ಹರ್ಯಾಣ ಫಲಿತಾಂಶಕ್ಕೆ ಮೂಡಾ ಕಾರಣ ಎಂಬ ಕೋಳಿವಾಡ ಆರೋಪ: ಕೋಳಿವಾಡ ಹೇಳಿಕೆಗೂ ಹರ್ಯಾಣಕ್ಕೂ ಸಂಬಂಧವಿಲ್ಲ ಎಂದ ಡಿ ಕೆ...
ಬೆಂಗಳೂರು; ಹರ್ಯಾಣ ಫಲಿತಾಂಶಕ್ಕೆ ಮೂಡಾ ಕಾರಣ ಎಂಬ ಕೋಳಿವಾಡ ಆರೋಪಕ್ಕೆ ಮಾಜಿ ಸಂಸದ ಡಿ ಕೆ ಸುರೇಶ್ ತಿರುಗೇಟು ಕೊಟ್ಟಿದ್ದಾರೆ. ಕೋಳಿವಾಡ ಹೇಳಿಕೆಗೂ ಹರ್ಯಾಣಕ್ಕೂ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ.ಇದು ಜನರ ತೀರ್ಪು.ಹರ್ಯಾಣದಲ್ಲಿ...
ಕೊಪ್ಪಳ; ಶಾಸಕ ಜನಾರ್ದನ ರೆಡ್ಡಿಗೆ ಸೇರಿದ್ದ ರೇಂಜ್ ರೂವರ್ ಕಾರು ಸೀಜ್
ಕೊಪ್ಪಳ; ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸೇರಿದ್ದ ರೇಂಜ್ ರೂವರ್ ಕಾರು ಸೀಜ್ ಮಾಡಲಾಗಿದೆ. ಸಿಎಂ ಕಾನ್ವೇ ರೂಲ್ಸ್ ಬ್ರೇಕ್ ಹಿನ್ನೆಲೆ ಜನಾರ್ದನ ರೆಡ್ಡಿ ಕಾರು ಸೀಜ್ ಮಾಡಲಾಗಿದೆ.ಗಂಗಾವತಿ ಸಂಚಾರಿ ಠಾಣೆ ಪೊಲೀಸರು...
ಆರ್ಥಿಕವಾಗಿ ದುರ್ಬಲರಾದವರಿಗೆ ನ್ಯಾಯ ಕೊಡಿಸಬೇಕು,ಸಮಾಜ ಒಡೆಯುವ ಕೆಲಸ ಆಗಬಾರದು; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ
ಬೆಂಗಳೂರು; ಜಾತಿ ಸಮೀಕ್ಷೆ ಬಿಡುಗಡೆ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಡಿವೈಡ್ ಅಂಡ್ ರೂಲ್ ಪಾಲಿಸಿ ಮಾಡುವ ಕೆಲಸ ಮಾಡುತ್ತಿದೆ. ವಿಭಜಿಸಿ ಆಡಳಿತ ಮಾಡುವ ಕೆಲಸ ಮಾಡುತ್ತಿದೆ....
ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್ ಗೆ ನಿರಾಸೆ; ಜಾಮೀನು ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರು ಇಂದಾದರೂ ತನಗೆ ಜಾಮೀನು ಸಿಗುತ್ತೋ ಏನೋ ಅಂತಾ ನಿರೀಕ್ಷೆಯಲ್ಲಿದ್ದರು. ಆದರೆ ಡಿ ಬಾಸ್ ಗೆ ಇಂದು ನಿರಾಸೆಯಾಗಿದೆ. ಇಂದು ಬೆಂಗಳೂರಿನ...
ಎಫ್ ಐ ಆರ್ ಆಗಿರೋ ಎಲ್ಲರೂ ರಾಜೀನಾಮೆ ಕೊಡಲಿ ಎಂಬ ಜಿಟಿಡಿ ಹೇಳಿಕೆಗೆ ಎಂಎಲ್ ಸಿ ಮಂಜೇಗೌಡ ತಿರುಗೇಟು
ಮೈಸೂರು; ಎಫ್ ಐ ಆರ್ ಆಗಿರೋ ಎಲ್ಲರೂ ರಾಜೀನಾಮೆ ಕೊಡಲಿ ಎಂಬ ಜಿಟಿಡಿ ಹೇಳಿಕೆಗೆ ಎಂಎಲ್ ಸಿ ಮಂಜೇಗೌಡ ತಿರುಗೇಟು ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಚಾಮುಂಡೇಶ್ವರಿ ಪೂಜೆ ಇಲ್ಲದಿದ್ರೆ ಎದ್ದು...
ಸಿದ್ದರಾಮಯ್ಯ ಆರೋಪಿ ಸ್ಥಾನದಲ್ಲಿದ್ದಾರೆ, ಯಾವಾಗ ಬೇಕಾದರೂ ಸರ್ಕಾರ ಬೀಳಬಹುದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ
ಬೆಂಗಳೂರು: ಸಿದ್ದರಾಮಯ್ಯ ಆರೋಪಿ ಸ್ಥಾನದಲ್ಲಿದ್ದಾರೆ, ಯಾವಾಗ ಬೇಕಾದರೂ ಸರ್ಕಾರ ಬೀಳಬಹುದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯರಾಜೀನಾಮೆ ವಿಚಾರಕ್ಕೆ ಸಂಬಂಧಪಟ್ಟಂತೆ ರಿಯ್ಯಾಕ್ಟ್ ಮಾಡಿದ ಅವರು ಸಿದ್ದರಾಮಯ್ಯ ಆರೋಪಿ ಸ್ಥಾನದಲ್ಲಿದ್ದಾರೆ. ಪಾರದರ್ಶಕ...
ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಬೆಂಗಳೂರು; ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದಾರೆ. ಶಿವಾನಂದ ಸರ್ಕಲ್ ಬಳಿ ಇರುವ ಸರ್ಕಾರಿ ನಿವಾಸದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಚಿವ ಸತೀಶ್ ಜಾರಕಿಹೊಳಿ...
ಮಾಜಿ ಸಂಸದ ವಿ ಎಸ್ ಉಗ್ರಪ್ಪ ಅವರ ಜನನಾಯಕ ಪುಸ್ತಕ ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು; ಮಾಜಿ ಸಂಸದ ವಿ ಎಸ್ ಉಗ್ರಪ್ಪ ಅವರ ಜನನಾಯಕ ಪುಸ್ತಕವನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.
ಈ ವೇಳೆ ಮಾತನಾಡಿದ ಅವರು, ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ವಿದ್ಯಾರ್ಥಿ ಜೀವನದಲ್ಲೇ...
ಕಾಂಗ್ರೆಸ್ ಮೇಲಿನ ಸಿಟ್ಟಿನಿಂದ ಬಿಜೆಪಿ ಸೇರಿದೆ: ಅಭಿನಂದನಾ ಸಮಾರಂಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ...
ಬೆಂಗಳೂರು; ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪದವೀಧರ ಸಂಘದಿಂದ ಛಲವಾದಿ ನಾರಾಯಣಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಆಯೋಜನೆ ಮಾಡಲಾಗಿತ್ತು. ಈ ವೇಳೆ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಇತ್ತೀಚಿನ...
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯವರಿಗೆ ಅಭಿನಂದನಾ ಸಮಾರಂಭ
ಬೆಂಗಳೂರು; ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯವರಿಗೆ ಅಭಿನಂದನಾ ಸಮಾರಂಭ ನಡೆಯಿತು.ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪದವೀಧರ ಸಂಘದಿಂದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯವರಿಗೆ...


















