ಮಿಸ್ಟರ್ ಕೃಷ್ಣ ಭೈರೇಗೌಡ ಯಾರನ್ನೋ ಮೆಚ್ಚಿಸಲು ಏನೇನೋ ಮಾತನಾಡಬೇಡಿ; ಡಿನೋಟಿಫಿಕೇಷನ್ ಆರೋಪಕ್ಕೆ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ
ಮೈಸೂರು: ತಮ್ಮ ವಿರುದ್ಧದ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಮೈಸೂರಿನಲ್ಲಿ ಹೆಚ್.ಡಿ ಕೆ ವಿರುದ್ದ ಸಚಿವರಿಂದ ಡಿನೋಟಿಫಿಕೇಷನ್...
ಅಂಕೋಲಾದ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡಕುಸಿತ ಪ್ರಕರಣ; ಮೂರನೇ ಹಂತದ ಕಾರ್ಯಾಚರಣೆ ಆರಂಭ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ಹಂತದ ಕಾರ್ಯಾಚರಣೆ ಇಂದಿನಿಂದ ಆರಂಭವಾಗಿದೆ.ಡ್ರೆಜ್ಜರ್ ಹಾಗೂ ಬಾರ್ಜ್ ಯಂತ್ರವನ್ನು ಬಳಸಿಕೊಂಡು ಮೂರನೇ ಹಂತದ...
ಲೋಕಸಭಾ ಚುನಾವಣಾ ಸೋಲಿನ ಬಳಿಕ ವ್ಯವಸ್ಥಿತವಾಗಿ ಮುನಿರತ್ನ ವೇಳೆ ಆಪಾದನೆ; ಮಾಜಿ ಸಚಿವ ಡಾ.ಅಶತ್ಥ್ ನಾರಾಯಣ್ ಆರೋಪ
ಬೆಂಗಳೂರು: ಮುನಿರತ್ನ ಪ್ರಕರಣದಲ್ಲಿ ಬಿಜೆಪಿ ನಾಯಕರು ಮಾತನಾಡುತ್ತಿಲ್ಲ ಎಂಬ ಕಾಂಗ್ರೆಸ್ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಡಾ.ಅಶತ್ಥ್ ನಾರಾಯಣ್ ತಿರುಗೇಟು ಕೊಟ್ಟಿದ್ದಾರೆ.ಈಗಾಗಲೇ ರಾಜ್ಯಾಧ್ಯಕ್ಷ ವಿಜಯೇಂದ್ರ, ಬೇರೆ ನಾಯಕರು ಸಾಕಷ್ಟು ಮಾತನಾಡಿದ್ದಾರೆ.ಇದೇ ಮುನಿರತ್ನ...
ಜಾಮೀನು ಸಿಕ್ಕಿ ಹೊರಗಡೆ ಬಂದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ; ಜಾಮೀನು ಅರ್ಜಿ ಮುಂದೂಡಿಕೆಯಾಗಿ ಜೈಲು ಹಕ್ಕಿಯಾದ ಶಾಸಕ
ಬೆಂಗಳೂರು : ನಿನ್ನೆ ಗುತ್ತಿಗೆದಾರನಿಗೆ ಬೆದರೆಕೆ ಹಾಕಿ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಮುನಿರತ್ನಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅದರಂತೆ ಜೈಲಿನಿಂದ ಹೊರ ಬರುತ್ತಿದ್ದಂತೆ...
ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು; ಬೇಲ್ ಸಿಕ್ರು ಅರೆಸ್ಟ್ ಭೀತಿಯಲ್ಲಿ ಬಿಜೆಪಿ ಶಾಸಕ
ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಸೇರಿದ್ದ ಬೆಪಿ ಶಾಸಕ ಮುನಿರತ್ನ ಬೆಂಗಳೂರಿನ 42ನೇ ACMM ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು...
ಕೊನೆಗೂ ಬಳ್ಳಾರಿ ಜೈಲಿನಲ್ಲಿ ಮಗನನ್ನು ಭೇಟಿಯಾದ ಮೀನಾ ತೂಗುದೀಪ; ಅಮ್ಮನನ್ನು ನೋಡಿ ಡಿ ಬಾಸ್ ಫುಲ್ ಹ್ಯಾಪಿ
ಬಳ್ಳಾರಿ; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಡಿ ಬಾಸ್ ದರ್ಶನ್ ಜೈಲು ಸೇರಿ ಇದೇ ತಿಂಗಳ 22ಕ್ಕೆ ಮೂರು ತಿಂಗಳಾಯತ್. ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿ ಇಪ್ಪತ್ತು ದಿನಗಳಾಯ್ತು. ಇನ್ನು...
ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಷರತ್ತು ಬದ್ಧ ಜಾಮೀನು
ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಬೆಂಗಳೂರಿನ 42ನೇ ACMM ನ್ಯಾಯಾಲಯ ರಾಜರಾಜೇಶ್ವರಿ ನಗರ ಬಿಜೆಪಿ...
ಕೊನೆಗೂ ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಸೆಲ್ ಗೆ ಬಂತು ಟಿವಿ; ಆದರೆ ಈ ಚಾನೆಲ್ ಗಳನ್ನು ನೋಡಲು...
ಬಳ್ಳಾರಿ; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಅಲ್ಲಿ ಪರಪ್ಪನ ಅಗ್ರಹಾರದಲ್ಲಿ ಸಿಗುತ್ತಿದ್ದ ಯಾವ ರಾಜ ಮರ್ಯಾದೆ ಕೂಡ ಸಿಗುತ್ತಿಲ್ಲ. ದರ್ಶನ್ ಇಲ್ಲಿ...
ಎಐಸಿಸಿ ಅಧ್ಯಕ್ಷರನ್ನು ಒಲೈಸಲು ಸಿಎಂ ಸಿದ್ದರಾಮಯ್ಯ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದಾರೆ ಎಂಬ ವಿಜಯೇಂದ್ರ ಹೇಳಿಕೆಗೆ ಬೃಹತ್...
ವಿಜಯಪುರ : ಸಿಎಂ ಕುರ್ಚಿ ಅಲುಗಾಡುತ್ತಿದೆ. ಹಾಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒಲೈಸಲು ಸಿಎಂ ಸಿದ್ದರಾಮಯ್ಯ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದಾರೆ ಎಂಬ ವಿಜಯೇಂದ್ರ ಹೇಳಿಕೆಗೆ ಬೃಹತ್ ಕೈಗಾರಿಕಾ...
ಎಐಸಿಸಿ ಅಧ್ಯಕ್ಷರನ್ನು ಒಲೈಸಲು ಸಿಎಂ ಸಿದ್ದರಾಮಯ್ಯ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದಾರೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ...
ಬೆಂಗಳೂರು; ಎಐಸಿಸಿ ಅಧ್ಯಕ್ಷರನ್ನು ಒಲೈಸಲು ಸಿಎಂ ಸಿದ್ದರಾಮಯ್ಯ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.
ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ಮಾಡಿದ್ದಾರೆ....


















