ಪತ್ನಿಯ ಬಳಿಕ ಮಗನನ್ನು ಭೇಟಿಯಾದ ಶಾಸಕ ಹೆಚ್ ಡಿ ರೇವಣ್ಣ

0
ಬೆಂಗಳೂರು; ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರ  ಜೈಲಿನಲ್ಲಿರುವ ಪ್ರಜವ್ಲ್ ರೇವಣ್ಣ ಅವರನ್ನು ಜುಲೈ 1 ಸೋಮವಾರದಂದು ಅವರ ತಾಯಿ ಭವಾನಿ ರೇವಣ್ಣ ಭೇಟಿಯಾಗಿ ಮಾತುಕತೆ ನಡೆಸಿದ್ದರು. ತಾಯಿ ಮುಂದೆ ಪ್ರಜ್ವಲ್...

ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ; ಹಲವು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

0
ಬೆಂಗಳೂರು;  ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮೈಸೂರಿನ ಮುಡಾದಲ್ಲಿ ನಡೆದಿರುವ ಹಗರಣ ಆರೋಪಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿ  ಇಂದು ಬಿಜೆಪಿ ಪ್ರತಿಭಟನೆ ನಡೆಸಿತು. ಬೆಳಗ್ಗೆ 10:30...

ಪ್ರಜ್ವಲ್ ರೇವಣ್ಣ ವಿಚಾರಣೆ ವೇಳೆ ಹಲವು ಭಯಾನಕ ಸಂಗತಿಗಳು ಬಯಲು; ಪ್ರತಿ ಪ್ರಜ್ವಲ್ ರೇವಣ್ಣ ವಿಚಾರಣೆ ವೇಳೆ ಹಲವು...

0
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅರೆಸ್ಟ್ ಆಗಿ ಒಂದು ತಿಂಗಳು ಕಳೆದಿದೆ. ಪ್ರಜ್ವಲ್ ರೇವಣ್ಣ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಜುಲೈ 8ರವರೆಗೆ...

ಸಿಎಂ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಮೂಡಾ ಸೈಟ್ ಹಂಚಿಕೆ ಆರೋಪ; ಬೆಂಗಳೂರಲ್ಲಿ ಮಾಜಿ ಸಚಿವ ಸುನೀಲ್‌ ಕುಮಾರ್ ಹೇಳಿದ್ದೇನು?

0
ಬೆಂಗಳೂರು; ಸಿಎಂ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಮೂಡಾ ಸೈಟ್​ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಬೆಂಗಳೂರಲ್ಲಿ ಮಾಜಿ ಸಚಿವ ಸುನೀಲ್‌ ಕುಮಾರ್ ಹೇಳಿಕೆ ನೀಡಿದ್ದಾರೆ. ಒಂದು ವರ್ಷದಲ್ಲೇ ಹಗರಣದ ಮೇಲೆ‌ ಹಗರಣ ಬಯಲಿಗೆ ಬರುತ್ತಿದೆ.ಒಂದೊಂದೇ...

ರಾಜ್ಯದಲ್ಲಿ ಹೆಚ್ಚಿದ ಡೆಂಘಿ ಅಟ್ಟಹಾಸ; ಬ್ರೇಕ್ ಹಾಕಲು ಸಜ್ಜಾದ ಆರೋಗ್ಯ ಇಲಾಖೆ

0
ಬೆಂಗಳೂರು;  ರಾಜ್ಯದಲ್ಲಿ ದಿನೇ ದಿನೇ ಡೆಂಘಿ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಡೆಂಘಿಗೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ.ರಾಜ್ಯದಲ್ಲಿ‌ ಹತೋಟಿಗೂ ಮೀರಿ ಡೆಂಘಿ ಹಬ್ಬುತ್ತಿದ್ದು ಅದಕ್ಕೆ ಅಂಕುಶ ಹಾಕಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...

ಅಕ್ಟೋಬರ್ ನಲ್ಲಿ ನಟಿ ಹರ್ಷಿಕಾ ಪೂಣಚ್ಚ – ಭುವನ್ ಪೊನ್ನಣ್ಣ ಮನೆಗೆ ಹೊಸ ಸದಸ್ಯ ಆಗಮನ

0
ಬೆಂಗಳೂರು: ಕಳೆದ ವರ್ಷ ಆಗಸ್ಟ್ ನಲ್ಲಿ ಕೊಡಗಿನ ಕುವರಿ ನಟಿ ಹರ್ಷಿಕಾ ಪೂಣಚ್ಚ ತಮ್ಮ ಬಹುಕಾಲದ ಗೆಳೆಯ ಬಿಗ್ ಬಾಸ್ ಖ್ಯಾತಿಯ ಕೊಡಗಿನ ಕುವರ ಭುವನ್ ಪೊನ್ನಣ್ಣ ಅವರ ಜೊತೆ ವೈವಾಹಿಕ ಜೀವನಕ್ಕೆ...

ಕೋಲಾರದಲ್ಲಿ ಕಾಲೇಜು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ

0
ಕೋಲಾರ; ಇತ್ತೀಚಿನ ದಿನಗಳಲ್ಲಿ ಪ್ರೀತಿ ಪ್ರೇಮದ ಹೆಸರಲ್ಲಿ ವಿದ್ಯಾರ್ಥಿಗಳು ಹಾದಿ ತಪ್ಪುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಅಲ್ಲದೇ ಪ್ರೀತಿಸಿದವರು ಸಿಗಲಿಲ್ಲ ಎಂಬ ಕಾರಣಕ್ಕೆ ಅವರ ಜೀವ ತೆಗೆಯುವ ಮಟ್ಟಕ್ಕೂ ಹೋಗುತ್ತಿರೋದು ಆಘಾತಕಾರಿ...

ನಾನು ಮಗನನ್ನು ಭೇಟಿಯಾಗಲು ಜೈಲಿಗೆ ಹೋಗಲ್ಲ; ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹೇಳಿಕೆ

0
ಮೈಸೂರು : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅರೆಸ್ಟ್ ಆಗಿ ನ್ಯಾಯಾಂಗ ಬಂಧನ ಹಿನ್ನೆಲೆ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.  ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಸೂರಜ್...

ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ

0
ಮಂಗಳೂರು; ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಜೈಲಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಉಳ್ಳಾಲದ ಮೊಹಮ್ಮದ್​​​ ಸಮೀರ್​ ಅಲಿಯಾಸ್​​​ ಕಡಪರ...

ರಿಯಲ್ ಆಗಿ ಜೈಲು ಸೇರಿದ ರೀಲ್ ಸ್ಟಾರ್ , ಶೋಕಿವಾಲಾ ಅರುಣ್ ಕಟಾರೆ

0
ಬೆಂಗಳೂರು : ಸುಮ್ನೆ ಇರಲಾರದವನು ಇರುವೆ ಬಿಟ್ಕೊಂಡ ಅನ್ನೋ ಮಾತು ಅಕ್ಷರಶಃ ಈತನಿಗೇ ಹೇಳಿದಂತಿದೆ. ಸುಮ್ನೆ ಯಾವುದೋ ಉಪಯೋಗಕ್ಕೆ ಬರೋ ರೀಲ್ಸ್ ಮಾಡ್ಕೊಂಡು ಸಮಾಜಕ್ಕೆ ಒಂದ್ ನಾಲ್ಕು ಒಳ್ಳೆ ಮೆಸೇಜ್ ಕೊಡ್ತಿದ್ರೆ ಆತ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,400ಚಂದಾದಾರರುಚಂದಾದಾರರಾಗಬಹುದು

Recent Posts