ಶಾಸಕ ಮುನಿರತ್ನ ವಿರುದ್ಧ ಎರಡು ಎಫ್ ಐ ಆರ್ ದಾಖಲು ಪ್ರಕರಣ; ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿ ಕೋರ್ಟ್
ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಸದ್ಯ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರು ಜಾಮೀನು ಕೋರಿ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ...
ರಾಹುಲ್ ಗಾಂಧಿಯನ್ನು ಮುಗಿಸಲು ಬಿಜೆಪಿ ಸಂಚು; ಸುದ್ದಿಗೋಷ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು;ರಾಹುಲ್ ಗಾಂಧಿಯನ್ನು ಮುಗಿಸಲು ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ಸುದ್ದಿಗೋಷ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಇಂತಹ ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ...
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ
ಬೆಂಗಳೂರು: ಗುತ್ತಿಗೆದಾರರಿಗೆ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಎರಡು ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ಶಾಸಕ ಮುನಿರತ್ನ ಅವರ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾದ ಹಿನ್ನೆಲೆ ಅವರನ್ನು ಇಂದು ಕೋರ್ಟ್...
ಶಾಸಕ ಮುನಿರತ್ನ ಜಾತಿ ನಿಂದನೆ ಪ್ರಕರಣ: ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಪ್ರತಿಕ್ರಿಯೆ
ಶಾಸಕ ಮುನಿರತ್ನ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಮುನಿರತ್ನ ನನಗೆ ಆತ್ಮೀಯ, ಆದರೆ ಪದ ಬಳಕೆ ಸರಿಯಿಲ್ಲ.ನಾನು ಈ ಪ್ರಕರಣವನ್ನ ಗಮನಿಸಿದ್ದೇನೆ.ಮುನಿರತ್ನ ಈರೀತಿ ಮಾಡ್ತಾರೆ...
ಇಂದು ನಟ ದರ್ಶನ್ ಅವರನ್ನು ಭೇಟಿಯಾದ ಪತ್ನಿ ವಿಜಯಲಕ್ಷ್ಮೀ ದರ್ಶನ್, ನಟ ಧನ್ವೀರ್ ಹಾಗೂ ಆಪ್ತ ಹೇಮಂತ್
ಬಳ್ಳಾರಿ; ಇಂದು ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ ದರ್ಶನ್, ನಟ ಧನ್ವೀರ್ ಹಾಗೂ ಆಪ್ತ ಹೇಮಂತ್ ಭೇಟಿಯಾಗಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು ನಟ ಧನ್ವೀರ್ ಹಾಗೂ ಆಪ್ತ ಹೇಮಂತ್ ನಟ ದರ್ಶನ್...
ಸಿಎಂಗೆ ಕಾಂಗ್ರೆಸ್ ಒಕ್ಕಲಿಗ ಸಚಿವರು, ಶಾಸಕರು ಮುನಿರತ್ನ ವಿರುದ್ಧ ದೂರು ವಿಚಾರ ; ಸರ್ಕಾರ ಪಕ್ಷ ರಾಜಕಾರಣ ಮಾಡದೇ...
ಬೆಂಗಳೂರು; ಸಿಎಂಗೆ ಕಾಂಗ್ರೆಸ್ ಒಕ್ಕಲಿಗ ಸಚಿವರು, ಶಾಸಕರು, ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ವಿರುದ್ಧ ದೂರು ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.
ಕಾನೂನಿನಂತೆ ಕ್ರಮ ಕೈಗೊಳ್ಳುವಂತಹದ್ದನ್ನು...
ಶಾಸಕ ಮುನಿರತ್ನರಿಗೆ ಜೈಲಾ ಬೇಲಾ..? ; ಕೆಲವೇ ಹೊತ್ತಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿರುವ ಪೊಲೀಸರು
ಬೆಂಗಳೂರು; ಗುತ್ತಿಗೆದಾರನಿಗೆ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರೆಸ್ಟ್ ಆಗಿ ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅವರ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ಅವರನ್ನು...
ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ; ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನ...
ಕಲಬುರಗಿ; ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು ಸಭೆಯಲ್ಲಿ ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಕಲಬುರಗಿ ತಾಲ್ಲೂಕಿನ ಕವಲಗಿ (ಕೆ)...
ಮಂಡ್ಯದಲ್ಲಿ ಆರ್ ಎಸ್ ಎಸ್ ಕಚೇರಿಗೆ ಪೊಲೀಸ್ ಪ್ರವೇಶ ವಿಚಾರ;ಸಂಘದ ಕಾರ್ಯಾಲಯಕ್ಕೆ ಪೊಲೀಸ್ ಹೇಗೆ ಹೋದರು?; ಬೆಂಗಳೂರಿನಲ್ಲಿ ಬಿಜೆಪಿ...
ಮಂಡ್ಯದಲ್ಲಿ ಆರ್ ಎಸ್ ಎಸ್ ಕಚೇರಿಗೆ ಪೊಲೀಸ್ ಪ್ರವೇಶ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಹೇಳಿಕೆ ನೀಡಿದ್ದಾರೆ. ಸಂಘದ ಕಾರ್ಯಾಲಯಕ್ಕೆ ಪೊಲೀಸ್ ಹೇಗೆ ಹೋದರು ಎಂದು...
ಈ ಸರ್ಕಾರ ಬಂದ ನಂತರ ಭಯವೇ ಇಲ್ಲದಂತಾಗಿದೆ; ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ
ಬೆಂಗಳೂರು; ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಶಾಂತಿ ಕೆಡಿಸುವ ಘಟನೆಗಳ ಕುರಿತಾಗಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿ ಅವರು ನಾಗಮಂಗಲದಲ್ಲಿ ಸರ್ಕಾರ ಓಲೈಕೆ...


















