ಮೈಸೂರು:ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗುತ್ತೇನೆ; ಮೈಸೂರಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಸ್ಫೋಟಕ ಹೇಳಿಕೆ

0
ಮೈಸೂರು:ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗುತ್ತೇನೆ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಸ್ಫೋಟಕ ಹೇಳಿಕೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ. ಈ ಮೂಲಕ ನನಗೂ ಕೂಡ ಸಿಎಂ ಆಗುವ...

ಒಂದೆರಡು ದಿನಗಳಲ್ಲಿ ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ

0
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯವಾಗಿದ್ದು, ತನಿಖಾ ತಂಡ ಆರೋಪ ಪಟ್ಟಿ ಸಲ್ಲಿಕೆ ತಯಾರಿ ನಡೆಸುತ್ತಿದೆ ಎನ್ನಲಾಗಿದೆ. ಒಂದೆರಡು ದಿನಗಳಲ್ಲಿ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ...

ದರ್ಶನ್ ಅವರಿಗೆ ಜೈಲಿನಲ್ಲಿ ಯಾವುದೇ ವಿಶೇಷ ಸೌಲಭ್ಯ ಕೊಟ್ಟಿಲ್ಲ; ಬಳ್ಳಾರಿ ಸೆಂಟ್ರಲ್ ಜೈಲಿಗೆ ವಿಸಿಟ್ ಮಾಡಿದ ಬಳಿಕ...

0
ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಅವರಿಗೆ ಜೈಲಿನಲ್ಲಿ ಯಾವುದೇ ವಿಶೇಷ ಸೌಲಭ್ಯ ಕೊಟ್ಟಿಲ್ಲ ಎಂದು ಬಳ್ಳಾರಿ ಸೆಂಟ್ರಲ್ ಜೈಲಿಗೆ  ವಿಸಿಟ್ ಮಾಡಿದ ಬಳಿಕ ಡಿಐಜಿ ಶೇಷಾ ಹೇಳಿಕೆ ನೀಡಿದ್ದಾರೆ. ಬಳ್ಳಾರಿ ಜೈಲಿಗೆ ಭೇಟಿ ನೀಡಿದ...

ಬಳ್ಳಾರಿ ಜೈಲಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಪುತ್ರ ವಿನೀಶ್ ಭೇಟಿ; ಅರ್ಧ ಗಂಟೆಗಳ ಕಾಲ ಮಾತುಕತೆ

0
ಬೆಂಗಳೂರು; ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ದರು. ಇಂದು ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್...

ಬಳ್ಳಾರಿ ಜೈಲು ಸೇರಿದ್ರೂ ದರ್ಶನ್ ಗೆ ತಪ್ಪುತ್ತಿಲ್ಲ ಸಂಕಷ್ಟ; ಡಿ ಬಾಸ್ ವಿಚಾರಣೆಗೆ 24 ಗಂಟೆಗಳ ಅನುಮತಿ ಕೇಳಿದ...

0
    ಬಳ್ಳಾರಿ : ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ  ಜೈಲಿನಿಂದ ಬಳ್ಳಾರಿ ಜೈಲು ಸೇರಿದರೂ ನಟ ದರ್ಶನ್ ಗೆ ಸಮಸ್ಯೆಗಳು ಮಾತ್ರ ಬೆನ್ನು ಬಿಡದೇ ಕಾಡುತ್ತಿದೆ.ಬಳ್ಳಾರಿ ಜೈಲಿನಲ್ಲಿ ಈಗಗಾಲೇ ಎರಡು...

ದರ್ಶನ್ ತಪ್ಪು ಮಾಡಿದ್ದಾರೆ ಅಂತ ಹೆಂಗೆ ಹೇಳೋದು..? ಡಿ ಬಾಸ್ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?

0
ಬೆಂಗಳೂರು; ಕಿಚ್ಚ ಸುದೀಪ್ ಅವರು ಇಂದು ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ ಮಾಧ್ಯಮದವರು ಕಿಚ್ಚ ಸುದೀಪ್ ಅವರನ್ನು ದರ್ಶನ್ ವಿತಾರದ ಕುರಿತಾಗಿ ಪ್ರಶ್ನೆಗಳನ್ನು ಕೇಳಿದ್ರು. ಈ ವೇಳೆ ಕಿಚ್ಚ ಸುದೀಪ ಅವರು ದರ್ಶನ್...

ಈ ಬಾರಿ ಬಿಗ್ ಬಾಸ್ ಶೋನ ಕಿಚ್ಚ ಸುದೀಪ್ ಹೋಸ್ಟ್ ಮಾಡಲ್ವಾ? ಏನಂದ್ರು ಅಭಿನಯ ಚಕ್ರವರ್ತಿ?

0
ಬೆಂಗಳೂರು; ನಟ ಕಿಚ್ಚ ಸುದೀಪ್ ಇವತ್ತು ದಿಢೀರ್ ಅಂತಾ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಕಿಚ್ಚ ಸುದೀಪ್ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ರು. ಮೊದಲಿಗೆ ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿದ ನಟ ಕಿಚ್ಚ ಸುದೀಪ್...

ಜೆ.ಪಿ ನಡ್ಡಾರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ತಂಡ

0
ನವದೆಹಲಿ;  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರನ್ನು ರಾಜ್ಯ ಬಿಜೆಪಿ ನಾಯಕರ ತಂಡ ಭೇಟಿ ಮಾಡಿತು. ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದ ತಂಡ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ...

ಸಚಿವ ಸತೀಶ್ ಜಾರಕಿಹೊಳಿ‌ ನಿವಾಸಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ್ ರಹಸ್ಯ ಸಮಾಲೋಚನೆ

0
ಬೆಂಗಳೂರು; ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವ ಡಾ.ಜಿ ಪರಮೇಶ್ವರ್ ಅವರು ಪರಪ್ಪರ ಭೇಟಿಯಾಗಿ ರಹಸ್ಯ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಶಿವಾನಂದ ಸರ್ಕಲ್ ಬಳಿ ಇರುವ ಸಚಿವ ಸತೀಶ್ ಜಾರಕಿಹೊಳಿ‌ ಸರ್ಕಾರಿ ನಿವಾಸಕ್ಕೆ...

ಇಂದು ಬಿ ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ

0
ಬೆಂಗಳೂರು : ಇಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ವಿಚಾರಣೆ ನಡೆಯಲಿದೆ. ಈ ಹಿಂದೆ ನ್ಯಾಯಮೂರ್ತಿ ಎಂ. ನಾಗ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts