ಸಿ ಪಿ ಯೋಗೇಶ್ವರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಮೇಲೆ ಪರಿಣಾಮ ಬೀರಲ್ಲ ; ವಿಧಾನಪರಿಷತ್ ವಿಪಕ್ಷ ನಾಯಕ...
ಬೆಂಗಳೂರು: ಸಿ ಪಿ ಯೋಗೇಶ್ವರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಮೇಲೆ ಪರಿಣಾಮ ಬೀರಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಸಿ ಪಿ...
ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಅಭಿಮಾನಿಯ ಹುಚ್ಚಾಟಕ್ಕೆ ಗರಂ ಆದ ಡಿ ಬಾಸ್ ದರ್ಶನ್
ಬಳ್ಳಾರಿ; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ತೀವ್ರ ಬೆನ್ನುನೋವಿನ ಹಿನ್ನೆಲೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆ ತರಲಾಗಿತ್ತು.ಈ ವೇಳೆ MRI ಸ್ಕ್ಯಾನಿಂಗ್ ನಡೆಸಿ ಬಳಿಕ ದರ್ಶನ್...
ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರ; ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಸಭೆ
ಬೆಂಗಳೂರು; ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಸಭೆ ನಡೆಯಿತು. ಮಾಜಿ ಪ್ರಧಾನಿ ದೇವೆಗೌಡ, ಶಾಸಕ ಸರಣಗೌಡ ಕಂದಕೂರ್, ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು,ಮಾಜಿ ಸಚಿವ...
ಹೈಕೋರ್ಟ್ ನಲ್ಲಿ ನಟ ದರ್ಶನ್ ದರ್ಶನ್ ಅವರ ಬೆಲ್ ಅರ್ಜಿಯ ವಿಚಾರಣೆ ಮುಂದೂಡಿಕೆ
ಬಳ್ಳಾರಿ; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರು ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು. ಅಲ್ಲಿ ಅಕ್ಟೋಬರ್ 14 ರಂದು ಕಿಚ್ಚ...
ಯೋಗೇಶ್ವರ್ ಪಕ್ಷಕ್ಕೆ ಬಂದರೆ ನಮ್ಮ ಸ್ವಾಗತ; ಬೆಂಗಳೂರಿನಲ್ಲಿ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ
ಬೆಂಗಳೂರು: ಎಂಎಲ್ ಸಿ ಸ್ಥಾನಕ್ಕೆ ಸಿ ಪಿ ಯೋಗೇಶ್ವರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರು ಕಾಂಗ್ರೆಸ್ ಪಕ್ಷಕ್ಕೆ ಬರ್ತಾರೆ ಅಂತಾ ಹೇಳಲಾಗಿತ್ತು. ಈ ಬಗ್ಗೆ ಬೆಂಗಳೂರಿನಲ್ಲಿ ಶಾಸಕ ಹೆಚ್.ಸಿ ಬಾಲಕೃಷ್ಣ ಯೋಗೇಶ್ವರ್ ಪಕ್ಷಕ್ಕೆ...
ಮಂಡ್ಯದ ಶ್ರೀರಂಗಪಟ್ಟಣದ ಬಳಿ ಕಾವೇರಿ ನದಿಯಲ್ಲಿ ನಟ ಸುದೀಪ್ ತಾಯಿಯ ಅಸ್ಥಿ ವಿಸರ್ಜನೆ
ಮಂಗಳೂರು;ಅಕ್ಟೋಬರ್ 20 ರಂದು ನಿಧನರಾದ ನಟ ಸುದೀಪ್ ಅವರ ತಾಯಿ ಸರೋಜ ಅವರ ಅಸ್ಥಿಯನ್ನು ಇಂದು ಮೂರನೇ ದಿನವಾದ್ದರಿಂದ ಶ್ರೀರಂಗಪಟ್ಟಣದ ಗಂಜಾಮ್ ನ ಘೋಸಾಯ್ ಘಾಟ್ ಬಳಿ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.
ಅಸ್ಥಿಯನ್ನು...
ತೀವ್ರ ಬೆನ್ನುನೋವು ಹಿನ್ನೆಲೆ ; ನಟ ದರ್ಶನ್ ಬಳ್ಳಾರಿ ಜೈಲಿನಿಂದ ವಿಮ್ಸ್ ಆಸ್ಪತ್ರೆಗೆ ಶಿಫ್ಟ್
ಬಳ್ಳಾರಿ; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅತೀವವಾದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಬೆನ್ನು ನೋವಿನಿಂದಾಗಿ ಅವರಿಗೆ ನಡೆಯೋದಕ್ಕೂ ಕಷ್ಟವಾಗುತ್ತಿದೆ. ಈಗಾಗಲೇ ಜೈಲಿನಲ್ಲಿ ದರ್ಶನ್ ಬೇಡಿಕೆಯಂತೆ ಮೆಡಿಕಲ್ ಬೆಡ್ ಹಾಗೂ...
ಪತ್ನಿಯನ್ನು ಭೇಟಿಯಾಗುವ ವೇಳೆ ದಾಸನನ್ನು ಕಾಡಿದ ಬೆನ್ನುನೋವು; ಹೆಜ್ಜೆ ಇಡಲು ಪರದಾಡಿದ ಡಿ ಬಾಸ್
ಬಳ್ಳಾರಿ; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ತೀವ್ರವಾದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಇಂದು ಅವರನ್ನು ಪತ್ನಿ ವಿಜಯಲಕ್ಷ್ಮೀ ಭೇಟಿ ಮಾಡಲು ಬಳ್ಳಾರಿ ಜೈಲಿಗೆ ಆಗಮಿಸಿದ್ದರ. ಈ ವೇಳೆ ದರ್ಶನ್...
ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ; ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್
ಬೆಂಗಳೂರು; ತಮ್ಮ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವರ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು. ಆ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ...
ಡಿಬಿಟಿ ಬದಲಿಗೆ ಆಹಾರ ಕಿಟ್ ಕೊಡುವ ಬಗ್ಗೆ ಪ್ಲಾನ್; ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿಕೆ
ಬೆಂಗಳೂರು: ಇನ್ನು ಮೇಲೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಣದ ಬದಲಿಗೆ ಆಹಾರ ಕಿಟ್ ವಿತರಿಸುವ ಬಗ್ಗೆ ಪ್ಲ್ಯಾನ್ ನಡೆದಿದೆ ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಹೇಳಿದ್ದಾರೆ.
ಇಂದು ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ...


















