ವಿಧಾನಸೌಧದಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.O ಕಾರ್ಯಕ್ರಮ

0
ಬೆಂಗಳೂರು; ವಿಧಾನಸೌಧದಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.O ಕಾರ್ಯಕ್ರಮ ನಡೆಯಿತು.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ವಾಲ್ಮೀಕಿ ನಿಗಮನ ಅಧ್ಯಕ್ಷ ಬದ್ದಲ್,...

ಸಿಲಿಕಾನ್ ಸಿಟಿಯಲ್ಲಿ ಮಳೆಗೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ: ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ

0
ಬೆಂಗಳೂರು; ಸಿಲಿಕಾನ್ ಸಿಟಿಯಲ್ಲಿ ಮಳೆಗೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಬಂಗಾಳ‌ ಕೊಲ್ಲಿಯಲ್ಲಿ ವಾಯುಭಾರ ಕುಸಿತ ದಿಂದ ೪...

ರಾಜ್ಯದಲ್ಲಿ ಉಪಚುನಾವಣೆಗೆ ದಿನಾಂಕ ಘೋಷಣೆ: ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ ಎಂದ ಡಿಕೆಶಿ

0
ನವದೆಹಲಿ; ರಾಜ್ಯದಲ್ಲಿ ತೆರವಾಗಿರುವ ಮೂರು ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಚನ್ನಪಟ್ಟಣ , ಶಿಗ್ಗಾವಿ, ಸಂಡೂರು ಈ ಮೂರು ಕ್ಷೇತ್ರಗಳಿಗೆ ನವೆಂಬರ್ 13 ಕ್ಕೆ ಈ ಉಪಚುನಾವಣೆ ನಡೆಯಲಿದೆ ಮುಖ್ಯ ಚುನಾವಣಾ ಆಯುಕ್ತ...
darshan bail

ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಹೈಕೋರ್ಟ್ ಮೊರೆ ಹೋದ ಡಿ ಬಾಸ್ ದರ್ಶನ್

0
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಗೆ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿನ್ನೆ ಕೋರ್ಟ್ ವಜಾಗೊಳಿಸಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಎ1...

ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಆರ್ ಆರ್ ನಗರ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

0
ಬೆಂಗಳೂರು : ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಬೆಂಗಳೂರಿನ ಆರ್ ಆರ್ ನಗರದ ಶಾಸಕ ಮುನಿರತ್ನ ಅವರಿದೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ...

ಹುಬ್ಬಳ್ಳಿ ಗಲಭೆ ಕೇಸ್ ಗಳನ್ನು ವಾಪಸ್ ಪಡೆದಿರುವುದನ್ನ ಖಂಡಿಸಿ ಬಿಜೆಪಿ ಪ್ರತಿಭಟನೆ

0
ಬೆಂಗಳೂರಿನ ಹುಬ್ಬಳ್ಳಿ ಗಲಭೆ ಕೇಸ್ ಗಳನ್ನು ವಾಪಸ್ ಪಡೆದಿರುವುದನ್ನ ಖಂಡಿಸಿ ಬಿಜೆಪಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ,ಸಂಸದ ಗೋವಿಂದ...

ಬಿಜೆಪಿಯವರಿಗೆ ಕಾಮಾಲೆ ಕಣ್ಣು, ಕಾಣೋದೆಲ್ಲ ಹಳದಿ; ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿಕೆ

0
  ಬೆಂಗಳೂರು; ಹುಬ್ಬಳ್ಳಿ ಗಲಭೆ ಕೇಸ್‌ಗಳು ವಾಪಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯವರಿಗೆ ಕಾಮಾಲೆ ಕಣ್ಣು, ಕಾಣೋದೆಲ್ಲ ಹಳದಿ.ಅವರಿಗೆ ಗ್ರೀನೂ ಕಾಣಲ್ಲ, ಬ್ಲ್ಯೂ ನೂ ಕಾಣಲ್ಲ.ಎಲ್ಲದರಲ್ಲೂ ಬಿಜೆಪಿ...

ದರ್ಶನ್ ಗೆ ಜಾಮೀನು ಸಿಗುತ್ತೆ ಅಂತಾ ಜೈಲು ಬಳಿ ಜಮಾಯಿಸಿದ್ದ ಅಭಿಮಾನಿಗಳಿಗೆ ನಿರಾಸೆ: ಇತ್ತ ದರ್ಶನ್ ರನ್ನು ಭೇಟಿ...

0
 ಬಳ್ಳಾರಿ;  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ತೀರ್ಪು ಇಂದು ಹೊರ ಬೀಳುತ್ತೆ. ನಟ ದರ್ಶನ್ ಗೆ ಇಂದು ಜಾಮೀನು ಸಿಕ್ಕೇ ಸಿಗುತ್ತೆ ಅಂತಾ ಡಿ...

ಪವಿತ್ರಾ ಗೌಡ ಜಾಮೀನು ಅರ್ಜಿಯೂ ವಜಾ; ಎ8 ರವಿಶಂಕರ್ ಹಾಗೂ ಎ 13 ದೀಪಕ್ ಗೆ ಜಾಮೀನು ಮಂಜೂರು

0
 ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯ ತೀರ್ಪನ್ನು ಇಂದು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಪ್ರಕಟಿಸಿದೆ. ದರ್ಶನ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಇದರ ಬೆನ್ನಲ್ಲೇ...

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಂದರೆ ಮುಸ್ಲಿಂ ಭಯೋತ್ಪಾದಕರಿಗೆ ಹಬ್ಬ; ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ‌ ಆರ್.ಅಶೋಕ್ ಹೇಳಿಕೆ

0
ಬೆಂಗಳೂರು; ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಂದರೆ ಮುಸ್ಲಿಂ ಭಯೋತ್ಪಾದಕರಿಗೆ ಹಬ್ಬ ಎಂದು  ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ‌ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ ಈ ಬಗ್ಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಂದರೆ ಮುಸ್ಲಿಂ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts