ದಿನೇಶ್ ಗುಂಡೂರಾವ್ ಇಲಾಖೆ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಡಿ; ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್....
ಬೆಂಗಳೂರು; ದಿನೇಶ್ ಗುಂಡೂರಾವ್ ಇಲಾಖೆ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಡಿ ಎಂದು ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳು ನರಕ ಸದೃಶವಾಗಿವೆ. ಹಲವು...
ಸರ್ಕಾರಿ ಆಸ್ಪತ್ರೆಗಳಲ್ಲಿ ಎಮ್ ಆರ್ ಐ ಮತ್ತು ಸಿಟಿ ಸ್ಕ್ಯಾನ್ ಗಳು ಸ್ಥಗಿತ : ಆರೋಗ್ಯ ಸಚಿವ ದಿನೇಶ್...
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಎಮ್ ಆರ್ ಐ ಮತ್ತು ಸಿಟಿ ಸ್ಕ್ಯಾನ್ ಗಳು ಸ್ಥಗಿತ ವಿಚಾರಕ್ಕೆ ಸಂಬಂಧಪಟ್ಟಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ. ವಿಪಕ್ಷಗಳು ಇದನ್ನ ಬೇರೆ ಬೇರೆ ರೀತಿ ಬಿಂಬಿಸುತ್ತಿದ್ದಾರೆ....
ಮುಸ್ಲಿಂ ಮತಾಂಧರು ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ್ದಾರೆ.: ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ
ಬೆಂಗಳೂರು: ಮುಸ್ಲಿಂ ಮತಾಂಧರು ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ್ದಾರೆ ಎಂದು ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಬಾಗಲಕೋಟೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ನಿನ್ನೆ ಶಿವಾಜಿ ಮಹಾರಾಜರು ಮೆರವಣಿಗೆ ಮೇಲೆ...
ಬಿಜೆಪಿ ಶಾಸಕರೇ ಕಸ ಇಟ್ಟುಕೊಳ್ಳಲಿ, ಜನ ಅವರಿಗೆ ಉಗಿಯುತ್ತಾರೆ: ಬಿಜೆಪಿ ಶಾಸಕರ ಆರೋಪಕ್ಕೆ ಡಿಸಿಎಂ ತಿರುಗೇಟು
ಬೆಂಗಳೂರು; "ಬಿಜೆಪಿ ನಾಯಕರುಗಳು ಕಸ ವಿಲೇವಾರಿಗೆ ಬಿಡುವುದು ಬೇಡ. ಅವರೇ ಕಸವನ್ನು ಇಟ್ಟುಕೊಳ್ಳಲಿ. ಯಾರು ಬಿಡುವುದಿಲ್ಲವೋ ಅವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಯುವುದಿಲ್ಲ, ತೆಗೆಸುವುದಿಲ್ಲ. ಆಗ ಜನರೇ ಅವರಿಗೆ ಉಗಿಯುತ್ತಾರೆ. ಮೈಕ್ ಹಾಕಿ ಪ್ರಚಾರ...
ವಿಧಾನಸೌಧದಲ್ಲಿ ಮಾಧ್ಯಮ ನಿರ್ಬಂಧಕ್ಕೆ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಗರಂ
ಬೆಂಗಳೂರು; ವಿಧಾನಸೌಧದಲ್ಲಿ ಮಾಧ್ಯಮ ನಿರ್ಬಂಧಕ್ಕೆ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಗರಂ ಆಗಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ನಿರ್ಬಂಧ ವಿಚಾರದ ಬಗ್ಗೆ ಮಾತನಾಡಿದ ಅವರು ಇಲ್ಲಿಯವರೆಗೂ ಮಾಧ್ಯಮದವರನ್ನು ವಿಧಾನಸೌಧದ ಎಲ್ಲಾ ಮಹಡಿಗೂ ಬಿಡುತ್ತಿದ್ದರು. ಸಮಿತಿ ಸಭೆಗಳ...
ಸಿದ್ದರಾಮಯ್ಯ ಕೊಟ್ಟ ಮಾತಿಗೆ ತಪ್ಪೋದಿಲ್ಲ ಎಂದು ನಾವೆಲ್ಲರೂ ನಂಬಿದ್ದೇವೆ; ಶಾಸಕ ಕುಣಿಗಲ್ ರಂಗನಾಥ್ ಹೇಳಿಕೆ
ಬೆಂಗಳೂರು; ಸಿದ್ದರಾಮಯ್ಯ ಕೊಟ್ಟ ಮಾತಿಗೆ ತಪ್ಪೋದಿಲ್ಲ ಎಂದು ನಾವೆಲ್ಲರೂ ನಂಬಿದ್ದೇವೆ ಎಂದು ಶಾಸಕ ಕುಣಿಗಲ್ ರಂಗನಾಥ್ ಹೇಳಿದ್ದಾರೆ.
