ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಅವಘಡ; ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಕೃತಿ ದಹನದ ವೇಳೆ ಕಾರ್ಯಕರ್ತರಿಗೆ ತಗಲಿದ ಬೆಂಕಿ

0
ಬಾಗಲಕೋಟೆ; ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ  ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರೋದನ್ನು ಖಂಡಿಸಿ ರಾಜ್ಯದಾದ್ಯಂತ ಕಾಂಗ್ರೆಸ್ ಇಂದು ಪ್ರತಿಭಟನೆ ಹಮ್ಮಿಕೊಂಡಿತ್ತು. ಬಾಗಲಕೋಟೆಯಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು....

ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರ ಗೌಡ

0
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ  ಪವಿತ್ರ ಗೌಡ ಆರಂಭದಿಂದಲೇ ಜೈಲಿನಲ್ಲಿ ಒಂದಿಲ್ಲೊಂದು ಕಾರಣಕ್ಕೆ ಖ್ಯಾತೆ ತೆಗೆಯುತ್ತಲೇ ಇದ್ದಾರೆ ಎನ್ನಲಾಗಿತ್ತು. ಸುಖದ ಸುಪ್ಪತ್ತಿಗೆಯಲ್ಲಿ ತೇಲುತ್ತಿದ್ದ  ಪವಿತ್ರ...

ಬೆಂಗಳೂರು; ಛಾಯಾಚಿತ್ರ ಪ್ರದರ್ಶನದಲ್ಲಿ ಭಾಗಿ ಪ್ರಾಸಿಕ್ಯೂಷನ್‌ ಟೆನ್ಶನ್ ಹಗುರಾಗಿಸಿಕೊಂಡ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು; ಮೂಡ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಇದನ್ನು ಪ್ರಶ್ನಿಸಿ ಇಂದು ಸಿಎಂ ಸಿದ್ದರಾಮಯ್ಯ ಅವರು ಇಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು....

ಸಿಎಂ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್; ಆ.29 ರವರೆಗೆ ಅರ್ಜಿ ವಿಚಾರಣೆ ಮುಂದೂಡಿಕೆ

0
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರೋದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಹೈಕೋರ್ಟಿಗೆ...

ಸಿಎಂ ಪ್ರಾಸಿಕ್ಯೂಷನ್ ವಿರೋಧಿಸಿ ನಡೆಸುತ್ತಿದ್ದ ಸುದ್ದಿಗೋಷ್ಠಿ; ಪ್ರೆಸ್ ಮೀಟ್ ಮಾಡುತ್ತಲೇ ಹೃದಯಾಘಾತವಾಗಿ ವ್ಯಕ್ತಿ ಸಾವು

0
ಬೆಂಗಳೂರು; ಸಿಎಂ ಪ್ರಾಸಿಕ್ಯೂಷನ್ ವಿರೋಧಿಸಿ ರಾಜ್ಯದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಇನ್ನು ಬೆಂಗಳೂರಿನಲ್ಲಿ  ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರೋದನ್ನು ಪ್ರಶ್ನಿಸಿ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ...

ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆ ಕೋರಿ ಹೈಕೋರ್ಟ್ ಗೆ ಸಿಎಂ ಸಿದ್ದರಾಮಯ್ಯ ಅರ್ಜಿ‌

0
ಬೆಂಗಳೂರು; ಮೂಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರೋದನ್ನು ವಿರೋಧಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಹೈ ಕೋರ್ಟ್‌ ಗೆ ಸಿಎಂ ಸಿದ್ದರಾಮಯ್ಯ ರಿಟ್‌...

ತುಮಕೂರು ಲೋಕಸಭಾ ಕ್ಷೇತ್ರದ “ನೂತನ ಜನಸಂಪರ್ಕ ಕಚೇರಿ” ಉದ್ಘಾಟನೆ

0
ತುಮಕೂರು ಲೋಕಸಭಾ ಕ್ಷೇತ್ರದ “ನೂತನ ಜನಸಂಪರ್ಕ ಕಚೇರಿ” ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮದ ಬಳಿಕ ಕೇಂದ್ರದ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ, ಕ್ಷೇತ್ರದ...

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ವಿಚಾರ; ವಿವಿಧ ರಾಜಕಾರಣಿಗಳು ಹೇಳಿದ್ದೇನು?

0
ಬೆಂಗಳೂರು;  ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರು ಅನುಮತಿ ವಿಚಾರಕ್ಕೆ ಸಂಬಂಧಪಟ್ಟಂತೆ ವಿವಿಧ ನಾಯಕರು ಪ್ರತಿಕ್ರಿಯಿಸಿದ್ದಾರೆ.ಈ ಬಗ್ಗೆ ಮಾತನಾಡಿರುವ ಡಾ ಜಿ ಪರಮೇಶ್ವರ್ ರಾಜಭವನವನ್ನು ಒಂದು ರೀತಿಯಲ್ಲಿ ದುರುಪಯೋಗ ಮಾಡಿಕೊಳ್ತಿದ್ದಾರೆ.ಕಾನೂನು ಹೋರಾಟ ಹಾಗೂ...

ನಾನು ಯಾವ ಆಧಾರದ ಮೇಲೆ ರಾಜೀನಾಮೆ ನೀಡಬೇಕು?;ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ನೀಡಬೇಕು; ಗವರ್ನರ್ ವಿರುದ್ಧ ಸಿದ್ದರಾಮಯ್ಯ ಗರಂ

0
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಪ್ರಾಸಿಕ್ಯುಷನ್ ವಿರುದ್ದ ಕಾನೂನಾತ್ಮಕ ಹೋರಾಟ ಮಾಡ್ತೇವೆ.ಪೂರ್ಣ ರಾಜಕೀಯ ದುರುದ್ದೇಶದಿಂದ ಮಾಡಿರುವ ತೀರ್ಮಾನ ಇದು.ಚುನಾಯಿತ ಸರ್ಕಾರ...

ಕೋಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ;ಬೆಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಛಾ ಪ್ರತಿಭಟನೆ

0
ಬೆಂಗಳೂರು: ಕೋಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಛಾ ಪ್ರತಿಭಟನೆ  ನಡೆಯಿತು.ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಮೊಂಬತ್ತಿ ಬೆಳಗಿ ಘಟನೆಯನ್ನು...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts