ಶಾಸಕ ಭೈರತಿ ಬಸವರಾಜ ನಿವಾಸಕ್ಕೆ ಬಿಜೆಪಿ ನಾಯಕರ ಭೇಟಿ; ಕುಟುಂಬಸ್ಥರೊಂದಿಗೆ ಮಾತುಕತೆ
ಬೆಂಗಳೂರು; ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಕೆ.ಆರ್. ಪುರಂನ ಭೈರತಿಯಲ್ಲಿರುವ ಶಾಸಕ ಭೈರತಿ ಬಸವರಾಜ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಗೋವಿಂದ...
ಬಿಜೆಪಿಯವರ ಒಳ ಜಗಳದ ವಿಚಾರ ಮುಚ್ಚಿಡಲು ನಮ್ಮ ಮೇಲೆ ಬೆರಳು ತೋರಿಸುತ್ತಿದ್ದಾರೆ; ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ
ಬೆಂಗಳೂರು; ಬಿಜೆಪಿಯವರ ಒಳ ಜಗಳದ ವಿಚಾರ ಮುಚ್ಚಿಡಲು ನಮ್ಮ ಮೇಲೆ ಬೆರಳು ತೋರಿಸುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಗಾಂಧಿ ಭವನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರ...
ಕೊಟ್ಟ ಮಾತನ್ನು ಸರ್ಕಾರ ಈಡೇರಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ಹಾವೇರಿ: ಕೊಟ್ಟ ಮಾತನ್ನು ಸರ್ಕಾರ ಈಡೇರಿಸಿದೆ ಎಂದು ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆ ಮೈಲಿಗಲ್ಲು ಅಲ್ಲ. ದೇಶದ ಬಡವರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ...
ವಂದೇ ಮಾತರಂ ನಿಂದ ಯಾರಿಗೆ ತೊಂದರೆ ಇದೆ, ವಂದೇ ಮಾತರಂ ಮಾಡಿದ ತಕ್ಷಣ ಏನು ತೊಂದರೆ ನಿಮಗೆ?: ಹೆಚ್...
ಬೆಂಗಳೂರು: ವಂದೇ ಮಾತರಂ ನಿಂದ ಯಾರಿಗೆ ತೊಂದರೆ ಇದೆ, ವಂದೇ ಮಾತರಂ ಮಾಡಿದ ತಕ್ಷಣ ಏನು ತೊಂದರೆ ನಿಮಗೆ? ಎಂದು ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ವಂದೇ ಮಾತರಂ ಗೀತೆಗೆ ಗೌರವಕ್ಕೆ ವಿರೋಧ...
ಬಿಜೆಪಿ ಶಾಸಕ ಭೈರತಿ ಬಸವರಾಜ್ ಬಂಧನ ಪ್ರಕರಣ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದೇನು?
ಬೆಂಗಳೂರು; ಬಿಜೆಪಿ ಶಾಸಕ ಭೈರತಿ ಬಸವರಾಜ್ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸದಾಶಿವನಗರದ ನಿವಾಸ ಬಳಿ ಪ್ರತಿಕ್ರಿಯಿಸಿದ್ದು ಸಿಐಡಿನಿಂದ ಅವರ ಮೇಲೆ ಕ್ರಮ ತೆಗೆದುಕೊಳ್ಳಲು ಪ್ರಯತ್ನ ಮಾಡುತ್ತಿದ್ದರು. ಅವರು...
ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ ಆಗಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
ಬೆಂಗಳೂರು; ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
ವರ್ಗಾವಣೆ ಏನೂ ಆಗಿಲ್ಲ. ವರ್ಗಾವಣೆ ಪತ್ರ ಎಂದು ಹೇಳುತ್ತಿದ್ದಾರೆ. ಅದು ಅಧಿಕೃತವೋ...
ಸದ್ಯದಲ್ಲಿಯೇ ಬಜೆಟ್ ದಿನಾಂಕ ನಿಗದಿ; ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು,: ಸದ್ಯದಲ್ಲಿಯೇ ಬಜೆಟ್ ದಿನಾಂಕ ನಿಗದಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದೆ. ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯ ದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ...
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದೆ, ಇಂತಹ ಸಂದರ್ಭದಲ್ಲಿ ಶಾಸಕರು ಮಜಾ ಮಾಡಲು ವಿದೇಶ ಪ್ರವಾಸ ಹೋಗುತ್ತಿದ್ದಾರೆ ; ಪ್ರತಿಪಕ್ಷ...
ಬೆಂಗಳೂರು; ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದೆ, ಇದು ಸರ್ಕಾರ ದಿವಾಳಿಯಾಗಿರೋದರ ಸಂಕೇತ. ಇಂತಹ ಸಂದರ್ಭದಲ್ಲಿ ಶಾಸಕರು ಮಜಾ ಮಾಡಲು ವಿದೇಶ ಪ್ರವಾಸ ಹೋಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರ ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ...
ಸಿದ್ದರಾಮಯ್ಯ ನಿಧಾನವಾದ್ರೂ ಪರವಾಗಿಲ್ಲ ಕೊಟ್ಟ ಮಾತನ್ನು ಉಳಿಸಿಕೊಳ್ತಾರೆ ಎಂಬ ವಿಶ್ವಾಸವಿದೆ: ಮಾಜಿ ಸಚಿವ ಡಿ ಕೆ ಸುರೇಶ್ ಹೇಳಿಕೆ
ಬೆಂಗಳೂರು: ನಿಧಾನವಾದ್ರೂ ಪರವಾಗಿಲ್ಲ ಡಿಕೆಶಿ ಅವರಿಗೆ ಸಿಎಂ ಸ್ಥಾನ ಬಿಟ್ಟು ಕೊಟ್ಟು ಕೊಟ್ಟ ಮಾತನ್ನು ಸಿದ್ದರಾಮಯ್ಯ ಉಳಿಸಿಕೊಳ್ತಾರೆ ಎಂಬ ವಿಶ್ವಾಸವಿದೆ. ನನಗೆ ಈಗಲೂ ಆ ಭರವಸೆ ಇದೆಎಂದು ಮಾಜಿ ಸಚಿವ ಡಿ ಕೆ...
ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣದಲ್ಲಿ ಅಮಾನತ್ತಾದವರಿಗೆ ರಿಪೋಸ್ಟಿಂಗ್ ಮಾಡಲಾಗ್ತಿದೆ; ಗೃಹ ಸಚಿವ ಡಾ. ಜಿ. ಪರಮೇಶ್ವರ್...
ಬೆಂಗಳೂರು; ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣದಲ್ಲಿ ಅಮಾನತ್ತಾದವರಿಗೆ ರಿಪೋಸ್ಟಿಂಗ್ ಮಾಡಲಾಗ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ನಾಳೆ ಆರ್‌ಸಿಬಿ ಕ್ರಿಕೆಟ್ ಆಡಿಸುವ ಸಂಬಂಧ ಸಭೆ ವಿಚಾರದ ಬಗ್ಗೆ...



