ಸೂಕ್ತ ಸಂದರ್ಭದಲ್ಲಿ ಸಿಎಂ ಉತ್ತರ ಕೊಡುತ್ತಾರೆ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು...
ಈ ಸಮಸ್ಯೆಗಳಿಗೆ ಪರಿಹಾರ ಈ ದೇಶದಲ್ಲಿ ಇಲ್ಲ ಅಂತ ಕಾಂಗ್ರೆಸ್ ಶಾಸಕರಿಗೆ ಅನ್ನಿಸಿದೆ, ಹಾಗಾಗಿ ಫಾರಿನ್ ಟ್ರಿಪ್ ಹೋಗಿದ್ದಾರೆ;...
ಬೆಂಗಳೂರು; ಈ ಸಮಸ್ಯೆಗಳಿಗೆ ಪರಿಹಾರ ಈ ದೇಶದಲ್ಲಿ ಇಲ್ಲ ಅಂತ ಕಾಂಗ್ರೆಸ್ ಶಾಸಕರಿಗೆ ಅನ್ನಿಸಿದೆ, ಹಾಗಾಗಿ ಫಾರಿನ್ ಟ್ರಿಪ್ ಹೋಗಿದ್ದಾರೆ ಎಂದು ಕಾಂಗ್ರೆಸ್ ಶಾಸಕರ ಟ್ರಿಪ್ ಗೆ ಸಿಟಿ ರವಿ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್...
ನಾನು ಹೋದಷ್ಟು ಫಾರಿನ್ ಟ್ರಿಪ್ ಯಾರೂ ಹೋಗಲ್ಲ: ಮಾಜಿ ಸಚಿವ ಕೆ ಎನ್ ರಾಜಣ್ಣ ಹೇಳಿಕೆ
ಬೆಂಗಳೂರು:ನಾನು ಹೋದಷ್ಟು ಫಾರಿನ್ ಟ್ರಿಪ್ ಯಾರೂ ಹೋಗಲ್ಲ ಎಂದೂ ಮಾಜಿ ಸಚಿವ ಕೆ ಎನ್ ರಾಜಣ್ಣ ಹೇಳಿದ್ದಾರೆ.
ಶಾಸಕರ ವಿದೇಶ ಪ್ರವಾಸ ಕುರಿತು ಮಾತನಾಡಿದ ಅವರು ನಾನು ಜೊತೆಯಲ್ಲಿ ಕರಕೊಂಡೂ ಹೋಗಲ್ಲ ಬಂದ ಮೇಲೂ...
ಪ್ರಿಯಾಂಕ ಖರ್ಗೆ ಅವರು ಮೊದಲು ನಾನು ಯಾರು ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ: ಸಚಿವ ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದ ಕೇಂದ್ರ...
ತುಮಕೂರು: ಪ್ರಿಯಾಂಕ ಖರ್ಗೆ ಅವರು ಮೊದಲು ನಾನು ಯಾರು ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆಗೆ ಕೇಂದ್ರ ಸಚಿವ ವಿ ಸೋಮಣ್ಣ ತಿರುಗೇಟು ನೀಡಿದ್ದಾರೆ.
ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಮಾತನಾಡಿದ ಅವರು ಆರ್ ಎಸ್...
ನನಗೆ ರಾಜ್ಯ ಮುಖ್ಯ, ಜನ ಪರವಾದ ಸರ್ಕಾರ ತರಬೇಕು, ಅದು ನನ್ನ ಮೊದಲ ಆದ್ಯತೆ: ಚಿಕ್ಕನಾಯಕನಹಳ್ಳಿಯಲ್ಲಿ ಕೇಂದ್ರ ಸಚಿವ...
ಬೆಂಗಳೂರು; ನನಗೆ ರಾಜ್ಯ ಮುಖ್ಯ, ಜನ ಪರವಾದ ಸರ್ಕಾರ ತರಬೇಕು, ಅದು ನನ್ನ ಮೊದಲ ಆದ್ಯತೆ ಎಂದು ಚಿಕ್ಕನಾಯಕನಹಳ್ಳಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
ಆರ್.ಎಸ್.ಎಸ್ ಕುರಿತ ಪ್ರಿಯಾಂಕ ಖರ್ಗೆ ಹೇಳಿಕೆ ವಿಚಾರದ ಬಗ್ಗೆ...



















