದೇವೆ: ಸಿ ಟಿ ರವಿ ಹೇಳಿಕೆಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್...
ಬೆಂಗಳೂರು: EVM ಹ್ಯಾಕ್ ಮಾಡಿದ್ದಾರೆ ಎಂದು ಪರಮೇಶ್ವರ್ ಹೇಳಿಕೆ ಸಿಟಿ ರವಿ ವಿರೋಧ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿರುಗೇಟು ಕೊಟ್ಟಿದ್ದಾರೆ.
ನಾವು ಮೊದಲಿನಿಂದಲೂ ಆರೋಪ ಮಾಡ್ತಿದ್ದೇವೆ. ಸೋತಾಗಲೇ ಆರೋಪ ಮಾಡ್ತಿಲ್ಲ....
ಮಹಾರಾಷ್ಟ್ರ ದಲ್ಲಿ ನಾವು ನಿರೀಕ್ಷೆ ಮಾಡಿದ್ದು ಉಲ್ಟಾ ಆಗಿದೆ; ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ
ಬೆಂಗಳೂರು; ಮಹಾರಾಷ್ಟ್ರ ದಲ್ಲಿ ನಾವು ನಿರೀಕ್ಷೆ ಮಾಡಿದ್ದು ಉಲ್ಟಾ ಆಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಅಶೋಕ್ ಗೆಹ್ಲೋಟ್ ಭಗೇಲ್ ಸೇರಿ ಅನುಭವಿ ಸಿಎಂಗಳು...
ಮೂರು ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದೇವೆ; ಸಿಎಂ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು; ಮೂರು ಕ್ಷೇತ್ರದ ಉಪಚುನಾವಣೆ ಯಲ್ಲಿ ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಮುಖದಲ್ಲಿ ಖುಷಿ ಎದ್ದು ಕಾಣ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಖುಷಿ ಅಲ್ಲ....
ಜನರ ತೀರ್ಪನ್ನು ಸ್ವಾಗತಿಸುತ್ತೇವೆ; ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಹೇಳಿಕೆ
ಬೆಂಗಳೂರು; ಉಪಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು ಉಂಟಾಗಿದ್ದು ಈ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಪ್ರತಿಕ್ರಿಯಿಸಿದ್ದಾರೆ. ಜನರ ತೀರ್ಪನ್ನು ಸ್ವಾಗತಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಅಭೂತಪೂರ್ವ ಬೆಂಬಲ ಕೊಟ್ಟಿದ್ದಾರೆ....
ಈ ಮೂರು ಚುನಾವಣೆ ನಮ್ಮ ಗ್ಯಾರಂಟಿ ಮತ್ತು ಅಭಿವೃದ್ಧಿ ನಮಗೆ ಮುಖ್ಯ; ಡಿ ಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು; ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಈ ಬಗ್ಗೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಇವತ್ತು ೨೦೨೮ ರ ಚುನಾವಣೆ...
ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು; ಸಿಎಂ ಸಿದ್ದರಾಮಯ್ಯಗೆ ಶುಭಾಶಯ ಹೇಳಿದ ಸಚಿವರು, ಶಾಸಕರ ನಿಯೋಗ
ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು ಸಾಧಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವರು ಹಾಗೂ ಶಾಸಕರ ನಿಯೋಗ ಭೇಟಿ ಮಾಡಿ ಧನ್ಯವಾದ ಹೇಳಿದ್ರು. ಕೈ ನಾಯಕರು ಸಿಹಿ ತಿನ್ನಿಸಿ ಶುಭಾಶಯ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಇಂದು ಪ್ರಜ್ವಲ್ ರೇವಣ್ಣ ಅವರ...
















