ರಾಜೀನಾಮೆ ಕೇಳುವವರು ಮೊದಲು ರಾಜೀನಾಮೆ ನೀಡಲಿ ; ಮೈಸೂರಿನಲ್ಲಿ ಸಚಿವ ಕೃಷ್ಣಭೈರೇಗೌಡ ಹೇಳಿಕೆ
ಮೈಸೂರು;ನಿನ್ನೆ ಮೈಸೂರಿನಲ್ಲಿ ದಸರಾ ಉದ್ಘಾಟನಾ ಕಾರ್ಯಕ್ರಮದ ವೇಳೆ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಶಾಸಕ ಜಿ ಟಿ ದೇವೇಗೌಡ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡಿದ್ರು. ಇಂದು ಸಚಿವ ಕೃಷ್ಣಭೈರೇಗೌಡ ಸಿಎಂ ಪರವಾಗಿ ಬ್ಯಾಟ್...
ಅಪ್ಪನನ್ನು ಭೇಟಿಯಾದ ವಿನೀಶ್ ದರ್ಶನ್ ; ತಂದೆಯನ್ನು ನೋಡಿ ಬಿಕ್ಕಿ ಬಿಕ್ಕಿ ಅತ್ತ ಮಗ
ಬಳ್ಳಾರಿ; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಇಂದು ಮಗ ವಿನೀಶ್, ಪತ್ನಿ ವಿಜಯಲಕ್ಷ್ಮೀ ಹಾಗೂ ವಿಜಯಲಕ್ಷ್ಮೀ ಅವರ ತಂಗಿಯ ಗಂಡ ಸುಶಾಂತ್ ಭೇಟಿಯಾಗಿದ್ದಾರೆ.
ಇನ್ನು ದಸರಾ ರಜೆ ಹಿನ್ನೆಲೆ...
ಸಾವರ್ಕರ್ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆಗೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಸಿ ಟಿ ರವಿ...
ಬೆಂಗಳೂರು ; ವೀರ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು ಎಂಬ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆಗೆ ವಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ಕೊಟ್ಟಿದ್ದಾರೆ.ಕಾಂಗ್ರೆಸ್ ನವರಿಗೆ ಹಿಂದುಗಳನ್ನು ಟೀಕೆ ಮಾಡುವುದೇ ಧರ್ಮ ಆಗಿದೆ.ಸಾವರ್ಕರ್ ಸತ್ತು...
ವಿಶ್ವವಿಖ್ಯಾತ ಮೈಸೂರು ದಸರಾಗೆ ಸಾಹಿತಿ ಹಂಪಾ ನಾಗರಾಜಯ್ಯ ಚಾಲನೆ; ಐದು ವರ್ಷ ಕಾಲ ಅಭಿವೃದ್ಧಿ ಮಾಡೇ ಮಾಡ್ತೀವಿ ಎಂದ...
ಮೈಸೂರು; ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ ಸಿಕ್ಕಿದೆ. ಹಿರಿಯ ಸಾಹಿತಿ ನಾಡೋ ಹಂಪನಾ ನಾಗರಾಜ್ ಅವರು ದಸರಾಗೆ ಚಾಲನೆ ನೀಡಿದರು. ಬೆಳಗ್ಗೆ 9-15ಕ್ಕೆ ವೃಶ್ಚಿಕ ಲಗ್ನದಲ್ಲಿ ಮೈಸೂರು ದಸರಾಗೆ ಚಾಲನೆ ನೀಡಲಾಯಿತು.
ಮೊದಲಿಗೆ...
ಕೊನೆಗೂ ಸಿಕ್ತು ಷ್ಯೂರಿಟಿ; ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳು ಜೈಲಿನಿಂದ ರಿಲೀಸ್
ತುಮಕೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದಿಗೆ ಮುಂದೂಡಿಕೆಯಾಗಿದೆ. ಇದರ ನಡುವೆ ಪ್ರಕರಣದ ಮೂವರು ಆರೋಪಿಗಳಿಗೆ ಸೆಪ್ಟಂಬರ್ 23 ರಂದು ಜಾಮೀನು ಮಂಜೂರಾಗಿತ್ತು. ಪ್ರಕರಣದ ಎ15,...
