ಮಂಡ್ಯದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ; ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ
ಮಂಡ್ಯ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ನಾಗಮಂಗಲದ ಮಂಡ್ಯ ಸರ್ಕಲ್ ನಲ್ಲಿ ಗಣೇಶ ವಿಸರ್ಜನಾ...
ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಸಿದ್ದರಾಮಯ್ಯ ನಿರ್ಧಾರ
ಬೆಂಗಳೂರು; ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.ತೆರಿಗೆ ಪಾಲು ಹಾಗೂ ಅನುದಾನ ಹಂಚಿಕೆ ವಿಚಾರದಲ್ಲಿ ಚರ್ಚಿಸಲು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಗೆ ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಶೀಘ್ರದಲ್ಲೇ...
ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಹಿನ್ನೆಲೆ: ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿ ವಾಪಾಸ್ ಪಡೆದ ಡಿ ಬಾಸ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟ ದರ್ಶನ್ ಅಲ್ಲಿನ ಊಟದಿಂದಾಗಿ ಆರೋಗ್ಯದಲ್ಲಿ ಸಮಸ್ಯೆಯಾಗುತ್ತಿದೆ. ಹಾಗಾಗಿ ಮನೆಯೂಟಕ್ಕೆ ಅವಕಾಶ ಕಲ್ಪಿಸಬೇಕೆಂದು ಕೋರಿ ಹೈಕೋರ್ಟ್ ಗೆ ತನ್ನ ವಕೀಲರ ಮೂಲಕ...
ನಾನೇ ಸಿಎಂ ಆಗಿ ಮುಂದುವರೆಯೋದರಲ್ಲಿ ನೋ ಡೌಟ್ ಎಂದು ಸ್ಪಷ್ಟಪಡಿಸಿದ ಸಿದ್ದರಾಮಯ್ಯ
ಬೆಂಗಳೂರು: ನಾನೇ ಸಿಎಂ ಆಗಿ ಮುಂದುವರೆಯೋದರಲ್ಲಿ ನೋ ಡೌಟ್ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇಂದು ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿ...
ಹನಿಟ್ರಾಪ್ ಪ್ರಕರಣವನ್ನು CBI ಕೊಡಬೇಕು ; ವಿಧಾಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ
ಬೆಂಗಳೂರು; ವಾಲ್ಮೀಕಿ ಪ್ರಕರಮಕ್ಕೆ ಸಂಬಂಧಪಟ್ಟಂತೆಗ್ಗೆ ಪಾದಯಾತ್ರೆ ಮಾಡಬೇಕು ಎಂಬ ಹಲವರು ಒತ್ತಾಯ ಮಾಡಿದ್ದೇವೆ.ನಾವು ಸಹ ಹೈಕಮಾಂಡ್ ನಾಯಕರು ಮುಂದೆ ಪಾದಯಾತ್ರೆ ಮಾಡಬೇಕು ಅಭಿಪ್ರಾಯ ತಿಳಿಸಿದ್ದೇವೆ.ಹೀಗಾಗಿ ಹೈಕಮಾಂಡ್ ನಾಯಕರು ಸಹ ವಾಲ್ಮೀಕಿ ನಿಗಮದ ಪಾದಯಾತ್ರೆಗೆ...
ಯಾವುದೇ ಕಾರಣಕ್ಕೂ ಮೀಸಲಾತಿ ರದ್ದು ಮಾಡಲು ಬಿಜೆಪಿ ಬಿಡುವುದಿಲ್ಲ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ಕುಲಮಾರ್ ಹೇಳಿಕೆ
ಬೆಂಗಳೂರು: ಯಾವುದೇ ಕಾರಣಕ್ಕೂ ಮೀಸಲಾತಿ ರದ್ದು ಮಾಡಲು ಬಿಜೆಪಿ ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‍ಕುಮಾರ್ ಹೇಳಿದ್ದಾರೆ.ತಲತಲಾಂತರದಿಂದ ಮೀಸಲಾತಿ ಮೂಲಕ ಏಳಿಗೆ ಕಂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯವು...
ನಾಳೆ ಹಾಗೂ ನಾಡಿದ್ದು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ; ವಿಧಾನಪರಿಷತ್ ಸದಸ್ಯ ರವಿ ಕುಮಾರ್ ಹೇಳಿಕೆ
ಬೆಂಗಳೂರು; ನಾಳೆ ಹಾಗೂ ನಾಡಿದ್ದು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡಲಾಗುವುದು ಎಂದು ವಿಧಾನಪರಿಷತ್ ಸದಸ್ಯ ರವಿ ಕುಮಾರ್ ಹೇಳಿಕೆ ನೀಡಿದ್ದಾರೆ.ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಹೋರಾಟ ಮಾಡಲಾಗುತ್ತದೆ ಎಂದು ರವಿಕುಮಾರ್...
ವಾಲ್ಮೀಕಿ ಹಗರಣ ಇಡಿ ಚಾರ್ಜ್ ಶೀಟ್ ವಿಚಾರ ; ದಲಿತರಿಗೆ ಅನ್ಯಾಯ ಮಾಡಿ ಹಣ ದುರ್ಬಳಕೆ ಮಾಡಿದ್ದಾರೆ ಎಂದ...
ವಾಲ್ಮೀಕಿ ಹಗರಣ ಇಡಿ ಚಾರ್ಜ್ ಶೀಟ್ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದು ದಲಿತರಿಗೆ ಅನ್ಯಾಯ ಮಾಡಿ ಹಣ ದುರ್ಬಳಕೆ ಮಾಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ದಲಿತರಿಗೆ ಅನ್ಯಾಯ ಮಾಡಿ...
ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; ಡಿ ಎನ್ ಎ ಪರೀಕ್ಷೆ ಸಂತ್ರಸ್ತೆಯರ ಬಟ್ಟೆಯಲ್ಲಿ ಸಿಕ್ಕ...
ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿ ಎನ್ ಎ ಪರೀಕ್ಷೆ ವೇಳೆ ಸಂತ್ರಸ್ತೆಯರ ಬಟ್ಟೆಯಲ್ಲಿ ಸಿಕ್ಕ ವೀರ್ಯ ಹಾಗೂ ಕೂದಲಿನ ಹೋಲಿಕೆಗೆ ಇದೀಗ ಎಸ್ ಐ ಟಿ...
ಸಿಎಂ ಸಿದ್ದರಾಮಯ್ಯ ಸೊತೆ ಸ್ಮಿತಾ ರಾಕೇಶ್ ಜೊತೆ ಬರ್ತಡೇ ಪಾರ್ಟಿಯಲ್ಲಿ ಕಾಣಿಸಿಕೊಂಡ ವಿಜಯಲಕ್ಷ್ಮೀ ದರ್ಶನ್
ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರುತ್ತಿದ್ದಂತೆ ಅವರನ್ನು ಹೊರಗೆ ತರಲು ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಲೇ ಇದ್ದಾರೆ. ದರ್ಶನ್ ಪತ್ನಿ ಘಟನೆಯ ಬಳಿಕ ಸತತವಾಗಿ...



















