ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟಂಬರ್ 30ಕ್ಕೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮೂವರು ಆರೋಪಿಗಳಿಗೆ ಜಾಮೀನು ದೊರೆತಿದೆ. ಸೆಪ್ಟಂಬರ್ 21 ರಂದು ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್ ಅವರು ಕೂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಕೋರಿ...
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ; ಲೋಕಾಯುಕ್ತದಲ್ಲಿ ಎಫ್ ಐ ಆರ್ ದಾಖಲು
ಬೆಂಗಳೂರು; ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಒಂದಲ್ಲ ಒಂದು ಸಂಕಷ್ಟಗಳು ತಪ್ಪುವ ಲಕ್ಷಣಗಳು ಕಾಣಿಸುತ್ತಿಲ್ಲ. ಮೊನ್ನೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರೋದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಗೆ ಸಲ್ಲಿಸಿದ್ದ...
ರೇಣುಕಾಸ್ವಾಮಿ ಕೇಸ್ ನಲ್ಲಿ ಮೂವರು ಆರೋಪಿಗಳಿಗೆ ಜಾಮೀನು; ಬೇಲ್ ಸಿಕ್ರೂ ಇನ್ನೂ ಜೈಲಿನಲ್ಲಿದ್ದಾರೆ ಆರೋಪಿಗಳು
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಪು ಜೈಲು ಸೇರಿ ಬರೋಬ್ಬರಿ ಮೂರು ತಿಂಗಳಾಯಿತು. ಹೀಗುರುವಾಗಲೇ ಮೊನ್ನೆ ಪ್ರಕರಣದ ಮೂವರು ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿತ್ತು. ಪ್ರಕರಣದ ಎ15,...
ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ; ವಿಡಿಯೋ ಮತ್ತು ಆಡಿಯೋದಲ್ಲಿರುವ ಧ್ವನಿ ಪ್ರಜ್ವಲ್ ದೇ ಎಂದ ಎಫ್ ಎಸ್...
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮುದ್ದೆ ಮುರಿಯುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಲೇ ಇದೆ.
ಹೌದು... ಪ್ರಜ್ವಲ್ ವಿರುದ್ಧ ಮೈಸೂರಿನ...
ಮುಡಾ ಪ್ರಕರಣ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ; ವಿಧಾನಸೌಧದಲ್ಲಿ ವಿಪಕ್ಷ ಬಿಜೆಪಿ ಪ್ರತಿಭಟನೆ
ಬೆಂಗಳೂರು: ಮುಡಾ ಪ್ರಕರಣ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ ಮುಡಾ ಪ್ರಕರಣ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ ವಿಧಾನಸೌಧದಲ್ಲಿ ವಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿತು.ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್...
ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪು ಹಿನ್ನೆಲೆ; ಕಾನೂನು ತಜ್ಞರು ಹಾಗೂ ಹಿರಿಯ ಸಚಿವರೊಂದಿಗೆ ಸಿಎಂ ಮೀಟಿಂಗ್
ಬೆಂಗಳೂರು; ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್ ದಾಖಲಿಸಲು ಆದೇಶ ನೀಡಿದೆ. ಈ ಹಿನ್ನೆಲೆ ಮುಂದಿನ ಕಾನೂನೂ ಹೋರಾಟಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು...
ಬಳ್ಳಾರಿ ಜೈಲು ಸೇರಿದ್ರೂ ದಾಸನಿಗೆ ತಪ್ಪದ ಸಂಕಷ್ಟ; ಬಳ್ಳಾರಿ ಜೈಲಿನಲ್ಲೇ ಕಾಟೇರನನ್ನು ವಿಚಾರಣೆಗೆ ಒಳಪಡಿಸಿದ ಐಟಿ ಅಧಿಕಾರಿಗಳು
ಬಳ್ಳಾರಿ; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಗೆ ದಿನಕ್ಕೊಂದು ರೀತಿಯ ಸಂಕಷ್ಟ ಮಾತ್ರ ತಪ್ಪುತ್ತಿಲ್ಲ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ವೇಳೆ ನಟ ದರ್ಶನ್ ಅವರ ಮನೆಯಲ್ಲಿ 85...
ಬಗೆದಷ್ಟು ಬಗೆದಷ್ಟು ಬಯಲಾಗುತ್ತಿದೆ ಮಹಾಲಕ್ಷ್ಮೀ ಕೊಲೆ ರಹಸ್ಯ; ಡೆತ್ ನೋಟ್ ಬರೆದಿಟ್ಟು ಆರೋಪಿ ನೇಣಿಗೆ ಶರಣು
ಬೆಂಗಳೂರಿನ ವಯಾಲಿಕಾವಲ್ ನಲ್ಲಿ ನಡೆದ ಮಹಾಲಕ್ಷ್ಮೀ ರಣ ಭೀಕರ ಕೊಲೆ ಪ್ರಕರಣ ಬೆಂಗಳೂರಿಗರು ಕನಸಿನಲ್ಲೂ ಬೆಚ್ಚಿ ಬೀಳುವಂತಾಗಿದೆ.ಮಹಾಲಕ್ಷ್ಮೀ ಕೊಲೆಯ ಜಾಡು ಹಿಡಿದ ಪೊಲೀಸರಿಗೆ ಮೊದಲಿಗೆ ಅನುಮಾನ ಬಂದಿದ್ದು ಆಕೆಯ ಸ್ನೇಹಿತ ಅಶ್ರಫ್ ನ...
ಶಿರೂರು ಭೂ ಕುಸಿತದಲ್ಲಿ ಕಣ್ಮರೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ ಪ್ರಕರಣ; ಮೃತದೇಹವನ್ನು ಊರಿಗೆ ತಲುಪಿಸುವ...
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದ ಭೂಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲಕ ಲಾರಿ ಚಾಲಕ ಅರ್ಜುನ್ ಮೃತದೇಹ ಬರೋಬ್ಬರಿ 71 ದಿನಗಳ ಬಳಿಕ ಪತ್ತೆಯಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್...
ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ಪ್ರಕರಣ: ಹಣದಾಸೆಗಾಗಿ ಗೊತ್ತಿದ್ರೂ ಕಣ್ಮುಚ್ಚಿ ಕುಳಿತಿದ್ದ ಜೈಲಾಧಿಕಾರಿಗಳು
ಬೆಂಗಳೂರು; ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ಪ್ರಕರಣ ವಿಚಾರ ಬಯಲಾಗುತ್ತಿದ್ದಂತೆ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇನ್ನು ಇದಕ್ಕೆ ಸಂಬಂಧಪಟ್ಟಂತೆ ಮೂರು ಎಫ್ ಐಆರ್ ಗಳು ದಾಖಲಾಗಿದ್ದವು...


