ಮುಖ್ಯಮಂತ್ರಿಗಳು ಲೋಕಾಯುಕ್ತ ಅಧಿಕಾರಿಗಳನ್ನ ದುರುಪಯೋಗ ಪಡಿಸಿಕೊಂಡಿದ್ದಾರೆ;ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ
ಬೆಂಗಳೂರು; ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಲೋಕಾಯುಕ್ತ ಅಧಿಕಾರಿಗಳನ್ನ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಸರ್ಕಾರ ಅಧಿಕಾರದ ದುರುಪಯೋಗ...
ಊರು ಕೊಳ್ಳೆಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದ ಹಾಗೆ ಆಗಿದೆ: ನವದೆಹಲಿಯಲ್ಲಿ ಬಿಜೆಪಿ ನಾಯಕ ಸಿ.ಟಿ ರವಿ ಹೇಳಿಕೆ
ನವದೆಹಲಿ; ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ಗಳನ್ನು ವಾಪಾಸ್ ಕೊಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ ನವದೆಹಲಿಯಲ್ಲಿ ಬಿಜೆಪಿ ನಾಯಕ ಸಿ.ಟಿ ರವಿ ಪ್ರತಿಕ್ರಿಯಿಸಿದ್ದಾರೆ. ಇದು ಊರು ಕೊಳ್ಳೆಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದ ಹಾಗೆ...
ಸಿಎಂಗೆ ಗೊತ್ತಿಲ್ಲದೇ ಸಿಎಂ ಪತ್ನಿಗೆ ಸೈಟ್ ಸಿಕ್ಕಿದೆ ಅಂತಾ ಹೇಳಲೂ ಸಾಧ್ಯವಿಲ್ಲ: ಬೆಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ...
ಬೆಂಗಳೂರು; ಸಿಎಂಗೆ ಗೊತ್ತಿಲ್ಲದೇ ಸಿಎಂ ಪತ್ನಿಗೆ ಸೈಟ್ ಸಿಕ್ಕಿದೆ ಅಂತಾ ಹೇಳಲೂ ಸಾಧ್ಯವಿಲ್ಲ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಪತ್ನಿ ಸೈಟ್ ವಾಪಸ್ ಕೊಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ...
ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು; ಕಿತ್ತೂರು ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ಚಾಲನೆ ಇಂದು ಚಾಲನೆ ನೀಡಿದ್ರು. ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಹೆಚ್ ಕೆ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್,...
ಮುಡಾ ಸೈಟ್ ವಾಪಸ್ ಕುರಿತು ಬಿಜೆಪಿ ಟೀಕೆ ವಿಚಾರ: ಸೈಟ್ ವಾಪಾಸ್ ಕೊಟ್ಟರೆ ಹೇಗೆ ತಪ್ಪಾಗುತ್ತೆ? ಎಂದ ಸಿದ್ದರಾಮಯ್ಯ
ಬೆಂಗಳೂರು; ಮುಡಾ ಸೈಟ್ ವಾಪಸ್ ಕುರಿತು ಬಿಜೆಪಿ ಟೀಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸೈಟ್ ವಾಪಾಸ್ ಕೊಟ್ಟರೆ ಹೇಗೆ ತಪ್ಪಾಗುತ್ತೆ? ಎಂದು ಪ್ರಶ್ನಿಸಿದ್ದಾರೆ.
ಅವರು ಮನನೊಂದು ಸೈಟ್ ವಾಪಾಸ್ ಮಾಡಿದ್ದಾರೆ. ಕಾಂಟ್ರವರ್ಸಿ...


















